Police, locals

ಗುರುತು ಸಿಗದಂತೆ ಶ್ರದ್ಧಾಳ ತಲೆ ಸುಟ್ಟು ಹಾಕಿದ ಪಾತಕಿ ಆಫ್ತಾಬ್!
ಶ್ರದ್ದಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರಿಗೆ ಮಹತ್ವದ ಮಾಹಿತಿಗಳು ಹೊರಬೀಳುತ್ತಿವೆ. ಆರೋಪಿ ಆಫ್ತಾಬ್ ಪೂನಾವಾಲ ತನ್ನ ಪ್ರಿಯತಮೆಯ ಗುರುತು ಸಿಗದಂತೆ ಆಕೆಯ ತಲೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

12 ವರ್ಷದಿಂದ ತಲೆಮರೆಸಿಕೊಂಡಿದ್ದ ಹಂತಕನ ಬಂಧನಕ್ಕೆ ಹೊಸ ಆ್ಯಪ್ ನೆರವು!
ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಎಂಸಿಸಿಟಿಎನ್ಎಸ್ (ಮೊಬೈಲ್-ಕ್ರೈಮ್ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಮ್) ಆ್ಯಪ್ ಮೂಲಕ ಬಂಧನಕ್ಕೊಳಪಡಿಸಲಾಗಿದೆ.

ಶ್ರದ್ಧಾ ವಾಲ್ಕರ್ ಮರ್ಡರ್ ಕೇಸು: ವಿಚಾರಣೆ ವೇಳೆ ಆಫ್ತಾಬ್ ಮುಖದಲ್ಲಿ ಪಶ್ಚಾತ್ತಾಪ ಭಾವನೆ ಕಾಣುತ್ತಿರಲಿಲ್ಲ ಎಂದ ಪೊಲೀಸರು
ಕಾಲ್ ಸೆಂಟರ್ ಉದ್ಯೋಗಿ ಶ್ರದ್ಧಾ ವಾಲ್ಕರ್ ನನ್ನು ಅಮಾನುಷವಾಗಿ ಹತ್ಯೆ ಮಾಡಿದ ಲಿವ್ ಇನ್ ರಿಲೇಷನ್ ಷಿಪ್ ಗೆಳೆಯ ಆಫ್ತಾಬ್ ಪೂನವಾಲನನ್ನು ಈ ತಿಂಗಳ ಆರಂಭದಲ್ಲಿ ವಿಚಾರಣೆಗೊಳಪಡಿಸಿದಾಗ ಆತನ ಮುಖದಲ್ಲಿ ಆತ್ಮವಿಶ್ವಾಸವಿತ್ತೇ ಹೊರತು ಪಶ್ಚಾತ್ತಾಪ ಭಾವನೆ ಒಂದಿನಿತೂ ಕಂಡುಬಂದಿರಲಿಲ್ಲ ಎಂದು ಮಹಾರಾಷ್ಟ್ರದಲ್ಲಿ ಮಣಿಕ್ ಪುರ ಪೊಲೀಸರು ಹೇಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿ

ಕೊಪ್ಪಳದಲ್ಲಿ ಹಿಟ್ ಅಂಡ್ ರನ್: ಸ್ಥಳದಲ್ಲೇ ಬೈಕ್ ಸವಾರರಿಬ್ಬರ ದುರ್ಮರಣ
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.

ಟರ್ಕಿ: ಪಾದಚಾರಿ ಮಾರ್ಗದಲ್ಲಿ ಸ್ಫೋಟ; ಕನಿಷ್ಠ 4 ಜನರ ಸಾವು, 38ಕ್ಕೂ ಹೆಚ್ಚು ಜನರಿಗೆ ಗಾಯ, ಭೀಕರ ವಿಡಿಯೋ!
ಇಸ್ತಾಂಬುಲ್ನ ಅತ್ಯಂತ ಜನಪ್ರಿಯ ಪಾದಚಾರಿ ಮಾರ್ಗವೊಂದರಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದು 38ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮದ್ಯ ಸೇವನೆ, ಸ್ನಾನಕ್ಕೆ ತೆರಳಿ ಬೆನ್ನುಜ್ಜುವಂತೆ ಬಲವಂತ; 'ಖಾವಿ' ಸ್ವಾಮಿಯ ಕಾಮಪುರಾಣ; ಪೊಲೀಸರ ಚಾರ್ಜ್ ಶೀಟ್ ಸಲ್ಲಿಕೆ
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಅತ್ಯಾಚಾರ ಆರೋಪದ ಜೊತೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಧಾರ್ಮಿಕ ಸ್ಥಳಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂಬುದನ್ನು ಉಲ್ಲೇಖಿಸಲಾಗಿದೆ

ರಾಜ್ಯ ಪೊಲೀಸರ ದಕ್ಷತೆ ಕೊಂಡಾಡಿದ ಗೃಹ ಸಚಿವ ಆರಗ ಜ್ಞಾನೇದ್ರ
ಕರ್ನಾಟಕ ಪೊಲೀಸರ ದಕ್ಷತೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಕೊಂಡಾಡಿದ್ದಾರೆ.

ತಿನ್ನುತ್ತಿದ್ದ ಬಿರಿಯಾನಿ ಕೇಳಿದ ಪತ್ನಿಗೆ ಬೆಂಕಿ ಹಚ್ಚಿದ ಗಂಡ: ಪತಿಯನ್ನು ತಬ್ಬಿಕೊಂಡ ಹೆಂಡತಿ; ಮುಂದಾಗಿದ್ದು ಅನಾಹುತ
ತಮಿಳುನಾಡಿನ ರಾಜಧಾನಿ ಚೆನ್ನೈನಿಂದ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಿರಿಯಾನಿ ವಿವಾದದಲ್ಲಿ 74 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಜೀವಂತ ಸುಟ್ಟು ಹಾಕಿದ್ದಾನೆ.

ಬೆಂಗಳೂರು: ವ್ಯಕ್ತಿಯ ಮೇಲೆ ಹಲ್ಲೆ ಮಾಡಿ. ಚಿನ್ನಾಭರಣ, ನಗದು ದೋಚಿದ್ದ ಮಹಿಳೆ ಬಂಧನ
ವ್ಯಕ್ತಿಯೊಬ್ಬನನ್ನು ಬಲೆಗೆ ಬೀಳಿಸಿ ಹಣ, ಕಾರು ಸೇರಿದಂತೆ ಇತರ ಬೆಲೆಬಾಳುವ ವಸ್ತುಗಳನ್ನು ದೋಚಿದ್ದ 23 ವರ್ಷದ ಯುವತಿಯನ್ನು ಸುದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.

