ವಿದೇಶPoland ನ ವಾರ್ಸಾದಲ್ಲಿ ಡೋಬ್ರಿ ಮಹಾರಾಜ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ; ಗೌರವ ನಮನ, video
ವಾರ್ಸಾದ ಗುಡ್ ಮಹಾರಾಜರ ಚೌಕದಲ್ಲಿರುವ ಈ ಸ್ಮಾರಕವು, [ಆಧುನಿಕ ಗುಜರಾತ್ನ ಜಾಮ್ನಗರದ] ನವನಗರದ ದಿಗ್ವಿಜಯಸಿಂಹ ರಂಜಿತ್ ಸಿಂಹ ಜಡೇಜಾ ಅವರ ಬಗ್ಗೆ ಪೋಲೆಂಡ್ ಸರ್ಕಾರ ಮತ್ತು ಅಲ್ಲಿನ ಜನರು ಹೊಂದಿರುವ ಅಪಾರ ಗೌರವ ಮತ್ತು ಕೃತಜ್ಞತೆಯನ್ನು ಸಾರುವ ಸ್ಮರಣಾರ್ಥವಾಗಿದೆ.