- Tag results for phones
![]() | ಸಿಲ್ಕ್ಯಾರ ಸುರಂಗ ಕುಸಿತ: ಕಾರ್ಮಿಕರಿಗೆ ಮೊಬೈಲ್ ಫೋನ್, ಬೋರ್ಡ್ ಗೇಮ್ ಕಳುಹಿಸುತ್ತಿರುವ ಅಧಿಕಾರಿಗಳು!ಸಿಲ್ಕ್ಯಾರ ಸುರಂಗದಲ್ಲಿ ಹದಿನಾಲ್ಕು ದಿನಗಳಿಂದ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಗೆ ಪದೇ ಪದೇ ಅಡೆತಡೆಗಳು ಉಂಟಾಗುತ್ತಿರುವ ಕಾರಣ, 41 ಕಾರ್ಮಿಕರ ಒತ್ತಡ ನಿವಾರಿಸುವ ನಿಟ್ಟಿನಲ್ಲಿ ಅವರಿಗೆ ಮೊಬೈಲ್ ಫೋನ್ ಮತ್ತು ಬೋರ್ಡ್ ಗೇಮ್ ಗಳನ್ನು ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಐಫೋನ್ ಹ್ಯಾಕಿಂಗ್ ಬಗ್ಗೆ ವಿಪಕ್ಷಗಳ ಸಂಸದರಿಗೆ ಆ್ಯಪಲ್ ಎಚ್ಚರಿಕೆ ಸಂದೇಶ: ತನಿಖೆಗೆ ಆದೇಶಿಸಿದ ಕೇಂದ್ರಸರ್ಕಾರಿ ಪ್ರಾಯೋಜಿತ ದಾಳಿಕೋರರು ತಮ್ಮ ಐಫೋನ್‌ಗಳಿಂದ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸೂಚಿಸುವ ಎಚ್ಚರಿಕೆ ಸಂದೇಶಗಳನ್ನು ಆ್ಯಪಲ್ ಕಂಪನಿಯಿಂದ ಸ್ವೀಕರಿಸಿರುವ ಬಗ್ಗೆ ವಿಪಕ್ಷಗಳ ಸಂಸದರು ಹೇಳಿದ ನಂತರ ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆಗೆ ಆದೇಶಿಸಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಐಫೋನ್, 28 ಲ್ಯಾಪ್‌ಟಾಪ್ ವಶಕ್ಕೆಅಬುಧಾಬಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್, 28 ಲ್ಯಾಪ್‌ಟಾಪ್‌ಗಳು ಮತ್ತು ಕ್ರೆಡಿಟ್ ಕಾರ್ಡ್‌ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. |
![]() | ಹಾಸನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಆಟಾಟೋಪ: ಪೊಲೀಸರ ದಿಢೀರ್ ದಾಳಿ ವೇಳೆ ಮಾದಕ ವಸ್ತು, ಮೊಬೈಲ್ ಫೋನ್ಗಳು ಪತ್ತೆ!ಹಾಸನ ಜಿಲ್ಲಾ ಕಾರಾಗೃಹದ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಕೈದಿಗಳಿಂದ 18 ಮೊಬೈಲ್‌ಗಳು, ಐದು ಸ್ಮಾರ್ಟ್‌ಫೋನ್‌ಗಳು, ಗಾಂಜಾ ಪ್ಯಾಕೆಟ್‌ಗಳು, ಬೀಡಿ ಮತ್ತು ಸಿಗರೇಟ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಕೇದಾರನಾಥ ದೇಗುಲದಲ್ಲಿ ಮೊಬೈಲ್ ಬಳಕೆ, ಛಾಯಾಗ್ರಹಣ, ವಿಡಿಯೋಗ್ರಫಿಗೆ ನಿಷೇಧಕೇದಾರನಾಥ ದೇಗುಲದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ. ಇತ್ತೀಚೆಗೆ ಮಹಿಳಾ ಬ್ಲಾಗರ್ ಒಬ್ಬರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. |
![]() | ಎರಡು ಮೊಬೈಲ್ ಫೋನ್‌ಗಳನ್ನು ನಾಶಪಡಿಸಿರುವುದಾಗಿ ಮನೀಶ್ ಸಿಸೋಡಿಯಾ ತಪ್ಪೊಪ್ಪಿಗೆ: ಮೂಲಗಳುದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೇಳಿದ್ದ ಎರಡು ಮೊಬೈಲ್ ಪೋನ್‌ಗಳನ್ನು ನಾಶಪಡಿಸಿರುವುದಾಗಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. |
![]() | ಚೀನಾ ಫೋನ್ ಗಳ ಬಗ್ಗೆ ರಕ್ಷಣಾ ಗುಪ್ತಚರ ಇಲಾಖೆ ಎಚ್ಚರಿಕೆಎಲ್ಎಸಿಯಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷದ ನಡುವೆಯೇ, ರಕ್ಷಣಾ ಗುಪ್ತಚರ ಏಜೆನ್ಸಿಗಳು ನಮ್ಮ ಸೇನಾ ಸಿಬ್ಬಂದಿಗಳು ಚೀನಾ ಮೊಬೈಲ್ ಗಳನ್ನು ಬಳಕೆ ಮಾಡುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳುವಂತೆ ಸಲಹೆ ನೀಡಿದೆ. |
![]() | ನಮ್ಮ ಸಂಸತ್ ನಲ್ಲಿ ಮೈಕ್ರೋಫೋನ್ ಗಳನ್ನು ನಿಶ್ಯಬ್ದಗೊಳಿಸಲಾಗುತ್ತಿದೆ: ಬ್ರಿಟೀಷ್ ಸಂಸದರಿಗೆ ರಾಹುಲ್ ಗಾಂಧಿನಮ್ಮ ಸಂಸತ್ ನಲ್ಲಿ ಮೈಕ್ರೋಫೋನ್ ಗಳನ್ನು ನಿಶ್ಯಬ್ದಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟೀಷ್ ಸಂಸದರೆದುರು ಹೇಳಿ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ. |
![]() | ಮೊಬೈಲ್ ಕಳ್ಳತನ ಹೆಚ್ಚಳ: ರಾಜ್ಯ ಪೊಲೀಸರಿಂದ ರಿಜಿಸ್ಟ್ರಿ ಸ್ಥಾಪನೆ; ಕಳೆದುಹೋದ ಫೋನ್‌ಗಳನ್ನು ಪತ್ತೆಹಚ್ಚಲು ಹೀಗೆ ಮಾಡಿ...ರಾಜ್ಯ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಪರಾಧಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಮುಂದಾಗಿದ್ದಾರೆ. |