ದೇಶಬಂಧನ ಪ್ರಶ್ನಿಸಿ ಕೇಜ್ರಿವಾಲ್ ಮೇಲ್ಮನವಿ: ಏಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ
ಬಂಧನ ಮತ್ತು ರಿಮಾಂಡ್ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 15 ರಂದು ವಿಚಾರಣೆ ನಡೆಸಲಿದೆ.