social_icon
  • Tag results for players

ಅರುಣಾಚಲ ಪ್ರದೇಶ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದ ಚೀನಾ: ಭಾರತ ಪ್ರತಿಭಟನೆ

ಹ್ಯಾಂಗ್ಝೌ ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ನಲ್ಲಿ ಅರುಣಾಚಲ ಪ್ರದೇಶ ಕ್ರೀಡಾಪಟುಗಳಿಗೆ ಮಾನ್ಯತೆ ನೀಡದೇ ಇರುವ ಚೀನಾ ನಡೆಗೆ ಭಾರತ ತೀವ್ರ ಪ್ರತಿಭಟನೆಯೊಡ್ಡಿದೆ.

published on : 22nd September 2023

ಒಡಿಶಾದಲ್ಲಿ ಸಿಲುಕಿರುವ ವಾಲಿಬಾಲ್ ಆಟಗಾರರನ್ನು ಕರೆತರಲು ವಿಮಾನ ಟಿಕೆಟ್‌ಗಳನ್ನು ಕಾಯ್ದಿರಿಸಿದ ಕರ್ನಾಟಕ ಸರ್ಕಾರ

ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಿಂದಾಗಿ ಅಲ್ಲಿ ಸಿಲುಕಿರುವ 32 ವಾಲಿಬಾಲ್ ಆಟಗಾರರು ಮತ್ತು ಅವರ ಕೋಚ್‌ಗಾಗಿ ತಂಡವು ಕೋಲ್ಕತ್ತಾ-ಬೆಂಗಳೂರು ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದೆ ಎಂದು ಸುದ್ದಿ ಪ್ರಕಟಣೆ ತಿಳಿಸಿದೆ.

published on : 4th June 2023

ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತದ ಸೋಲಿನ ಬಗ್ಗೆ ಇತರ ಆಟಗಾರರು ಹೇಳಿದ್ದೇನು?

ಶಾಹೀನ್ ಅವರ ಆರಂಭಿಕ ಆಟ ಪಂದ್ಯದ ಗತಿಯನ್ನು ಬದಲಿಸಿತು. ಭಾರತ ತಂಡದಲ್ಲಿ ಕೆಲವು ಬದಲಾವಣೆಯಾಗಲು ಮತ್ತು ಇನ್ನಷ್ಟು ಶಕ್ತಿ ಗಳಿಸಿಕೊಳ್ಳಲು ಇನ್ನು ಸಮಯವಿದೆ ಎಂದು ಚೇತೇಶ್ವರ್ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

published on : 25th October 2021

ಯುಕೆಯಲ್ಲಿರುವ ಎಲ್ಲಾ ಭಾರತೀಯ ಆಟಗಾರರಿಗೆ ಕೊರೋನಾ ನೆಗೆಟಿವ್, 5ನೇ ಟೆಸ್ಟ್ ಮುಂದುವರಿಯುವ ಸಾಧ್ಯತೆ

ಭಾರತೀಯ ಟೆಸ್ಟ್ ತಂಡದ ಎಲ್ಲ 21 ಆಟಗಾರರು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌...

published on : 10th September 2021

ಟೋಕಿಯೊ ಒಲಂಪಿಕ್ಸ್‌ನಲ್ಲಿ ಪದಕ ಮಿಸ್ ಮಾಡಿಕೊಂಡ 20 ಆಟಗಾರರಿಗೆ ತಲಾ 11 ಲಕ್ಷ ರೂ. ಘೋಷಿಸಿದ ಮ್ಯಾನ್‌ಕೈಂಡ್ ಫಾರ್ಮಾ

ಇತ್ತೀಚೆಗೆ ನಡೆದ ಟೋಕಿಯೊ ಒಲಂಪಿಕ್ಸ್‌ನಲ್ಲಿ ಪದಕಗಳನ್ನು ಮಿಸ್ ಮಾಡಿಕೊಂಡ 20 ಭಾರತೀಯ ಆಟಗಾರರನ್ನು ಅಭಿನಂದಿಸಲು ನಿರ್ಧರಿಸಲಾಗಿದೆ ಮತ್ತು ಅವರ ದೃಢ ನಿರ್ಧಾರ ಮತ್ತು ಕಠಿಣ ಪರಿಶ್ರಮವನ್ನು ಪ್ರೋತ್ಸಾಹಿಸಲು ಪ್ರತಿಯೊಬ್ಬರಿಗೂ...

published on : 11th August 2021

ಕೊರೋನಾ ಉಲ್ಬಣ: ಸ್ವದೇಶಕ್ಕೆ ಮರಳಲು ಎಲ್ಲಾ ವ್ಯವಸ್ಥೆ ಮಾಡುತ್ತೇವೆ, ಐಪಿಎಲ್ ವಿದೇಶಿ ಆಟಗಾರರಿಗೆ ಬಿಸಿಸಿಐ ಭರವಸೆ

ಕೊರೋನಾ ಎರಡನೇ ಅಲೆ ಹಿನ್ನಲೆಯಲ್ಲಿ ಭಾರತದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಇದರ ನಡುವೆ ಐಪಿಎಲ್ ಟೂರ್ನಿ ಸಹ ನಡೆಯುತ್ತಿದೆ. ಹೀಗಾಗಿ ಐಪಿಎಲ್ ನಲ್ಲಿ ಭಾಗಿಯಾಗಿರುವ ವಿದೇಶಿ ಆಟಗಾರರಿಗೆ ಬಿಸಿಸಿಐ ಸುರಕ್ಷಿತವಾಗಿ ಸ್ವದೇಶಕ್ಕೆ ಕಳುಹಿಸುವ ಭರವಸೆ ನೀಡಿದೆ. 

published on : 27th April 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9