Piyush Goyal

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ: ಪಿಯೂಷ್ ಗೋಯಲ್'ಗೆ ಹೆಚ್ಚುವರಿ ಹೊಣೆ
ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಹೊಣೆಯನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.

ಕೊರೋನಾ ಲಾಕ್ ಡೌನ್ ವೇಳೆ ಶ್ರಮಿಕ್ ವಿಶೇಷ ರೈಲುಗಳ ಪ್ರಯಾಣ ವೇಳೆ 97 ಮಂದಿ ಸಾವು: ಕೇಂದ್ರ
ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲುಗಳ ಮೂಲಕ ವಲಸಿಗರನ್ನು ಅವರ ಊರುಗಳಿಗೆ ತಲುಪಿಸಲಾಗಿತ್ತು. ಈ ವೇಳೆ ಒಟ್ಟಾರೆ 97 ಮಂದಿ ಈ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ರಕ್ಷಣಾ ಕ್ಷೇತ್ರದಲ್ಲಿ ಎಫ್ಡಿಐ ಮಿತಿಯನ್ನು ಶೇ.74ಕ್ಕೆ ಏರಿಸಿ ಕೇಂದ್ರ ಆದೇಶ
ಕೇಂದ್ರ ಸರ್ಕಾರವು ರಕ್ಷಣಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ ಮಿತಿಯನ್ನು ಶೇ 49 ರಿಂದ 74ಕ್ಕೆ ಏರಿಕೆ ಮಾಡಿದೆ.

ಭಾರತವನ್ನು ವಿಶ್ವಾಸಾರ್ಹ ಪಾಲುದಾರರನ್ನಾಗಿಸಿದ ನಮ್ಮ ವೈದ್ಯಕೀಯ ಸಿಬ್ಬಂದಿ ದೇಶದ ಹೆಮ್ಮೆ: ಪೀಯೂಷ್ ಗೋಯಲ್
ದೇಶದ ವೈದ್ಯಕೀಯ ಸಿಬ್ಬಂದಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಮತ್ತು ಜಾಗತಿಕ ಒಪ್ಪಂದ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಭಾರತ ಓರ್ವ ವಿಶ್ವಾಸಾರ್ಹ ಪಾಲುದಾರ ಎಂಬುದನ್ನು ಜಗತ್ತಿಗೆ ತೊರಿಸಿದ್ದಾರೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಗುರುವಾರ ಹೇಳಿದ್ದಾರೆ.

ದೇಶವನ್ನು ಲೂಟಿ ಮಾಡಿದವರು ಸಬ್ಸಿಡಿಯನ್ನು ಲಾಭ ಎಂದು ಕರೆಯುತ್ತಾರೆ:ರಾಹುಲ್ ಗಾಂಧಿಗೆ ಪಿಯೂಷ್ ಗೋಯಲ್ ತಿರುಗೇಟು
ಶ್ರಮಿಕ ರೈಲಿನ ಮೂಲಕ ಇಲಾಖೆ ಲಾಭ ಮಾಡಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರೈಲ್ವೆ ಸಚಿವ ಪಿಯೂಷ್ ಗೋಯಲ್ ದೇಶವನ್ನು ಲೂಟಿ ಮಾಡಿದವರು ಸಬ್ಸಿಡಿ ಕೊಡುವುದನ್ನು ಲಾಭ ಎಂದು ಕರೆಯಬಹುದು ಎಂದು ತಿರುಗೇಟು ನೀಡಿದ್ದಾರೆ.

ಗರ್ಭಿಣಿಯರು, ಅನಾರೋಗ್ಯ ಪೀಡಿತರು 65 ವರ್ಷ ಮೇಲ್ಪಟ್ಟವರು ಅಗತ್ಯವಿದ್ದರೆ ಮಾತ್ರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸಿ: ಕೇಂದ್ರ ಮನವಿ
ಗರ್ಭಿಣಿಯರು, ಅನಾರೋಗ್ಯ ಪೀಡಿತರು ಹಾಗೂ 65 ವರ್ಷಕ್ಕಿಂತ ಮೇಲ್ಪಟ್ಟವರು ತೀರಾ ಅಗತ್ಯವಿದ್ದರೆ ಮಾತ್ರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ.

ಆಯ್ದ ಕೌಂಟರ್ ಗಳಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಇಂದು ಆರಂಭ: ಸಚಿವ ಪಿಯೂಷ್ ಗೋಯಲ್
ಶುಕ್ರವಾರದಿಂದ ಆಯ್ದ ರೈಲ್ವೆ ನಿಲ್ದಾಣಗಳಲ್ಲಿ ಟಿಕೆಟ್ ಬುಕ್ಕಿಂಗ್ ಕೌಂಟರ್ ತೆರೆಯಲಿದೆ. ಕೊರೋನಾ ವೈರಸ್ ಲಾಕ್ ಡೌನ್ ಆದ ಸುಮಾರು ಎರಡು ತಿಂಗಳ ನಂತರ ರೈಲ್ವೆ ಸಂಚಾರ ಆರಂಭವಾಗುತ್ತಿದೆ.

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ! ಜೂನ್ 1 ರಿಂದ ದಿನಕ್ಕೆ 200 ನಾನ್ ಎಸಿ ರೈಲುಗಳ ಸಂಚಾರ ಪ್ರಾರಂಭ
ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ! ಜೂನ್ 1 ರಿಂದ ದಿನಕ್ಕೆ 200 ನಾನ್ ಎಸಿ ಪ್ರಯಾಣಿಕರ ರೈಲು ಸಂಚಾರ ಪ್ರಾರಂಭವಾಗಲಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ:

ಏಪ್ರಿಲ್ ನಿಂದ 'ಸಿಂಗಲ್ ಫಾದರ್' ಪೋಷಕರಿಗೂ ರೈಲ್ವೆ ಇಲಾಖೆಯಲ್ಲಿ ಮಕ್ಕಳ ಪೋಷಣೆಗೆ ವೇತನ ಸಹಿತ ರಜೆ
ಲಿಂಗ ನ್ಯಾಯ ಮತ್ತು ಸಮಾನತೆಯನ್ನು ಹೆಚ್ಚು ಪ್ರಚುರಪಡಿಸಲು ರೈಲ್ವೆ ಇಲಾಖೆ ಈ ವರ್ಷ ಏಪ್ರಿಲ್ ನಿಂದ ಸಿಂಗಲ್ ಫಾದರ್ ಗೆ ಸಹ ಪುಟ್ಟ ಮಕ್ಕಳನ್ನು ನೋಡಿಕೊಳ್ಳಲು ರಜೆ ನೀಡುವ ಸರ್ಕಾರದ ಯೋಜನೆಯನ್ನು ಜಾರಿಗೆ ತರಲಿದೆ.

