Police, locals

ಮಹಾರಾಷ್ಟ್ರ: ಸೆಕ್ಸ್ ದಂಧೆ ನಡೆಸುತ್ತಿದ್ದಕ್ಕಾಗಿ ಚಿತ್ರ ನಿರ್ಮಾಪಕ ಸೇರಿ ಮೂವರು ಬಂಧನ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರಸ್ತೆಯಲ್ಲಿ ಮಾಂಸ ದಂಧೆ ನಡೆಸಿದ ಆರೋಪದ ಮೇಲೆ ಚಿತ್ರ ನಿರ್ಮಾಪಕ ಮತ್ತು ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸರಿಂದ ಸುಮಾರು 1 ಲಕ್ಷ ಕೋವಿಡ್-19 ಜನರ ಪತ್ತೆ!
ಕಾನೂನು ಸುವ್ಯವಸ್ಥೆ ನಿರ್ವಹಣೆ ಹೊರತಾಗಿಯೂ ಪೊಲೀಸ್ ಇಲಾಖೆ ಪ್ರತಿದಿನ ಕೋವಿಡ್-19 ಪರೀಕ್ಷೆಗಾಗಿ ಮಾದರಿಗಳನ್ನು ನೀಡಿದ ಅಥವಾ ಪಾಸಿಟಿವ್ ಇರುವ ಸುಮಾರು 1500-200 ಜನರನ್ನು ಪತ್ತೆ ಹಚ್ಚುತ್ತಿದೆ.

ಬಾಂಗ್ಲಾ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ಮಾಹಿತಿ ಕೇಳಿದ ಎನ್ಐಎ
ಬಾಂಗ್ಲಾದೇಶ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಕುರಿತು ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ರಾಮಮೂರ್ತಿ ನಗರ ಪೊಲೀಸರಿಗೆ ಭಾನುವಾರ ಸೂಚಿಸಿದೆ ಎಂದು ತಿಳಿದುಬಂದಿದೆ.

ತಮಿಳುನಾಡು: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಕೊಂದ ಮಹಿಳೆ, ಐಪಿಸಿ ಸೆಕ್ಷನ್ 100ರ ಅಡಿಯಲ್ಲಿ ಬಿಡುಗಡೆ!
ಅತ್ಯಾಚಾರ ಯತ್ನದಿಂದ ತನ್ನನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ್ದ 23 ವರ್ಷದ ಯುವತಿಯನ್ನು ಆತ್ಮರಕ್ಷಣೆ ಎಂಬ ಕಾರಣಕ್ಕೆ ಪೊಲೀಸರು ಅವಳನ್ನು ಬಿಟ್ಟು ಕಳುಹಿಸಿದ್ದಾರೆ.

ನಗರದಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 8 ಕೋಟಿ ರೂ. ಮೌಲ್ಯದ ಕಾರು, ಬೈಕ್'ಗಳು ವಶಕ್ಕೆ
ನಗರದಲ್ಲಿ ಹೆಚ್ಚಾಗಿದ್ದ ಕಾರು ವಂಚನೆ ಹಾಗೂ ಕಳವು ಪ್ರಕರಣಗಳನ್ನು ಮಟ್ಟಹಾಕಲು ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಮತ್ತು ಪೂರ್ವ ವಿಭಾಗದ ಪೊಲೀಸರು ಹಲವರನ್ನು ಬಂಧನಕ್ಕೊಳಪಡಿಸಿ ಅಂದಾಜು ರೂ.8 ಕೋಟಿ ಮೌಲ್ಯದ ಕಾರು ಹಾಗೂ ಬೈಕ್'ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೋಲ್ಕತ್ತಾದಲ್ಲಿ ಬಂಧಿಸಲ್ಪಟ್ಟ 3 ಜೆಎಂಬಿ ಭಯೋತ್ಪಾದಕರಿಗೆ ಅಲ್-ಖೈದಾ ಜೊತೆ ಸಂಪರ್ಕ ಇರಬಹುದು: ಪೊಲೀಸರು
ಕೋಲ್ಕತ್ತಾದಲ್ಲಿ ಬಂಧಿಸಲ್ಪಟ್ಟ ಮೂವರು ಜಮಾಅತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಭಯೋತ್ಪಾದಕರು ಅಲ್-ಖೈದಾ ಮತ್ತು ಹರ್ಕತ್-ಉಲ್-ಜಿಹಾದ್ ಅಲ್-ಇಸ್ಲಾಮಿ(ಹುಜಿ)ಯೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಕಾರ ಹಣ ದರೋಡೆ ಪ್ರಕರಣ: ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ವಿಚಾರಣೆ
ಕೊಡಕಾರ ಹವಾಲಾ ದರೋಡೆ ಪ್ರಕರಣದಲ್ಲಿ ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೊಳಪಡಿಸಿದೆ.

ಆಂತರಿಕ ಘರ್ಷಣೆ: ಗುಂಡೇಟಿಗೆ 'ಅಸ್ಸಾಂ ವೀರಪ್ಪನ್' ಬಲಿ!
ಯುನೈಟೆಡ್ ಪೀಪಲ್ಸ್ ರೆವಲ್ಯೂಷನರಿ ಫ್ರಂಟ್ (ಯುಪಿಆರ್ ಎಫ್) ನ ಸ್ವಯಂ ಘೋಷಿತ ಕಮಾಂಡರ್-ಇನ್-ಚೀಫ್ ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿಯಲ್ಲಿ ಅಸ್ಸಾಂನ ದಕ್ಷಿಣ ಬೆಟ್ಟಗಳ ಕಾರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿ ತನ್ನ ಗುಂಪಿನವರೇ ಹಾರಿಸಿದ ಗುಂಡೇಟಿಗೆ ಬಲಿಯಾಗಿದ್ದಾರೆ.

ಗುಜರಾತ್: ಪತಿ ಸತ್ತಿರುವುದಾಗಿ ನಕಲಿ ದಾಖಲೆ ಸೃಷ್ಟಿಸಿ 18.5 ಲಕ್ಷ ರೂ. ಜೀವ ವಿಮೆ ಹಣ ಪಡೆದಿದ್ದ ಮಹಿಳೆ ಬಂಧನ!
ತನ್ನ ಪತಿಯ ಸಾವಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದರಿಂದ 18.5 ಲಕ್ಷ ರೂ.ಗಳನ್ನು ಪಡೆದ ಆರೋಪದ ಮೇಲೆ 35 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

