ರಾಜ್ಯPM ವಿಶ್ವಕರ್ಮ ನೋಂದಣಿಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲು: 5.7 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಪ್ರಯೋಜನ
ಈ ಕುರಿತು ಕೇಂದ್ರ ಸರ್ಕಾರ ಗುರುವಾರ ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯವು ಜೂನ್ 30, 2025 ರ ವರೆಗೆ ಈ ಯೋಜನೆಯಡಿಯಲ್ಲಿ 2.71 ಕೋಟಿ ಅರ್ಜಿಗಳನ್ನು ಸ್ವೀಕರಿಸಿದೆ ಎಂದು ದೃಢಪಡಿಸಿದೆ.