• Tag results for poison

ಆ್ಯಸಿಡ್ ದಾಳಿ ಸಂತ್ರಸ್ಥೆಗೆ 2ನೇ ಸರ್ಜರಿ; ಆ್ಯಸಿಡ್ ಮಾರಾಟಗಾರನನ್ನೂ ಹೊಣೆಯಾಗಿಸಿ ಎಂದ ಮಹಿಳಾ ಆಯೋಗ!

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಆ್ಯಸಿಡ್‌ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆಗೆ ಬುಧವಾರ ಎರಡನೇ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ.

published on : 5th May 2022

ಮಂಗಳೂರಿನ ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು, ಹಲವರ ಸ್ಥಿತಿ ಗಂಭೀರ

ಎಸ್‌ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ.

published on : 18th April 2022

ವಿಷ ಪ್ರಾಶನ ಭೀತಿ: ಒಂದೇ ತಿಂಗಳಲ್ಲಿ ಸಾವಿರ ಸಿಬ್ಬಂದಿಗಳ ಬದಲಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಸ್ವತಃ ಪ್ರಾಣಭೀತಿ ಎದುರಾಗಿದ್ದು, ಇದೇ ಕಾರಣಕ್ಕೆ ಅವರು ಕಳೆದ ಒಂದು ತಿಂಗಳ ಅವಧಿಯಲ್ಲಿ ಬರೊಬ್ಬರಿ 1 ಸಾವಿರ ವೈಯುಕ್ತಿಕ ಸಿಬ್ಬಂದಿಗಳನ್ನು ಬದಲಿಸಿದ್ದಾರೆ ಎಂದು ಹೇಳಲಾಗಿದೆ.

published on : 20th March 2022

ಬಿಹಾರ ಕಳ್ಳಭಟ್ಟಿ ದುರಂತ: ವಿಷಪೂರಿತ ಮದ್ಯಸೇವನೆಯಿಂದ ಐವರು ಮೃತ್ಯು, ನಾಲ್ವರ ಸ್ಥಿತಿ ಗಂಭೀರ

ಒಂದು ವಾರದ ಹಿಂದಷ್ಟೇ ರಾಜ್ಯದ ಸರನ್ ಜಿಲ್ಲೆಯಲ್ಲಿ ವಿಷಪೂರಿತ ಮಧ್ಯ ಸೇವಿಸಿ ಐವರು ಮೃತಪಟ್ಟ ಘಟನೆ ವರದಿಯಾಗಿತ್ತು

published on : 27th January 2022

ಮಡಿಕೇರಿ: ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳು!

ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದು, ಶಾಲಾ ಆಡಳಿತ ಮಂಡಳಿಯ ಸಮಯೋಚಿತ ಕ್ರಮದಿಂದ ಎಲ್ಲಾ ಮಕ್ಕಳ ಸುರಕ್ಷತವಾಗಿದ್ದಾರೆ.

published on : 7th December 2021

ಜಗತ್ತಿನ ಅತ್ಯಂತ ವಿಷಕಾರಿ ಮೀನು: ಕುಟುಕಿದರೆ ಪ್ರಜ್ಞೆ ತಪ್ಪುವುದು ಪಕ್ಕಾ, ನಿರಂತರ ಬಣ್ಣ ಬದಲಾವಣೆ!

ಇತ್ತೀಚೆಗೆ ಜಪಾನ್ ನ ಅಕ್ವೇರಿಯಂವೊಂದರಲ್ಲಿ ಜಗತ್ತಿನ ಅತ್ಯಂತ ವಿಷಕಾರಿ ಮೀನಿನ ಬಣ್ಣ ಅತ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ಮೀನನ್ನು ನೋಡಲು ಜನರು ಸಮರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.

published on : 23rd November 2021

ಯಾದಗಿರಿ: ಉಪಹಾರದಲ್ಲಿ ಹಾವಿನ ಮರಿ ಪತ್ತೆ; 52 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಅಬ್ಬೆ ತುಮಕೂರು ವಿಶ್ವಾರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ...

published on : 18th November 2021

ಚಿತ್ರದುರ್ಗ: ಒಂದೇ ಕುಟುಂಬದ ನಾಲ್ವರ ಸಾವಿಗೆ ಟ್ವಿಸ್ಟ್: ಅಪ್ರಾಪ್ತ ಮಗಳಿಂದಲೇ ಮನೆಮಂದಿಗೆಲ್ಲಾ ವಿಷಪ್ರಾಶನ!

ಕಳೆದ ಮೂರು ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ  ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. 

published on : 19th October 2021

ಉತ್ತರ ಪ್ರದೇಶ: ಕುಟುಂಬಕ್ಕೆ ವಿಷ ಹಾಕಿದ ಅಪ್ರಾಪ್ತ ಬಾಲಕಿ ಪೊಲೀಸ್ ವಶಕ್ಕೆ

ಕುಟುಂಬ ಸದಸ್ಯರು ಸೇವಿಸುವ ಆಹಾರಕ್ಕೆ ವಿಷ ಬೆರೆಸಿದ ಅಪ್ರಾಪ್ತ ಬಾಲಕಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 

published on : 12th August 2021

ವಿಷಾಹಾರ ತಿಂದ 60ಕ್ಕೂ ಹೆಚ್ಚು ಮಂಗಗಳು ಅಸ್ವಸ್ಥ; ಪ್ಲಾಸ್ಟಿಕ್ ಬ್ಯಾಗ್ ಗಳಲ್ಲಿ ಹಾಕಿ ರಸ್ತೆ ಬದಿ ಎಸೆದ ದುಷ್ಕರ್ಮಿಗಳು!

ವಿಷಾಹಾರ ಸೇವಿಸಿದ ಸುಮಾರು 60ಕ್ಕೂ ಹೆಚ್ಚು ಮಂಗಗಳನ್ನು ಪ್ಲಾಸ್ಟಿಕ್ ಬ್ಯಾಹಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದಿರುವ ಘಟನೆ ಹಾಸನದಲ್ಲಿ ನಡೆದಿದೆ.

published on : 29th July 2021

ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರ ಸಾವು

ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ವರದಿಯಾಗಿದೆ.

published on : 14th July 2021

ಮಂಗಳೂರು: ಇಲಿ ಪಾಷಾಣ ಸೇವಿಸಿದ ಮಾಜಿ ಸೈನಿಕನ ಎರಡೂವರೆ ವರ್ಷದ ಪುತ್ರಿ ಮೃತ್ಯು

ಆಘಾತಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ  ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

published on : 20th June 2021

ಮೈಸೂರು ಬಳಿ ಚಿರತೆಗಳಿಗೆ ವಿಷ ಪ್ರಶಾನ!

ನಂಜನಗೂಡು ಮತ್ತು ಎಚ್.ಡಿ.ಕೋಟೆ ಬಳಿ 20 ದಿನಗಳ ಅವಧಿಯಲ್ಲಿ ಆರು ಚಿರತೆಗಳಿಗೆ ಇತ್ತೀಚಿಗೆ ವಿಷ ಪ್ರಶಾನ ಮಾಡಲಾಗಿದ್ದು, ದುಷ್ಕರ್ಮಿಗಳು ಕೂಡಲೇ ಪತ್ತೆ ಹಚ್ಚಿ, ಕಠಿಣ ಸಂದೇಶ ರವಾನಿಸಬೇಕು ಎಂದು ಪರಿಸರ ಹೋರಾಟಗಾರರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

published on : 14th June 2021

ಬೆಂಗಳೂರು: ಗ್ಯಾಸ್ ಗೀಸರ್ ನ ವಿಷಪೂರಿತ ಗಾಳಿ ಸೇವಿಸಿ 14 ವರ್ಷದ ಬಾಲಕಿ ಅಸ್ವಸ್ಥ

ಸ್ನಾನ ಮಾಡುವ ವೇಳೆ ಎಲ್‌ಪಿಜಿ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷಕಾರಿ ಅನಿಲ ಸೇವಿಸಿದ ಪರಿಣಾಮ 14 ವರ್ಷದ ಬಾಲಕಿ ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿರುವ ಘಟನೆ ಜನವರಿ 11 ರಂದು ಸಂಭವಿಸಿದೆ. 

published on : 8th February 2021

ಮಧ್ಯಪ್ರದೇಶ: ನಕಲಿ ಮದ್ಯ ಸೇವಿಸಿ 10 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಮೊರೋನಾ ಜಿಲ್ಲೆಯಲ್ಲಿ 2 ಗ್ರಾಮದಲ್ಲಿ ನಕಲಿ ಮದ್ಯ ಸೇವನೆ ಮಾಡಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ನಡೆದಿದೆ. 

published on : 12th January 2021
1 2 > 

ರಾಶಿ ಭವಿಷ್ಯ