Petrol

ಸತತ 15ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ
ಪೆಟ್ರೋಲಿಯಂ ಕಂಪನಿಗಳು ಸತತ 18ನೇ ದಿನವೂ ತೈಲ ಬೆಲೆ ಏರಿಕೆ ಮಾಡಿದ್ದು, ಪೆಟ್ರೋಲ್ ಬೆಲೆ 35 ಪೈಸೆ ಹಾಗೂ ಡೀಸೆಲ್ ಬೆಲೆ 60 ಪೈಸೆ ಭಾನುವಾಹ ಹೆಚ್ಚಳವಾಗಿದೆ.

ಪೆಟ್ರೋಲ್, ಡೀಸೆಲ್ ದರ 14ನೇ ದಿನವೂ 60 ಪೈಸೆಯಷ್ಟು ಏರಿಕೆ
ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ.

ಮತ್ತೆ ಏರಿದ ಇಂಧನ ದರ: ಲೀಟರ್'ಗೆ ರೂ.80 ದಾಟಿದ ಪೆಟ್ರೋಲ್
ಸತತ 13ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದ್ದು, ಶುಕ್ರವಾರ ಪ್ರತೀ ಲೀಟರ್ ಪೆಟ್ರೋಲ್ ಬೆಲೆ 56 ಪೈಸೆ ಹಾಗೂ ಡೀಸೆಲ್ ದರ 63 ಪೈಸೆ ಏರಿಕೆಯಾಗಿದೆ.

ಗಗನಕ್ಕೇರುತ್ತಿದೆ ಇಂಧನ ಬೆಲೆ: ಸತತ 12ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ
ಸತತ 12ನೇ ದಿನವೂ ತೈಲ ಬೆಲೆ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ oj 0.54 ಪೈಸೆ ಹಾಗೂ ಡೀಸೆಲ್ ದರ 0.61 ಪೈಲೆ ಏರಿಕೆಯಾಗಿದೆ.

ಸತತ 11ನೇ ದಿನವೂ ಏರಿದ ಇಂಧನ ಬೆಲೆ: ಪರಿಹಾರ ನೀಡುವಂತೆ ಗ್ರಾಹಕರ ಆಗ್ರಹ
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸತತ 11ನೇ ದಿನವೂ ಏರಿಕೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರಿಹಾರ ನೀಡುವಂತೆ ಗ್ರಾಹಕರು ಆಗ್ರಹಿಸಲು ಆರಂಭಿಸಿದ್ದಾರೆ.

ಕೊರೋನಾ ಹೊಡೆತ ಒಂದೆಡೆಯಾದರೆ ಮತ್ತೊಂದೆಡೆ ಬೆಲೆ ಏರಿಕೆ ಬಿಸಿ: ಸತತ 8ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಗ್ರಾಹಕ ತತ್ತರ
ಕೊರೋನಾ ಹೊಡೆತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಜನತೆಗೆ ಸತತವಾಗಿ ಏರಿಕೆ ಕಾಣುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಕೂಡ ಭಾರೀ ಹೊಡೆತವನ್ನು ನೀಡುತ್ತಿದೆ.

ಗ್ರಾಹಕರಿಗೆ ಆಘಾತ: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ
ಸತತ 6ನೇ ದಿನವಾದ ಶುಕ್ರವಾರ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದ್ದು, ಈ ಬೆಳವಣಿಗೆ ಗ್ರಾಹಕರಿಗೆ ಆಘಾತವನ್ನು ತಂದಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಸತತ 5ನೇ ದಿನವೂ ಗ್ರಾಹಕರಿಗೆ ತಪ್ಪದ ಬರೆ!
ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ತೈಲ ಬೆಲೆ ಏರಿಕೆ ಗುರುವಾರವೂ ಮುಂದುವರೆದಿದ್ದು, ಗ್ರಾಹಕರಿಗೆ ಬರೆ ಹಾಕುತ್ತಿವೆ.

ಸಾಮಾನ್ಯರ ಮೇಲೆ ಹೊರೆ ವಹಿಸುವುದನ್ನು ಪ್ರಧಾನಿ ವೇಗವಾಗಿ ಮಾಡುತ್ತಾರೆ: ಸಿದ್ದರಾಮಯ್ಯ
ಪೆಟ್ರೋಲ್ ಮತ್ತು ಡೀಸೆಲ್ ದರ ನಿರಂತರ ಏರಿಕೆ ಮಾಡುತ್ತಿರುವ ಕುರಿತು ಕೇಂದ್ರ ಸರ್ಕಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

