• Tag results for photographer

ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್: ಭಾರತೀಯ ಛಾಯಾಗ್ರಾಹಕನಿಗೆ ಒಲಿದ ಪ್ರಶಸ್ತಿ

ಕಾಶ್ಮೀರದ ಶ್ರೀನಗರದಲ್ಲಿರುವ ಬೀದಿ ವ್ಯಾಪಾರಿಯ ಚಿತ್ರಕ್ಕಾಗಿ ಭಾರತೀಯ ಛಾಯಾಗ್ರಾಹಕ ದೇಬ್ದತ್ತಾ ಚಕ್ರವರ್ತಿ ಅವರು 2022ರ ವರ್ಷದ ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್ ಪ್ರಶಸ್ತಿ ವಿಜೇತರಾಗಿದ್ದಾರೆ. 

published on : 27th April 2022

'ಪುನೀತ್ ಸರ್ ಯಾವಾಗಲೂ ನನ್ನನ್ನು 'ಜೇಮ್ಸ್ ಕ್ಯಾಮರಾಮ್ಯಾನ್' ಎನ್ನುತ್ತಿದ್ದರು: ಜೆ ಸ್ವಾಮಿ

ಈ ಹಿಂದೆ ಪುನೀತ್ ರಾಜಕುಮಾರ್ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ಹಲವು ತಂತ್ರಜ್ಞರು ಅಪ್ಪು ಕೊನೆಯ ಚಿತ್ರ ಜೇಮ್ಸ್ ನಲ್ಲಿ ಕೆಲಸ ಮಾಡಿದ್ದಾರೆ.

published on : 16th March 2022

ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ರಾಯಿಟರ್ಸ್ ಇಂಡಿಯಾ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಹತ್ಯೆ

ರಾಯಿಟರ್ಸ್ ಇಂಡಿಯಾದ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ.

published on : 16th July 2021

ರಾಶಿ ಭವಿಷ್ಯ