- Tag results for plan
![]() | ಬೆಂಗಳೂರಿನಲ್ಲಿ ಗಿಡ ನೆಡಲು ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಿ: ಬಿಬಿಎಂಪಿಗೆ ಡಿಕೆ ಶಿವಕುಮಾರ್ ನಿರ್ದೇಶನಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜ್ಯ ರಾಜಧಾನಿಯಲ್ಲಿ ಗಿಡ ನೆಡುವ ಅಭಿಯಾನಕ್ಕೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಸೂಚಿಸಿದರು. |
![]() | ಬೆಂಗಳೂರಿನಲ್ಲಿ ಫಾಕ್ಸ್ಕಾನ್ ಘಟಕ; 'ಅಂದು ಒಪ್ಪಂದ ಟೀಕಿಸಿ, ಇಂದು ನಾಚಿಕೆ ಬಿಟ್ಟು ಕ್ರೆಡಿಟ್ ತಗೊಳ್ತಿದ್ದೀರಿ' ಎಂದ ಬಿಜೆಪಿಬೆಂಗಳೂರಿನಲ್ಲಿ ಫಾಕ್ಸ್ಕಾನ್ ಘಟಕ ಆರಂಭದ ಕುರಿತು ಆಡಳಿತಾರೂಢ ಕಾಂಗ್ರೆಸ್ ಮಾಡಿರುವ ಟ್ವೀಟ್ ಗೆ ಕಿಡಿಕಾರಿರುವ ಬಿಜೆಪಿ 'ಅಂದು ಒಪ್ಪಂದ ಟೀಕಿಸಿ, ಇಂದು ನಾಚಿಕೆ ಬಿಟ್ಟು ಕ್ರೆಡಿಟ್ ತಗೊಳ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. |
![]() | ಚಾಮರಾಜನಗರದಲ್ಲಿ ಲಘು ವಿಮಾನ ಪತನ, ಹೊತ್ತಿ ಉರಿದ ಜೆಟ್ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ಲಘು ವಿಮಾನ ಪತನವಾಗಿದ್ದು, ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ಅಮೆಜಾನ್: ವಿಮಾನ ಅಪಘಾತ, ಎರಡು ವಾರಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ಕು ಮಕ್ಕಳು!ಕೊಲಂಬಿಯಾದ ಅಮೆಜಾನ್‌ನಲ್ಲಿ ಎರಡು ವಾರಗಳ ಹಿಂದೆ ಸಂಭವಿಸಿದ ವಿಮಾನ ಅಪಘಾತದ ನಂತರ 11 ತಿಂಗಳ ಮಗು ಸೇರಿದಂತೆ ನಾಲ್ಕು ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಅಧ್ಯಕ್ಷ ಗುಸ್ಟಾವೊ ಪೆಟ್ರೋ ಬುಧವಾರ ಹೇಳಿದ್ದಾರೆ. |
![]() | ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ 'ಬಿ' ರೆಡಿ ಇದೆ; ನಾವು ರಾಜಕಾರಣಿಗಳು, ಸನ್ಯಾಸಿಗಳಲ್ಲ: ಆರ್ ಅಶೋಕ್ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ ಬಿ ಸಿದ್ದವಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರುಗಳ ಮೇಲೆ ಐಟಿ ದಾಳಿ: ಲಕ್ಷ್ಮಿ ಹೆಬ್ಬಾಳ್ಕರ್ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ. |
![]() | ಸರ್ಕಾರದ ನ್ಯಾಯಾಂಗ ಸುಧಾರಣಾ ಯೋಜನೆ ವಿರುದ್ಧ ಮತ್ತೆ ಇಸ್ರೇಲಿಗರ ಪ್ರತಿಭಟನೆ!ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಾವಿರಾರು ಪ್ರತಿಭಟನಾಕಾರರು ಟೆಲ್ ಅವೀವ್ ಮತ್ತು ಇಸ್ರೇಲ್‌ನಾದ್ಯಂತದ ನಗರಗಳಲ್ಲಿ ಪ್ರತಿಭಟನೆ ನಡೆಸಿದರು ಎಂದು ಅಲ್ ಜಜೀರಾ ವರದಿ ಮಾಡಿದೆ. |
![]() | ಬೆಂಗಳೂರು: 11 ವರ್ಷದ ಬಾಲಕನ ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರುಆಂಧ್ರಪ್ರದೇಶದ ಕುಪ್ಪಂ ಮೂಲದ ಚರಣ್ (11) ಎಂಬಾತ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿದ್ದ ಮರದ ಕಡ್ಡಿಯೊಂದನ್ನು ಕಿತ್ತು ಹಾಕಲು ಯತ್ನಿಸುವಾಗ ಮುಂಗೈ ತುಂಡಾಗಿ ಬಿದ್ದಿದೆ. ಆತನನ್ನು ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ನಾರಾಯಣ ಹೆಲ್ತ್‌ಗೆ ಕಳುಹಿಸಲಾಗಿದೆ. |
![]() | ವರುಣಾದಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಬಿಜೆಪಿ ಪ್ಲಾನ್? ಮಾಜಿ ಸಿಎಂ ವಿರುದ್ಧ ಸೋಮಣ್ಣ ಸ್ಪರ್ಧೆ!ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ. |
![]() | ವಿದೇಶಕ್ಕೆ ವಲಸೆ ಹೋಗುವ ಮುನ್ನಾ ತಪ್ಪದಿರಲಿ ಲೆಕ್ಕಾಚಾರ! (ಹಣಕ್ಲಾಸು)ಹಣಕ್ಲಾಸು-354 ರಂಗಸ್ವಾಮಿ ಮೂನಕನಹಳ್ಳಿ |
![]() | ವೈರಲ್ ವಿಡಿಯೋ: ಮನೆ ಮೇಲೆ ಬಿದ್ದ ಗ್ಲೈಡರ್ ವಿಮಾನ, ಬಾಲಕ ಸೇರಿ ಇಬ್ಬರಿಗೆ ಗಾಯಖಾಸಗಿ ಲಘು ವಿಮಾನವೊಂದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಬಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. |
![]() | ದೇಶದ ಮೊದಲ ಸೀಪ್ಲೇನ್ ಸೇವೆಯನ್ನು ಸ್ಥಗಿತಗೊಳಿಸಿದ ಗುಜರಾತ್ ಸರ್ಕಾರ: ಸದನದಲ್ಲಿ ಹೇಳಿಕೆಅತಿಯಾದ ಕಾರ್ಯಾಚರಣೆ ವೆಚ್ಚದ ಕಾರಣ 13 ಕೋಟಿ ರೂಪಾಯಿ ಖರ್ಚು ಮಾಡಿದ ನಂತರ ದೇಶದ ಮೊದಲ ಸೀಪ್ಲೇನ್ ಸೇವೆ ಎಂದು ಕರೆಯಲ್ಪಡುವ ಸೇವೆಯನ್ನು ಸ್ಥಗಿತಗೊಳಿಸಿರುವುದಾಗಿ ಗುಜರಾತ್ ಸರ್ಕಾರ ನಿನ್ನೆ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಒಪ್ಪಿಕೊಂಡಿದೆ. |
![]() | ಬೆಂಗಳೂರು ನಗರದಲ್ಲಿ ಆರೋಗ್ಯ ಸುಧಾರಣೆಗೆ ಕ್ರಮ: ಕಣ್ಗಾವಲು ಘಟಕ ಸ್ಥಾಪನೆಗೆ ಬಿಬಿಎಂಪಿ ಮುಂದುಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಶೀಘ್ರದಲ್ಲೇ ಮಹಾನಗರ ಕಣ್ಗಾವಲು ಘಟಕ ಮತ್ತು ಒಂದು ಆರೋಗ್ಯ ಕೋಶವನ್ನು ಹೊಂದಲಿದ್ದು, ನಗರದ ಆರೋಗ್ಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಪ್ರಯತ್ನವಾಗಿದೆ. ಪಾಲಿಕೆಯು ಮೂರು ತಿಂಗಳಲ್ಲಿ ಮಹಾನಗರ ಕಣ್ಗಾವಲು ಘಟಕದೊಂದಿಗೆ ಬರಲಿದೆ |
![]() | 1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಕರ್ನಾಟಕ: ಕ್ರಿಯಾ ಯೋಜನೆ ಬಿಡುಗಡೆರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಅಭಿವೃದ್ಧಿ ಪಡಿಸಲು ರೂಪಿಸಿದ ಕ್ರಿಯಾಯೋಜನೆಯು ಈ ಗುರಿಸಾಧನೆಯತ್ತ ಸರಿಯಾದ ದಿಸೆಯಲ್ಲಿ ಸಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. |
![]() | ಬಂಜರು ಭೂಮಿಯಲ್ಲಿ ನಳನಳಿಸುವ ಹಸಿರು: 10 ಸಾವಿರಕ್ಕೂ ಹೆಚ್ಚು ಗಿಡ, ಮರ ನೆಟ್ಟು ಪೋಷಿಸುತ್ತಿರುವ ಕರ್ನಾಟಕ ವಿವಿ!ಉಸಿರಾಡುವ ಗಾಳಿ ಪ್ರಾಣವಾಯು. ಇಂತಹ ಗಾಳಿಯೇ ವಿಷವಾದರೆ ಜೀವಿಗಳ ಜೀವನ ನಿಜಕ್ಕೂ ನರಕ. ಉಸಿರಾಡಲು ಶುದ್ಧ ಗಾಳಿಯನ್ನು ನೀಡುವ ಮರಗಳನ್ನು ವರ್ಷಕ್ಕೊಮ್ಮೆ ಪರಿಸರ ದಿನದಂದು ಮಾತ್ರ ನೆನಪು ಮಾಡಿಕೊಳ್ಳುವ ಪರಿಸ್ಥಿತಿ ಇದೆ. ಆದರೆ, ಮರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು. ಅವುಗಳನ್ನು ಉಳಿಸಿ, ಬೆಳೆಸುವತ್ತ ಸಹ ಗಮನಹರಿಸುವುದು ಮುಖ್ಯವಾಗಿದೆ. |