Police, locals

ಪ್ರತ್ಯೇಕ ಘಟನೆ: ಬೆಂಗಳೂರಿನಲ್ಲಿ ₹7.37 ಕೋಟಿ ಮೌಲ್ಯದ ಮಾದಕವಸ್ತು ವಶ; ಮೂವರ ಬಂಧನ
ಪ್ರತ್ಯೇಕ ಘಟನೆಯಲ್ಲಿ ಬೆಂಗಳೂರಿನಲ್ಲಿ ₹7.37 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಲಂಚದ WhatsApp ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
'ಲಂಚದ ವಾಟ್ಸ್ಆ್ಯಪ್ ಚಾಟ್' ಪ್ರಕರಣ ಸಂಬಂಧ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಪ್ತ ಸಹಾಯಕ ನೀಡಿದ್ದ ದೂರಿನ ಆಧಾರದ ಮೇಲೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ.

ಯುಟ್ಯೂಬರ್ 'ಅಮುಕು ಡುಮುಕು' ಮಂಜು ವಿರುದ್ಧ ಮತ್ತೊಂದು FIR ದಾಖಲು
ಗಲಾಟೆ ವಿಚಾರವಾಗಿ ಕನ್ನಡದ ಯುಟ್ಯೂಬರ್ ಅಮುಕು ಡುಮುಕು ಮಂಜು ವಿರುದ್ಧ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪಕ್ಕದ ಮನೆಯವರ ಜೊತೆ ಗಲಾಟೆ ಮಾಡಿದ್ದು ಈ ವಿಚಾರವಾಗಿ ವಿಕ್ರಂ ಎಂಬುವವರು ನೀಡಿದ ದೂರಿನ ಆಧಾರದ...

ಪಾರ್ಕ್ಗೆ ಭೇಟಿ ನೀಡಿದ್ದ ಜೋಡಿಗೆ ಥಳಿಸಿದ ಮುಸ್ಲಿಂ ಅಪ್ರಾಪ್ತರು; ಸ್ಥಳೀಯರ ಮುಂದೆ ಆರೋಪಿಗಳ ಪರೇಡ್, Video!
ಮುಂಬೈನ ಕುರ್ಲಾ ಪ್ರದೇಶದ ಪ್ರಮೋದ್ ಮಹಾಜನ್ ಗಾರ್ಡನ್ನಲ್ಲಿ ಯುವಕ ಮತ್ತು ಯುವತಿಯ ಮೇಲೆ ಮುಸ್ಲಿಂ ಅಪ್ರಾಪ್ತ ಯುವಕರು ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ವೀಡಿಯೊದಲ್ಲಿ ಕೆಲವು ಹುಡುಗರು ಜೋಡಿಗೆ ಸುತ್ತುವರೆದು ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದರು.

ಮಂಡ್ಯ: ರಸ್ತೆ ಮಧ್ಯೆ ಬೈಕ್ ನಿಲ್ಲಿಸಿ 'ಅಲ್ಲಾಹು ಅಕ್ಬರ್' ಘೋಷಣೆ ಕೂಗಿದ ಮುಸ್ಲಿಂ ಯುವಕ; Video
ಇಂದು ಬೆಳಿಗ್ಗೆ ಮಂಡ್ಯದ ಮಹಾವೀರ ವೃತ್ತದಲ್ಲಿ ಮುಸ್ಲಿಂ ಯುವಕನೊಬ್ಬ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಸ್ ಮುಂದೆ 'ಅಲ್ಲಾಹು ಅಕ್ಬರ್' ಘೋಷಣೆಗಳನ್ನು ಕೂಗಿ ಸ್ಥಳದಿಂದ ಪರಾರಿಯಾದ ಘಟನೆ ನಡೆದಿದೆ.

ಪೋಕ್ಸೋ ಪ್ರಕರಣ: 2ನೇ ಬಾರಿಗೆ ಮಂಗಳೂರಿನ ಕ್ಯಾಥೊಲಿಕ್ ಚರ್ಚೆ ಪಾದ್ರಿ ಬಂಧನ!
ಉಳ್ಳಾಲದ ಪೆರ್ಮನ್ನೂರಿನ ಸಂತ ಸೆಬಾಸ್ಟಿಯನ್ ಚರ್ಚ್ನಲ್ಲಿ ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಥೊಲಿಕ್ ಪಾದ್ರಿ ಫಾದರ್ ಸಿಪ್ರಿಯನ್ ಪಿಂಟೊನನ್ನು ಬುಧವಾರ ಬಂಧಿಸಲಾಗಿದೆ.

ಚಾಮರಾಜನಗರ: ಆಂಜನೇಯನ ದೇವಸ್ಥಾನದಲ್ಲಿ ಗೋಮಾಂಸ ಬಿಸಾಡಿದ ಕಿಡಿಗೇಡಿಗಳು; ಭುಗಿಲೆದ್ದ ಆಕ್ರೋಶ!
ಗುಂಡ್ಲುಪೇಟೆಯಲ್ಲಿರುವ ಆಂಜನೇಯನ ದೇವಸ್ಥಾನದಲ್ಲಿ ಕಿಡಿಗೇಡಿಗಳು ಗೋಮಾಂಸದ ತ್ಯಾಜ್ಯ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಮುಂಜಾನೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಗೋಮಾಂಸ ಬಿದ್ದಿರುವುದನ್ನು ನೋಡಿದ್ದಾರೆ.

ಯುವಕ ಜೊತೆ ಲಾಡ್ಜ್ಗೆ ಹೋದ ಗೃಹಿಣಿ; ಎರಡು ದಿನಗಳ ಬಳಿಕ ಮಹಿಳೆ ಶವವಾಗಿ ಪತ್ತೆ!
ವಿಜಯವಾಡ ನಗರದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಕೃಷ್ಣಲಂಕಾ ಪ್ರದೇಶದ ಪಂಡಿತ್ ನೆಹರು ಬಸ್ ನಿಲ್ದಾಣದ ಎದುರಿನ ಲಾಡ್ಜ್ನಲ್ಲಿ ಮಹಿಳೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರೆ...

ಮಂಡ್ಯ: ರೈಲ್ವೆ ಗೇಟ್ ಹಾಕಿದ್ದರೂ ದಾಟಲು ಯತ್ನಿಸಿದ ಯುವತಿ, ದೇಹ ಛಿದ್ರ ಛಿದ್ರ!
ರೈಲ್ವೆ ಗೇಟ್ ಹಾಕಿದ್ದರೂ ಅದನ್ನು ಲೆಕ್ಕಿಸದೆ ಹಳಿ ದಾಟಲು ಯತ್ನಿಸಿದ 19 ವರ್ಷದ ಯುವತಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

