ರಾಜ್ಯಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ 'ಶಕ್ತಿ' ಯೋಜನೆ ವಿರುದ್ಧ ಸಲ್ಲಿಸಿದ್ದ ಪಿಐಎಲ್ ವಾಪಸ್
ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಬಸ್ ಪ್ರಯಾಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಿಂಪಡೆಯಲು ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.