Police, locals

ಪ್ರಕರಣ ದಾಖಲಿಸುವಲ್ಲಿ ನಿರ್ಲಕ್ಷ್ಯ: ಇನ್ಸ್'ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
ರಾಜ್ಯ

ಪ್ರಕರಣ ದಾಖಲಿಸುವಲ್ಲಿ ನಿರ್ಲಕ್ಷ್ಯ: ಇನ್ಸ್'ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ಕಳ್ಳತನ ಪ್ರಕರಣವೊಂದರ ಕುರಿತಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ತೋರಿದ್ದ ಕಾಟನ್‌ಪೇಟೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾವಾರು ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರು: ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಲಾರಿ, ತಾಯಿ ಮಗಳ ದುರ್ಮರಣ!
ರಾಜ್ಯ

ಬೆಂಗಳೂರು: ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಲಾರಿ, ತಾಯಿ ಮಗಳ ದುರ್ಮರಣ!

ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.

ಪನ್ನಿತಾಡಂನಲ್ಲಿ ತಾಯಿ, ಇಬ್ಬರು ಮಕ್ಕಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ!
ದೇಶ

ಪನ್ನಿತಾಡಂನಲ್ಲಿ ತಾಯಿ, ಇಬ್ಬರು ಮಕ್ಕಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ!

ತ್ರಿಶೂರ್‌ನ ಕುನ್ನಂಕುಲಂ ಬಳಿಯ ಪನ್ನಿತಾಡಂ ಎಂಬಲ್ಲಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮನೆಯ ಮಹಡಿಯ ಮೇಲೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

2 ತಿಂಗಳ ಹಿಂದೆ ಒಬ್ಬಳೆ ಮಗಳ ಕೊಲೆ: ದುಃಖ ಸಹಿಸಲಾಗದೇ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!
ದೇಶ

2 ತಿಂಗಳ ಹಿಂದೆ ಒಬ್ಬಳೆ ಮಗಳ ಕೊಲೆ: ದುಃಖ ಸಹಿಸಲಾಗದೇ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

ಎರಡು ತಿಂಗಳ ಹಿಂದೆ ವೃದ್ಧ ದಂಪತಿಯ ಒಬ್ಬಳೇ ಮಗಳು ಕೊಲೆಯಾಗಿದ್ದಳು. ಇದೀಗ ಆ ದಂಪತಿಯು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

3000 ರೂಪಾಯಿಗಾಗಿ ದಲಿತ ಯುವಕನಿಗೆ ತೀವ್ರ ಥಳಿತ, ಚಿಕಿತ್ಸೆ ಫಲಸದೆ ಸಾವು!
ದೇಶ

3000 ರೂಪಾಯಿಗಾಗಿ ದಲಿತ ಯುವಕನಿಗೆ ತೀವ್ರ ಥಳಿತ, ಚಿಕಿತ್ಸೆ ಫಲಸದೆ ಸಾವು!

ಮೂರು ಸಾವಿರ ರುಪಾಯಿಗಾಗಿ ದಲಿತ ಯುವಕನೋರ್ವನಿಗೆ ನಾಲ್ವರು ಯುವಕರು ತೀವ್ರವಾಗಿ ಥಳಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿರುವ ಘಟನೆ ಗುರುಗ್ರಾಮ್ ನಲ್ಲಿ ನಡೆದಿದೆ.

ಆಗ್ರಾ: 6 ಮನೆಗಳು ಕುಸಿದು ಓರ್ವ ಬಾಲಕಿ ಸಾವು, ಕುಟುಂಬದ ಮತ್ತಿಬ್ಬರಿಗೆ ಗಾಯ!
ದೇಶ

ಆಗ್ರಾ: 6 ಮನೆಗಳು ಕುಸಿದು ಓರ್ವ ಬಾಲಕಿ ಸಾವು, ಕುಟುಂಬದ ಮತ್ತಿಬ್ಬರಿಗೆ ಗಾಯ!

ಆಗ್ರಾದಲ್ಲಿ ಇಂದು ಬೆಳಗ್ಗೆ ಹೋಟೆಲೊಂದರ ಉತ್ಖನನ ಕಾರ್ಯದ ವೇಳೆ ಆರು ಮನೆಗಳು ಕುಸಿದು ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣ
ದೇಶ

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣ

ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ರೀಲ್ಸ್ ಹುಚ್ಚಾಟ ಮಾಡಲು ಹೋಗಿ 17,000 ರೂ. ದಂಡ ಹಾಕಿಸಿಕೊಂಡ ಯುವತಿ, ವಿಡಿಯೋ!
ದೇಶ

ರಾಷ್ಟ್ರೀಯ ಹೆದ್ದಾರಿಯಲ್ಲಿ ರೀಲ್ಸ್ ಹುಚ್ಚಾಟ ಮಾಡಲು ಹೋಗಿ 17,000 ರೂ. ದಂಡ ಹಾಕಿಸಿಕೊಂಡ ಯುವತಿ, ವಿಡಿಯೋ!

ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡುವ ಟ್ರೆಂಡ್ ನಡೆಯುತ್ತಿದೆ. Instagram ಇನ್‌ಫ್ಲೂಯೆನ್ಸರ್‌ ವಿವಿಧ ರೀತಿಯ ರೀಲ್ಸ್ ಗಳನ್ನು ರಚಿಸುತ್ತಿದ್ದಾರೆ. ಆದರೆ ಕೆಲವೊಮ್ಮೆ ಅವರ ಇಂತಹ ಹುಚ್ಚಾಟಗಳು ಅವರನ್ನು ತೊಂದರೆಗೆ ಸಿಲುಕಿ ಬಿಡುತ್ತದೆ.

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!
ಕ್ರಿಕೆಟ್

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.