Advertisement
ಕನ್ನಡಪ್ರಭ >> ವಿಷಯ

Pm Modi

BK Hariprasad

ಮೋದಿಗೆ ಧೈರ್ಯವಿದ್ದರೆ ರಾಹುಲ್ ಜತೆ ಮುಕ್ತ ಚರ್ಚೆಗೆ ಬರಲಿ: ಬಿಕೆ ಹರಿಪ್ರಸಾದ್ ಸವಾಲ್  Mar 18, 2019

ಕಳೆದ ಐದು ವರ್ಷಗಳಲ್ಲಿ ಒಂದೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜತೆಗೆ ಬಹಿರಂಗ ಚರ್ಚೆಗೆ ಆಗಮಿಸಬೇಕು ಎಂದು ಕಾಂಗ್ರೆಸ್....

Rahul Gandhi

ಮೋದಿ ಯಾರಿಗೆ ಚೌಕಿದಾರ್ : ಚೌಕಿದಾರ್ ಚೋರ್ ಹೈ- ರಾಹುಲ್  Mar 18, 2019

ಪ್ರಧಾನಿ ಮೋದಿ ಅನಿಲ್ ಅಂಬಾನಿ, ನೀರವ್ ಮೋದಿ,ವಿಜಯ್ ಮಲ್ಯ ಅವರಿಗೆ ಕಾವಲುಗಾರರಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

Manohar Parrikar's funeral at Evening 5 pm, many top leaders likely to attend

ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಜೆ 5ಕ್ಕೆ ಮನೋಹರ್ ಪರಿಕ್ಕರ್ ಅಂತ್ಯ ಸಂಸ್ಕಾರ!  Mar 18, 2019

ನಿನ್ನೆ ವಿಧಿವಶರಾದ ಗೋವಾ ಸಿಎಂ ದಿ. ಮನೋಹರ್ ಪರಿಕ್ಕರ್ ಅವರ ಅಂತ್ಯ ಸಂಸ್ಕಾರವನ್ನು ಇಂದು ಸಂಜೆ 5 ಗಂಟೆಗೆ ಪಣಜಿಯಲ್ಲಿ ನೆರವೇರಿಸಲಾಗುತ್ತದೆ.

Manohar Parrikar, a common man's minister

ರಸ್ತೆ ಬದಿಯ ಹೊಟೆಲ್ ನಲ್ಲೇ ಊಟ, ಸೈಕಲ್ ಸವಾರಿ; ಪರಿಕ್ಕರ್ ಎಂಬ ಸಾಮಾನ್ಯರ ಮಿನಿಸ್ಟರ್!  Mar 18, 2019

ತಮ್ಮ ಬದುಕಿನ ಕೊನೆಯ ಕ್ಷಣದವರೆಗೂ ಜನತೆಗಾಗಿ ದುಡಿದು ಇಹಲೋಕ ತ್ಯಜಿಸಿರುವ ಗೋವಾ ಸಿಎಂ ದಿ. ಮನೋಹರ್ ಪರಿಕ್ಕರ್ ಅವರು ತಮ್ಮ ಸರಳ ಸ್ವಭಾವದಿಂದಲೇ ಖ್ಯಾತರಾದವರು.

BS yeddyurappa, SadanandaGowda Twitter

ಪ್ರಧಾನಿ ನಂತರ ರಾಜ್ಯ ಬಿಜೆಪಿ ನಾಯಕರ ಟ್ವಿಟರ್ ಖಾತೆಯಲ್ಲೂ 'ಚೌಕಿದಾರ್' ಸೇರ್ಪಡೆ  Mar 18, 2019

ಪ್ರಧಾನಿ ಮೋದಿ ನಂತರ ಬಿಜೆಪಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಇನ್ನಿತರ ನಾಯಕರು ಸೇರಿದಂತೆ ಎಲ್ಲರೂ ತಮ್ಮ ಟ್ವಿಟರ್ ಖಾತೆಯಲ್ಲಿ ಚೌಕಿದಾರ್ ಸೇರ್ಪಡೆ ಮಾಡಿಕೊಂಡಿದ್ದಾರೆ.

What happend When Manohar Parrikar Scooty Hit by a Grand Car!

'ನಾನು ಪೊಲೀಸ್ ಕಮಿಷನರ್ ಮಗ' ಎಂದು ಧಿಮಾಕಿನಿಂದ ಹೇಳಿದ್ದ ಯುವಕ ಪರಿಕ್ಕರ್ ನೀಡಿದ್ದ ಉತ್ತರಕ್ಕೆ ಪತರುಗುಟ್ಟಿದ್ದ!  Mar 18, 2019

ಗೋವಾ ಸಿಎಂ ಆಗಿದ್ದಾಗ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಐಶಾರಾಮಿ ಕಾರಿನಲ್ಲಿ ಬಂದಿದ್ದ ಓರ್ವ ಯುವಕ ಅವರ ಸ್ಕೂಟಿಗೆ ಗುದ್ದಿ ತಾನು ಗೋವಾ ಪೊಲೀಸ್ ಕಮಿಷನರ್ ಮಗ ಎಂದು ಧಿಮಾಕಿನಿಂದ ಹೇಳಿದ್ದ..

Manohar Parrikar, the man who espoused Narendra Modi as PM

2013ರಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿಗೆ ನರೇಂದ್ರ ಮೋದಿ ಹೆಸರು ಸೂಚಿಸಿದ್ದೇ ಪರಿಕ್ಕರ್!  Mar 18, 2019

2014ರ ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತಂತೆ ಪಕ್ಷ ಗೊಂದಲದಲ್ಲಿದ್ದಾಗ ಮೊಟ್ಟ ಮೊದಲ ಬಾರಿಗೆ ಅಂದಿನ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಅವರ ಹೆಸರು ಸೂಚಿಸಿದ್ದೇ ಮನೋಹರ್ ಪರಿಕ್ಕರ್ ಅವರು..

Modi, Amitsha Twitter account photo

ಟ್ವಿಟರ್ ನಲ್ಲಿ'ಚೌಕಿದಾರ್ ಫಿರ್ ಸೇ' ಹ್ಯಾಶ್ ಟ್ಯಾಗ್ ನಂ.1 ಟ್ರೆಂಡಿಂಗ್  Mar 17, 2019

ಪ್ರಧಾನಿ ನರೇಂದ್ರ ಮೋದಿ ಅವರ 'ಮೈ ಭೀ ಚೌಕಿದಾರ್ ' ಟ್ವಿಟರ್ ನಲ್ಲಿ ಟಾಪ್ ಟ್ರೆಂಡ್ ಆಗಿದ್ದು, ದೇಶ, ವಿದೇಶದಲ್ಲೂ ಟಾಪ್ ಟ್ರೆಂಡ್ ಆಗಿದೆ.

Modi, Amitsha twitter Photo

'ಚೌಕಿದಾರ್ ನರೇಂದ್ರ ಮೋದಿ'ಚೌಕಿದಾರ್ ಅಮಿತ್ ಶಾ',ಟ್ವೀಟರ್ ನಲ್ಲಿ ಹೆಸರು ಬದಲಾಯಿಸಿಕೊಂಡ ಬಿಜೆಪಿ ನಾಯಕರು  Mar 17, 2019

ಸಾಮಾಜಿಕ ಜಾಲತಾಣಗಳಲ್ಲಿ ' ಮೈನ್ ಬಿ ಚೌಕಿದಾರ್ ' ಪ್ರಚಾರಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಚೌಕಿದಾರ್ ನರೇಂದ್ರ ಮೋದಿ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದಾರೆ.

Sachin Tendulkar agrees to PM Modi's humbly request to inspire more citizens to come out and vote in the 2019 elections

ಮತದಾನಕ್ಕಾಗಿ ಜನತೆಗೆ ಸ್ಪೂರ್ತಿ ನೀಡಿ: ಪ್ರಧಾನಿ ಮೋದಿ ಕರೆಗೆ 'ಓಕೆ' ಎಂದ ಸಚಿನ್  Mar 15, 2019

ಲೋಕ ಸಮರಕ್ಕೆ ದೇಶಕ್ಕೆ ದೇಶವೇ ಸಿದ್ದವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಗರಿಷ್ಠ ಮತದಾರರು ಮತ ಚಲಾಯಿಸಲು ಪ್ರೇರಣೆಯಾಗಬೇಕೆಂದು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ....

Lokpal Deadline Close,

ಲೋಕಪಾಲ್ ಡೆಡ್ ಲೈನ್ ಮುಗಿದಿದೆ, ಮತ್ತೆ ಸಭೆಗೆ ಹಾಜರಾಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ!  Mar 15, 2019

ಅಂತಿಮ ಗಡುವು ಮುಕ್ತಾಯವಾಗಿದ್ದು, ತಾವು ಇನ್ನು ಲೋಕ​ಪಾಲ್​ ಸಮಿತಿ ಸಭೆಗೆ ಹಾಜರಾಗುವುದಿಲ್ಲ ಎಂದು ಕಾಂಗ್ರೆಸ್​ ಹಿರಿಯ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಹೇಳಿದ್ದಾರೆ.

Manmohan Singh Was Not as Determined and Strong on Terror as Modi, Says Sheila Dikshit

ಭಯೋತ್ಪಾದಕರ ಹುಟ್ಟಡಗಿಸಲು ಮನಮೋಹನ್ ಸಿಂಗ್ ಗಿಂತ ಮೋದಿಯೇ ಉತ್ತಮ: ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್  Mar 15, 2019

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗಿಂತ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಉತ್ತಮ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ದೆಹಲಿ ಸಿಎಂ ಶೀಲಾ ದೀಕ್ಷಿತ್ ಹೇಳಿದ್ದಾರೆ.

B. S. Yeddyurappa and Shobha Karandlaje visits Sringeri Sharada Mutt

ಕಳೆದ ಸಲಕ್ಕಿಂತ ಈ ಬಾರಿ ಮೋದಿಗೆ ಹೆಚ್ಚು ಮತ: ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಯಡಿಯೂರಪ್ಪ  Mar 14, 2019

ದೇಶದಲ್ಲಿ ಮೋದಿ ಪರವಾದ ಅಲೆ ಈಗಲೂ ಪ್ರಭಾವಶಾಲಿಯಾಗಿದೆ, ಕಳೆದ ಸಲಕ್ಕಿಂತ ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೆಚ್ಚು ಮತ ಲಭಿಸಲಿದೆ ಎಂದು....

ಸಂಗ್ರಹ ಪೋಟೋ

ಪ್ರಧಾನಿ ಮೋದಿಯನ್ನು ಪ್ರಾಮಾಣಿಕವಾಗಿ ಪ್ರೀತಿಸುತ್ತೇನೆ- ರಾಹುಲ್ ಗಾಂಧಿ  Mar 13, 2019

ಪ್ರಧಾನ ಮಂತ್ರಿಯನ್ನು ಪ್ರಾಮಾಣಿಕವಾಗಿ ಪ್ರೀತಿಸುತ್ತೇನೆ. ಅದನ್ನು ತೋರಿಸುವ ಸಲುವಾಗಿಯೇ ಸಂಸತ್ತಿನಲ್ಲಿ ಮೋದಿ ಅವರನ್ನು ತಬ್ಬಿಕೊಂಡೆ. ನಂತರ ಅವರು ತುಂಬಾ ಕೋಪದಿಂದ ನನನ್ನು ನೋಡುತ್ತಿದ್ದರು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

BJP May Be Largest Party But Narendra Modi Won't Be PM: Sharad Pawar

ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು, ಆದರೆ ಮೋದಿ ಪ್ರಧಾನಿಯಾಗಲ್ಲ: ಶರದ್ ಪವಾರ್  Mar 13, 2019

ಲೋಕಸಭಾ ಚುನಾವಣೆ 2019ರಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಆದರೆ, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

PM Modi calls Kannada a 'beautiful language'

ಕನ್ನಡ ಬಹಳ ಸುಂದರವಾದ ಭಾಷೆ: ಪ್ರಧಾನಿ ಮೋದಿ  Mar 12, 2019

ಕನ್ನಡ ಬಹಳ ಸುಂದರವಾದ ಭಾಷೆ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಹಾಡಿ ಹೊಗಳಿದ್ದಾರೆ.

Turkish President Recep Tayyip Erdogan, PM Modi

ಟರ್ಕಿ ಅಧ್ಯಕ್ಷ ಎರ್ಡೋಗನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಪ್ರಧಾನಿ ಮೋದಿ  Mar 12, 2019

ಟರ್ಕಿ ಅಧ್ಯಕ್ಷ ರೆಸೆಪ್ ಟೆಯಿಪ್ ಎರ್ಡೋಗನ್ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ

Casual photo

ದುಬಾರಿ ಅಭಿರುಚಿಯ ಸಮಾನಾಸಕ್ತ ಸ್ನೇಹಿತರು'-ಮತ್ತೆ ಪ್ರಧಾನಿ ಕಾಲೆಳೆದ ರಮ್ಯಾ  Mar 10, 2019

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆದಿದ್ದಾರೆ.

omar abdullah

ಜಮ್ಮು-ಕಾಶ್ಮೀರ ಆಸೆಂಬ್ಲಿಗೆ ಚುನಾವಣೆ ಇಲ್ಲ: ಮೋದಿ ಪಾಕಿಸ್ತಾನಕ್ಕೆ ಶರಣಾಗತಿ- ಒಮರ್  Mar 10, 2019

ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಆಸೆಂಬ್ಲಿ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೆ ನಡೆಸದಿರುವುದರಿಂದ ಪ್ರಧಾನಿ ಮೋದಿ ಪಾಕಿಸ್ತಾನ, ಉಗ್ರರು ಹಾಗೂ ಪ್ರತ್ಯೇಕತವಾದಿಗಳ ಮುಂದೆ ಶರಣಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.

PM Modi

ಪ್ರಜಾಸತ್ತೆ ಮಹಾ ಹಬ್ಬ : ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ  Mar 10, 2019

2019 ಪ್ರಜಾಸತ್ತೆಯ ಮಹಾಹಬ್ಬಕ್ಕೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement