ಬಾಲಿವುಡ್ತೆರಿಗೆ ಬಾಕಿ ಪಾವತಿ: ಅನುಷ್ಕಾ ಶರ್ಮಗೆ ರಿಲೀಫ್ ಇಲ್ಲ; ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್!
ಮಹಾರಾಷ್ಟ್ರ ಮೌಲ್ಯವರ್ಧಿತ ತೆರಿಗೆ ಕಾಯ್ದೆಯಡಿ 2012 ರಿಂದ 2016ರವರೆಗಿನ ಬಾಕಿ ತೆರಿಗೆಯನ್ನು ಪಾವತಿಸುವಂತೆ ರಾಜ್ಯ ಮಾರಾಟ ತೆರಿಗೆ ಇಲಾಖೆ ನೀಡಿರುವ ಆದೇಶ ವಿರುದ್ಧ ಬಾಲಿವುಡ್ ನಟಿ ಅನುಷ್ಕಾ ಶರ್ಮ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.