Police, locals

ವಿಜಯಪುರ: ತೆಂಗಿನಕಾಯಿ ತೆಗೆಯಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರು ಬಾಲಕರು ಸಾವು
ಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.

ಮಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ!
ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ಗಿರಿ ಪ್ರದರ್ಶಿಸಿದ್ದು ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಪುರದಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ: 6 ಆರೋಪಿಗಳನ್ನು ಬಂಧಿಸಿದ ಪೊಲೀಸರು!
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಟೊಮೆಟೊ ದರೋಡೆ: ದಂಪತಿ ಬಂಧನ, ಮೂರನೇ ಆರೋಪಿಗಾಗಿ ಶೋಧ
ಬೆಂಗಳೂರಿನ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ವರದಿಯಾದ ಟೊಮೆಟೊ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ ಮತ್ತು ಇತರ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ

ಬಳ್ಳಾರಿ: ಮಗನ ಹುಟ್ಟುಹಬ್ಬದ ದಿನವೇ ಮಾರಕಾಸ್ತ್ರಗಳಿಂದ ಕೊಚ್ಚಿ ಮೊಹಬೂಬ್ ಬಾಷಾ ಬರ್ಬರ ಹತ್ಯೆ
ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣ ಕಾಲೋನಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮಂಗಳೂರು: ನಿವೃತ್ತ ಕಸ್ಟಮ್ಸ್ ಅಧಿಕಾರಿ ಶವವಾಗಿ ಪತ್ತೆ
ಉಡುಪಿ ಜಿಲ್ಲೆಯ ಮಣಿಪಾಲದ ನರಸಿಂಗೇ ದೇವಸ್ಥಾನದ ಬಳಿ ಒಂಟಿಯಾಗಿ ವಾಸಿಸುತ್ತಿದ್ದ ನಿವೃತ್ತ ಕಸ್ಟಮ್ಸ್ ಅಧಿಕಾರಿಯೊಬ್ಬರು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಹತ್ಯೆಗೆ ಬೆಚ್ಚಿಬಿದ್ದ ದೆಹಲಿ: ಪ್ರಿಯಕರನ ಕತ್ತು ಸೀಳಿ ಕೊಂದ ಯುವತಿಯ ಕುಟುಂಬಸ್ಥರು, ವಿಡಿಯೋ ಮಾಡುತ್ತಿದ್ದ ಜನ!
ಚೌಹಾಣ್ ಬಂಗಾರ್ ನಲ್ಲಿ ಪ್ರೇಮ ಪ್ರಕರಣದಲ್ಲಿ ಇಬ್ಬರು ಪುತ್ರರೊಂದಿಗೆ ಸೇರಿಕೊಂಡು ತಂದೆಯೋರ್ವ ಯುವಕನೋರ್ವನನ್ನು ಹಾಡಹಗಲೇ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮಹಾರಾಷ್ಟ್ರ: ಥಾಣೆಯಲ್ಲಿ ಜೀಪಿಗೆ ಟ್ರಕ್ ಡಿಕ್ಕಿ, ಆರು ಮಂದಿ ದುರ್ಮರಣ!
ಮಹಾರಾಷ್ಟ್ರದ ಥಾಣೆಯಲ್ಲಿ ಇಂದು ಕಂಟೈನರ್ ಟ್ರಕ್ ಜೀಪ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಕಥುವಾ ಕೇಂದ್ರದಿಂದ ಬಿಡುಗಡೆಗೆ ಆಗ್ರಹಿಸಿ ಪೊಲೀಸರೊಂದಿಗೆ ರೋಹಿಂಗ್ಯಾ ಮುಸ್ಲಿಮರ ಘರ್ಷಣೆ
ಕಳೆದ ಎರಡು ವರ್ಷಗಳಿಂದ ಇಲ್ಲಿನ 'ನಿರಾಶ್ರಿತರ ಕೇಂದ್ರ' ದಲ್ಲಿ ನೆಲೆಸಿರುವ ಮ್ಯಾನ್ಮಾರ್ನಿಂದ 200ಕ್ಕೂ ಹೆಚ್ಚು ರೋಹಿಂಗ್ಯಾಗಳು ಮಂಗಳವಾರ ಪ್ರತಿಭಟನೆ ನಡೆಸಿದ್ದು ಬಿಡುಗಡೆಗೆ ಒತ್ತಾಯಿಸಿ ಹೀರಾನಗರ ಉಪ ಜೈಲಿನೊಳಗೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.

