• Tag results for petitioner

ಹಿಜಾಬ್ ವಿವಾದ: ಸುಪ್ರೀಂ ಕೋರ್ಟ್ ನ ಭಿನ್ನ ತೀರ್ಪಿನಿಂದ ಉಡುಪಿ ವಿದ್ಯಾರ್ಥಿನಿಯರಲ್ಲಿ ಭರವಸೆಯ ಆಶಾಕಿರಣ

ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ನಿನ್ನೆ ಭಿನ್ನ ತೀರ್ಪು ನೀಡಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವುದು ಹಿಜಾಬ್ ನಿಷೇಧ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ಭರವಸೆಯ ಆಶಾಕಿರಣ ಮೂಡಿಸಿದೆ. 

published on : 14th October 2022

ತಾಜ್ ಮಹಲ್ ಗೆ ಸತ್ಯಶೋಧನ ಸಮಿತಿ ರಚನೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಅಲಾಹಾಬಾದ್ ಹೈಕೋರ್ಟ್

ತಾಜ್ ಮಹಲ್ ನಲ್ಲಿ ಮುಚ್ಚಲ್ಪಟ್ಟಿರುವ 22 ಕೊಠಡಿಗಳಿಗೆ ಸಂಬಂಧಿಸಿದಂತೆ ಸತ್ಯಶೋಧನೆ ಸಮಿತಿ ರಚನೆಗೆ ಕೋರಿ ಮನವಿ ಮಾಡಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. 

published on : 12th May 2022

ದೇಶ ರಕ್ಷಣೆ ನನ್ನ ಕರ್ತವ್ಯ: ದೇಶದ್ರೋಹ ಕೇಸು ವಿರುದ್ಧ ದೂರು ಸಲ್ಲಿಸಿದ್ದ ಅರ್ಜಿದಾರ ಪ್ರತಿಕ್ರಿಯೆ

ದೇಶದ್ರೋಹದ ಹೆಸರಿನಲ್ಲಿ ಯಾವುದೇ ಹೊಸ ಎಫ್‌ಐಆರ್‌ ದೂರುಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ ಬೆನ್ನಲ್ಲೇ, ದೇಶದ್ರೋಹದ ಕಾನೂನಿನ ವಿರುದ್ಧ ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಘಾತ ಮತ್ತು ಅಚ್ಚರಿಯ ದಿನವಾಗಿತ್ತು.

published on : 12th May 2022

ಹಿಜಾಬ್ ಗೆ ಅನುಮತಿ ಕೋರಿ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು ಉಗ್ರರು ಎಂದ ಬಿಜೆಪಿ ನಾಯಕ

ಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯರು ಉಗ್ರ ಸಂಘಟನೆಯ ಸದಸ್ಯರು ಎಂದು ಬಿಜೆಪಿ ಹಿಂದುಳಿದ ವರ್ಗಗಳ...

published on : 17th March 2022

ಹಿಜಾಬ್ ಕುರಿತ 'ಹೈ' ತೀರ್ಪಿನಿಂದ ನಮಗೆ ದ್ರೋಹ; ಹೈಕೋರ್ಟ್ ಗೆ ಸರ್ಕಾರದಿಂದ ಒತ್ತಡ: ಅರ್ಜಿದಾರ ವಿದ್ಯಾರ್ಥಿಗಳು

ಶಾಲಾ-ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವುದರ ಪರವಾಗಿ ಹೈಕೋರ್ಟ್ ತೀರ್ಪು ನೀಡಿರುವ ಬಗ್ಗೆ ಹಿಜಾಬ್ ಪರ ಅರ್ಜಿದಾರ ವಿದ್ಯಾರ್ಥಿನಿಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

published on : 15th March 2022

ಹಿಜಾಬ್‌ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ತಂದೆಯ ರೆಸ್ಟೋರೆಂಟ್ ಮೇಲೆ ಕಲ್ಲು ತೂರಾಟ, ಸಹೋದರನಿಗೆ ಗಾಯ

ತರಗತಿಯೊಳಗೆ ಹಿಜಾಬ್ ಅನ್ನು ನಿಷೇಧಿಸಿರುವ ಸರಕಾರದ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ರೆಸ್ಟೋರೆಂಟ್ ವೊಂದರ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿಯ ಸಹೋದರ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ಮಲ್ಪೆಯಲ್ಲಿ ನಡೆದಿದೆ.

published on : 22nd February 2022

ರಾಶಿ ಭವಿಷ್ಯ