- Tag results for people
![]() | ದೇಶಾದ್ಯಂತ ಕಳೆದ 24 ಗಂಟೆಯಲ್ಲಿ ದಾಖಲೆಯ 15 ಲಕ್ಷ ಮಂದಿಗೆ ಕೊರೋನಾ ಲಸಿಕೆ: ಕೇಂದ್ರಮಾರ್ಚ್ 5 ರಂದು ದೇಶದಲ್ಲಿ ಬರೋಬ್ಬರಿ 15 ಲಕ್ಷ ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, ಇದುವರೆಗೆ ಒಂದು ದಿನದಲ್ಲಿ ಲಸಿಕೆ ಪಡೆದವರ ಅತಿ ಹೆಚ್ಚು ಸಂಖ್ಯೆಯಾಗಿದೆ. |
![]() | ತಮಿಳುನಾಡಿನ ಜನರ ಕ್ಷಮೆ ಕೋರಿದ ಅಮಿತ್ ಶಾ!ತಮಿಳು ಭಾಷೆ ಮಾತನಾಡಲು ಬಾರದಿರುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿನ ಜನರ ಕ್ಷಮೆ ಕೋರಿದ್ದಾರೆ |
![]() | ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಐವರ ಬಂಧನ, ಇನ್ನೂ 9 ಆರೋಪಿಗಳಿಗಾಗಿ ಹುಡುಕಾಟಆರು ಮಂದಿಯನ್ನು ಬಲಿ ಪಡೆದ ಚಿಕ್ಕಬಳ್ಳಾಪುರದ ಹಿರೇನಾಗವೇರಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಐವರನ್ನು ಬಂಧಿಸಿದ್ದು, ಇನ್ನೂ ಒಂಬತ್ತು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. |
![]() | ಗಣರಾಜ್ಯ ದಿನದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 200 ಮಂದಿಯ ಫೋಟೋ ಬಿಡುಗಡೆಗಣರಾಜ್ಯದಿನದಂದು ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದವರ ಪೈಕಿ 200 ಮಂದಿಯ ಫೋಟೊಗಳನ್ನು ದೆಹಲಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. |
![]() | ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 13ಕ್ಕೆ ಏರಿಕೆ 20 ಮಂದಿಗೆ ಗಾಯತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಮತ್ತು 2ದ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ದೇಶದ ಜನರ ಹಕ್ಕುಗಳನ್ನು ಕಾಪಾಡುವ ಕೆಲಸವನ್ನು ನ್ಯಾಯಾಂಗ ಮಾಡುತ್ತಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿಸಂವಿಧಾನವನ್ನು ಮತ್ತಷ್ಟು ಬಲಪಡಿಸುವ ರೀತಿಯಲ್ಲಿ ನಮ್ಮ ನ್ಯಾಯಾಂಗ ವ್ಯವಸ್ಥೆ ಸಂವಿಧಾನವನ್ನು ಸಕಾರಾತ್ಮಕವಾಗಿ ವ್ಯಾಖ್ಯಾನಿಸುತ್ತಾ ಬಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಮಹಾರಾಷ್ಟ್ರ: ಥಾಣೆಯಲ್ಲಿ ಕಟ್ಟಡ ಕುಸಿತ, ಅವಶೇಷಗಳಡಿ 8 ಮಂದಿ ಸಿಲುಕಿರುವ ಶಂಕೆಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ವಾಣಿಜ್ಯ ಸಂಕೀರ್ಣ ಕುಸಿದು ಬಿದ್ದ ಪರಿಣಾಮ 8 ಮಂದಿ ಕಟ್ಟಡದ ಕೆಳಗೆ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ಆತಂಕ ವ್ಯಕ್ತ ಪಡಿಸಿದ್ದಾರೆ. |
![]() | ಅಡುಗೆ ಅನಿಲ ದರ ನಿಯಂತ್ರಣದಲ್ಲಿಲ್ಲ. ಪೆಟ್ರೋಲ್ ದರ ಗಗನಕ್ಕೇರಿದೆ: ಜನರಿಗೆ ಸಿದ್ದರಾಮಯ್ಯ ಬಹಿರಂಗ ಪತ್ರಕೇಂದ್ರದ ಬಿಜೆಪಿ ಸರ್ಕಾರ ಜನಪರವಾಗಿಲ್ಲ. ಅಡುಗೆ ಅನಿಲ ದರ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಪೆಟ್ರೋಲ್, ಡೀಸೆಲ್ ದರ ಗಗನಕ್ಕೆ ಏರಿದೆ. ರೈತರು ಮತ್ತು ಜನಪರ ಸಮಸ್ಯೆಗಳಿಗೆ ಕೇಂದ್ರದಿಂದ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ... |
![]() | ಜನರಿಗೆ ನ್ಯಾಯ ಒದಗಿಸುವುದರಲ್ಲಿ ಮಹಾರಾಷ್ಟ್ರ ಅತ್ಯುತ್ತಮ; ಉತ್ತರ ಪ್ರದೇಶ ಕಳಪೆ: ಭಾರತೀಯ ನ್ಯಾಯಾಧಿಕಾರ ವರದಿಭಾರತ ನ್ಯಾಯ ವರದಿ (ಐಜೆಆರ್ ) 2020 ಪ್ರಕಾರ, ಜನರಿಗೆ ನ್ಯಾಯ ಒದಗಿಸುವುದರಲ್ಲಿ ಮಹಾರಾಷ್ಟ್ರ ಅತ್ಯುತ್ತಮವಾಗಿದ್ದರೆ, ಉತ್ತರ ಪ್ರದೇಶ ತೀರಾ ಕಳಪೆ ಸ್ಥಾನದಲ್ಲಿದೆ. |
![]() | ಬೆಳಗಾವಿ ಗಡಿ ವಿವಾದ: ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಪುಷ್ಟೀಕರಿಸುವ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದ 'ಮಹಾ' ಸರ್ಕಾರಕರ್ನಾಟಕದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ ನಂತರ ಅವರ ನೇತೃತ್ವದ ಮಹಾ ವಿಕಾಸ್ ಅಘಡಿ ಸರ್ಕಾರ ಮುಖ್ಯಮಂತ್ರಿಗಳ ಮಾತಿಗೆ ಪುಷ್ಟಿ ನೀಡುವಂತೆ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದೆ. |
![]() | ತೃತೀಯ ಲಿಂಗಿಗಳನ್ನು ಸೇನೆಯಿಂದ ನಿಷೇಧಿಸುವ ಆದೇಶ ಹಿಂಪಡೆದ ಜೋ- ಬೈಡೆನ್ತೃತೀಯ ಲಿಂಗಿಗಳು ಅಮೆರಿಕ ಸೇನೆಗೆ ಸೇರುವುದನ್ನು ನಿಷೇಧಿಸುವ ನಿಕಟ ಪೂರ್ವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶವನ್ನು ಹಿಂದಕ್ಕೆ ಪಡೆಯುವ ಆದೇಶಕ್ಕೆ ಹಾಲಿ ಅಧ್ಯಕ್ಷ ಜೋ ಬೈಡೆನ್ ಸೋಮವಾರ ಸಹಿ ಹಾಕಿದ್ದಾರೆ. |
![]() | ರಾಜ್ಯದಲ್ಲಿ ಈವರೆಗೆ 1.87 ಲಕ್ಷ ಜನರಿಗೆ ಲಸಿಕೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ಕೊರೊನಾ ಲಸಿಕೆ ಅಭಿಯಾನದಡಿ, ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ದೇಶದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಭಾರತದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. |
![]() | ಯಾವುದೇ ಕ್ಷಣದಲ್ಲಿ ಕಾರ್ಯಾಚರಣೆಗೆ ಸಿದ್ದರಾಗಿರಿ: ಪಿಎಲ್ಎಗೆ ಚೀನಾ ಅಧ್ಯಕ್ಷ ಕ್ಸಿ ಖಡಕ್ ಆದೇಶ'ಯಾವುದೇ ಕ್ಷಣದಲ್ಲಿ ಕಾರ್ಯಾಚರಣೆಗೆ ಸಿದ್ದವಾಗಿ' ಎನ್ನುವ ಮೂಲಕ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಪೂರ್ಣ ಪ್ರಮಾಣದ ಯುದ್ಧ ಸಿದ್ಧತೆಯ ಸೂಚನೆ ನೀಡಿದ್ದಾರೆ. |
![]() | ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ: ಇಬ್ಬರು ಸವಾರರು ಸಾವುಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದಮನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. |