ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ರಾಜ್ಯ ತತ್ತರಿಸಿ ಹೋಗಿದ್ದು, ಇದೀಗ ಇದೇ ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತ ನವ ಮದುಮಗನ ವಿರುದ್ಧ ಪ್ರಕರಣ ದಾಖಲಾಗಿದೆ.