ರಾಜ್ಯಪೊಲೀಸ್ ಸಿಬ್ಬಂದಿ ಬೌದ್ಧಿಕ, ದೈಹಿಕ ಕ್ಷಮತೆ ಹೆಚ್ಚಿಸಲು ಅಗತ್ಯ ಕ್ರಮ: ಸಚಿವ ಆರಗ ಜ್ಞಾನೇಂದ್ರ
ಅಪರಾಧಿ ಗಳಿಗೆ ಶಿಕ್ಷೆ ವಿಧಿಸುವ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ವಿಶೇಷ ಪ್ರಯತ್ನ ಮಾಡಬೇಕು ಹಾಗೂ ಇದಕ್ಕಾಗಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಇಲಾಖೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.