ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ: 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಸ್ಥಗಿತ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ!
ದಕ್ಷಿಣ ಭಾರತದ ರಾಜ್ಯಗಳ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟವು ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಪರಿಷ್ಕೃತ ಸಂವಿಧಾನ ತಿದ್ದುಪಡಿ ಮಸೂದೆಗೆ ಇಂದು ಅನುಮೋದನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ: