Police, locals

ಯಾದಗಿರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ
ಯಾದಗಿರಿ ಜಿಲ್ಲೆಯ ಧೂರನಹಳ್ಳಿ ಗ್ರಾಮದಲ್ಲಿ ಬಾವಿಗೆ ಜಿಗಿದು ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟಣೆ ಸೋಮವಾರ ನಡೆದಿದೆ.

ಜಮ್ಮುವಿನಲ್ಲಿ ಶಂಕಿತ ಉಗ್ರನ ಬಂಧನ: 5.5 ಕೆಜಿ ಎಲ್ ಇಡಿ ಸ್ಫೋಟಕ ವಶ
ಜಮ್ಮುವಿನ ಬರ್ಮಿನಿ ರಸ್ತೆಯಲ್ಲಿ ಶಂಕಿತ ಉಗ್ರನೊಬ್ಬನನ್ನು ಬಂಧಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಬಂಧಿತನಿಂದ 5.5 ಕೆಜಿ ತೂಕದ ಎಲ್ ಇಡಿ ಸ್ಫೋಟಕವನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ: ಮೊದಲ ರಾತ್ರಿಯಂದೇ ನವವಧುವಿನ ಮೇಲೆ ಪತಿ, ಇಬ್ಬರು ಮೈದುನರಿಂದ ಗ್ಯಾಂಗ್ ರೇಪ್, ಖಾಸಗಿ ಭಾಗಕ್ಕೆ ಬೆಂಕಿ ಹಚ್ಚಿ ಹಿಂಸೆ!
ಮೂರು ದಿನಗಳ ಹಿಂದೆ ಮದುವೆಯಾಗಿದ್ದ ನವವಧುವಿನ ಮೇಲೆ ಆಕೆಯ ಪತಿ, ಇಬ್ಬರು ಮೈದುನರು ಗ್ಯಾಂಗ್ ರೇಪ್ ಮಾಡಿದ್ದಲ್ಲದೆ ಖಾಸಗಿ ಭಾಗಗಳನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಜರ್ಮನಿಯಲ್ಲಿ ಆಗಂತುಕನಿಂದ ಚೂರಿ ದಾಳಿ: ಹಲವರ ಸಾವು, ಶಂಕಿತನ ಬಂಧನ
ಶಸ್ತ್ರಸರ್ಜಿತ ವ್ಯಕ್ತಿಯೋರ್ವ ಉದ್ದದ ಚೂರಿ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದ್ದು ಪರಿಣಾಮ ಹಲವರು ಸಾವನ್ನಪ್ಪಿದ್ದು ಹೆಚ್ಚಿನ ಜನರು ಗಾಯಗೊಂಡಿದ್ದಾರೆ ಎಂದು ಜರ್ಮನ್ ಅಧಿಕಾರಿಗಳು ತಿಳಿಸಿದ್ದಾರೆ.

ಗನ್ ಪಾಯಿಂಟ್ ನಲ್ಲಿ ಅಪ್ರಾಪ್ತ ಬಾಲಕಿಯನ್ನು ಸೆಕ್ಸ್‌ಗೆ ಒತ್ತಾಯಿಸಿದ್ದ ಸಬ್ ಇನ್ಸ್‌ಪೆಕ್ಟರ್ ಬಂಧನ!
ಗನ್ ಪಾಯಿಂಟ್‌ನಲ್ಲಿ 15 ವರ್ಷದ ಬಾಲಕಿಗೆ ಸೆಕ್ಸ್ ಗಾಗಿ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಕಾಸಿಮೇಡು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಲಾಗಿದೆ.

ದೆಹಲಿ: ಪೋಷಕರನ್ನು ವಿರೋಧಿಸಿ ಮದುವೆ; ಗುಂಡಿನ ದಾಳಿ; ಪತ್ನಿ ದೇಹ ಹೊಕ್ಕ 5 ಬುಲೆಟ್, ಪತಿ ಸಾವು!
ಅಪರಿಚಿತ ದುಷ್ಕರ್ಮಿಗಳು ಯುವ ದಂಪತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ದೆಹಲಿಯ ದ್ವಾರಕಾದ ಅಂಬರ್ಹೈ ಗ್ರಾಮದಲ್ಲಿ ನಡೆದಿದೆ.

ರೇಖಾ ಕದಿರೇಶ್ ಹತ್ಯೆ ಆರೋಪಿಗಳಾದ ಪೀಟರ್, ಸೂರ್ಯ ಬಂಧನ: ಕಾರ್ಯಾಚರಣೆಯಲ್ಲಿ ಪೊಲೀಸರು ಯಶಸ್ವಿ
ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯನನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ: ಶಂಕಿತರ ವಿಚಾರಣೆ
ಬಿಬಿಎಂಪಿಯ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವಿಧಿವಿಧಾನ ಮುಗಿದ ಬಳಿಕ ಅವರ ಕುಟುಂಬಸ್ಥರಿಗೆ ಶುಕ್ರವಾರ ಬೆಳಗ್ಗೆ ಮೃತದೇಹ ಹಸ್ತಾಂತರಿಸಲಾಗಿದೆ.

ಕಲಬುರಗಿ: ರಾತ್ರಿ ಸ್ನೇಹಿತರೊಂದಿಗೆ ತೆರಳಿದ್ದ ಯುವಕ ಬೆಳಗ್ಗೆ ಶವವಾಗಿ ಪತ್ತೆ
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಭೀಕರವಾಗಿ ಕೊಲೆಮಾಡಿರುವ ಘಟನೆ ನಗರದ ಜಾಫರಬಾದ್ ಬಡಾವಣೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

