Police, locals

ಗಾಜಿಯಾಬಾದ್: 'ಧರ್ಮ ಸಂಸದ್' ನಡೆಸುವುದನ್ನು ವಿರೋಧಿಸಿ ಯತಿ ನರಸಿಂಹಾನಂದ್‌ಗೆ ಪೊಲೀಸ್ ನೋಟಿಸ್
ಘಾಜಿಯಾಬಾದ್‌ನ ದಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರಿಗೆ ಉತ್ತರ ಪ್ರದೇಶ ಪೊಲೀಸರು ಗುರುವಾರ ನೋಟಿಸ್ ಜಾರಿ ಮಾಡಿದೆ.

ಕಲಬುರಗಿ: ಬಾಲಕಿಯನ್ನು ರೇಪ್ ಮಾಡಿ ಕೊಲೆ; 24 ಗಂಟೆಯಲ್ಲೇ ಆರೋಪಿ ಅಪ್ರಾಪ್ತ ಬಾಲಕನ ಬಂಧನ!
ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ಆರೋಪಿ ಅಪ್ರಾಪ್ತ ಬಾಲಕನನ್ನು ಕಳೆದ 24 ಗಂಟೆಗಳಲ್ಲೇ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಪ್ರಯತ್ನ, 15 ಜನರ ಬಂಧನ
ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದರೆ, ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ, ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಯಾತ್ರಾರ್ಥಿಗಳಿಗೆ ಕಾರು ಡಿಕ್ಕಿ; 7 ಮಂದಿ ದುರ್ಮರಣ!
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು 7 ಮಂದಿ ದುರ್ಮರಣ ಹೊಂದಿದ್ದಾರೆ.

ರೇಪ್ ಆಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ 12 ವರ್ಷದ ಬಾಲಕಿಯ ವೀಡಿಯೋ ಮಾಡಿದ್ದ 20 ಜನರ ವಿರುದ್ಧ ಪ್ರಕರಣ ದಾಖಲು
ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಗುರ್ಸಹೈಗಂಜ್‌ನಲ್ಲಿರುವ ಸರ್ಕಾರಿ ಅತಿಥಿ ಗೃಹ ಸಂಕೀರ್ಣದಲ್ಲಿ ರಕ್ತಸ್ರಾವ ಮತ್ತು ನೋವಿನಿಂದ ನರಳುತ್ತಿದ್ದ 12 ವರ್ಷದ ಬಾಲಕಿಗೆ ಸಹಾಯ ಮಾಡುವ ಬದಲು, ಆಕೆಯ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕಾಗಿ ಪೊಲೀಸರು 20 ಮಂದಿ ಅಪರಿಚಿತರನ್ನು ಬಂಧಿಸಿದ್ದಾರೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ವೊಂದನ್ನು ಚಿತ್ರದುರ್ಗ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ: ವೀಡಿಯೋ ಕಾಲ್ ವೈರಲ್, ನಿಗೂಢ ಮಹಿಳೆಗಾಗಿ ಪೊಲೀಸರ ಹುಡುಕಾಟ
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆಯನ್ನು ಚುರುಕುಗೊಳಿಸಿರುವ ರಾಮನಗರ ಜಿಲ್ಲಾ ಪೊಲೀಸರು, ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಶಿವಮೊಗ್ಗ ಗಲಭೆ ಪ್ರಕರಣ: ಮೂವರ ಬಂಧನ, ಪೊಲೀಸರಿಂದ ರೂಟ್ ಮಾರ್ಚ್
ಶಿವಮೊಗ್ಗದ ಸೀಗೆಹಟ್ಟಿ, ಭರ್ಮಪ್ಪ ನಗರದಲ್ಲಿ ಕಲ್ಲು ತೂರಾಟ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಗಲಾಟೆ ಮಾಡಿದ್ದ ಮೂವರನ್ನ ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬಿಹಾರ: ಕಳ್ಳಭಟ್ಟಿ ಸೇವಿಸಿ 5 ಮಂದಿ ಸಾವು, ಪೊಲೀಸ್ ತನಿಖೆ ಆರಂಭ
ಮದ್ಯ ಮಾರಾಟ ನಿಷೇಧಗೊಂಡಿರುವ ಬಿಹಾರದಲ್ಲಿ ಕಳ್ಳಭಟ್ಟಿ ಕುಡಿದು 5 ಮಂದಿ ಸಾವನ್ನಪ್ಪಿದ್ದಾರೆ. ರೋಹ್ತಾಸ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಒಂದೇ ಕುಟುಂಬದ ಇಬ್ಬರು ಯುವಕರು ಜೀವ ಕಳೆದುಕೊಂಡಿದ್ದಾರೆ.

