• Tag results for performance

ಕ್ರಾಶ್ ಟೆಸ್ಟ್ ನ ಆಧಾರದಲ್ಲಿ ಆಟೋಮೊಬೈಲ್ಸ್ ಗೆ ಸ್ಟಾರ್ ರೇಟಿಂಗ್: ಗಡ್ಕರಿ

ಕ್ರಾಶ್ ಟೆಸ್ಟ್ ನ ಆಧಾರದಲ್ಲಿ ಆಟೋಮೊಬೈಲ್ ಗಳಿಗೆ ಸ್ಟಾರ್ ರೇಟಿಂಗ್ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

published on : 24th June 2022

ಸಮಯಪಾಲನೆ ಕಾರ್ಯಕ್ಷಮತೆ: ಚೆನ್ನೈ ವಿಮಾನ ನಿಲ್ದಾಣಕ್ಕೆ ಜಾಗತಿಕ ಪಟ್ಟಿಯಲ್ಲಿ 8ನೇ ಶ್ರೇಯಾಂಕ!

ಸಮಯಪಾಲನೆ ಕಾರ್ಯಕ್ಷಮತೆ ವಿಷಯದಲ್ಲಿ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ವರ್ಷದಲ್ಲಿ 8 ನೇ ಶ್ರೇಣಿ ಲಭಿಸಿದೆ. 

published on : 5th January 2022

ದುಬೈ ಎಕ್ಸ್ ಪೋ 2020: ಕನ್ನಡದ ಕಂಪು ಪಸರಿಸಲಿರುವ ಮಂಜು ಡ್ರಮ್ಸ್!

ಕನ್ನಡ ಚಿತ್ರರಂಗ ಹಾಗೂ ಕರ್ನಾಟಕದ ಹೆಮ್ಮೆ ಮಂಜು ಡ್ರಮ್ಸ್  ಅವರು ದುಬೈನಲ್ಲಿ ಕನ್ನಡದ ಕಂಪು ಪಸರಿಸಲಿದ್ದಾರೆ. ಈಗಾಗಲೇ ಆರಂಭವಾಗಿರುವ ದುಬೈ ಎಕ್ಸ್ ಪೋ 2020ರಲ್ಲಿ ಮಂಜು ಅವರು ಭಾಗವಹಿಸಿ ಸತತ ಆರು ತಿಂಗಳ ಕಾಲ ಭಾರತದ ಹಾಗೂ ಜಗತ್ತಿನ ಇತರೆ ತಾಳವಾದ್ಯಗಳನ್ನು ನುಡಿಸಲಿದ್ದಾರೆ.

published on : 23rd November 2021

ನೈಋತ್ಯ ರೈಲ್ವೆ ವಲಯದಲ್ಲಿ ದಾಖಲೆಯ ಸರಕು ಸಾಗಣೆ

ಪ್ರಸಕ್ತ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ನೈಋತ್ಯ ರೈಲ್ವೆ ವಲಯ ದಾಖಲೆಯ ಪ್ರಮಾಣದಲ್ಲಿ ಸರಕು ಸಾಗಣೆ ಮಾಡಿದೆ. 

published on : 16th August 2021

ಕಳಪೆ ಸಾಧನೆ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ

ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಪಕ್ಷದ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ ನೀಡಿದ್ದಾರೆ. 

published on : 3rd May 2021

ರಾಶಿ ಭವಿಷ್ಯ