Police, locals

ವಿಜಯಪುರ: ನಿಯಮ ಉಲ್ಲಂಘಿಸಿ ಜಾತ್ರೆ, ಚಕ್ರದಡಿ ಸಿಲುಕಿ ವ್ಯಕ್ತಿ ಸಾವು
ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿ ಮಾಡಿದ್ದ ನಿಯಮ ಉಲ್ಲಂಘಿಸಿ ಜಾತ್ರೆ ಮಾಡಲಾಗಿದ್ದು, ತೇರು ಎಳೆಯುವಾಗ ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಓರ್ವ ಮೃತಪಟ್ಟಿದ್ದಾರೆ.

ಯುಪಿ: ಆಕ್ಸಿಜನ್ ಸಿಲಿಂಡರ್ಗಾಗಿ ನಟ ಸೋನು ಸೂದ್ಗೆ ಟ್ಯಾಗ್ ಮಾಡಿ ಟ್ವೀಟ್, ವ್ಯಕ್ತಿಯನ್ನು ಜೈಲಿಗಟ್ಟಿದ ಪೊಲೀಸರು
ಆಕ್ಸಿಜನ್ ಸಿಲಿಂಡರ್ ಬೇಕೆಂದು ಟ್ವೀಟ್ ಮಾಡಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾನೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದವನ ವಿರುದ್ಧ ಸಾಂಕ್ರಾಮಿಕ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರೀತಿಗೆ ವಿರೋಧ: ಸಹೋದರನ ಕೊಲೆ ಸಂಬಂಧ ಕನ್ನಡದ ನಟಿ ಶನಾಯ ಕಾಟ್ವೆ, ಪ್ರಿಯಕರನ ಬಂಧನ
ರಾಕೇಶ್ ಕಾಟ್ವೆ ಎಂಬಾತನ ರುಂಡ, ಮುಂಡ ಬೇರ್ಪಟ್ಟಿದ್ದು ಅರ್ಧಂಬರ್ಧ ಸುಟ್ಟು ಹಾಕಿದ್ದ ಆತನ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಇದೀಗ ಛೋಟಾ ಬಾಂಬೆ ಚಿತ್ರದ ನಟಿ ಶನಾಯ, ಪ್ರಿಯಕರ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ.

ಲಾಕ್ ಡೌನ್ ನಿಂದಾಗಿ ಗರ್ಲ್ ಫ್ರೆಂಡ್ ನೋಡಲಾಗದ ಯುವಕನಿಗೆ 'ಲವ್ ಗುರು' ಆದ ಮುಂಬೈ ಪೊಲೀಸರು!
ಲಾಕ್ ಡೌನ್ ನಿಂದ ತನ್ನ ಗರ್ಲ್ ಫ್ರೆಂಡ್ ನೋಡದೆ ಮಾನಸಿಕ ತೋಳಲಾಟಕ್ಕೆ ಸಿಲುಕಿದ್ದ ಪ್ರೇಮಿಯೊಬ್ಬನಿಗೆ ಮುಂಬೈ ಪೊಲೀಸರು ಲವ್ ಗುರುವಾಗಿ ಪರಿಣಮಿಸಿದ್ದಾರೆ. ಅದು ಹೇಗೆ ಅಂತೀರಾ ಈ ಸ್ಟೋರಿ ಓದಿ

ಚಿಕ್ಕಮಗಳೂರಿನಲ್ಲಿ ಬಿಯರ್ ತುಂಬಿದ್ದ ಲಾರಿ ಪಲ್ಟಿ: ನಾ ಮುಂದು, ತಾ ಮುಂದು ಅಂತ ಹೊತ್ತೊಯ್ದ ಜನ, ವಿಡಿಯೋ ವೈರಲ್!
ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಅಂತಾ ಜನರು ಬಾರ್ ಗಳ ಮುಂದೆ ಸಾಲುಗಟ್ಟಿ ನಿಂತು ಖರೀದಿಸಿದ್ದು ನೋಡಿದ್ದೇವೆ. ಆದರೆ ಚಿಕ್ಕಮಗಳೂರಿನಲ್ಲಿ ಬಿಯರ್ ತುಂಬಿದ್ದ ಲಾರಿ ಪಲ್ಟಿಯಾಗಿದ್ದು ಈ ವೇಳೆ ಸ್ಥಳೀಯರು ಹಾಗೂ ರಸ್ತೆಯಲ್ಲಿ ಸಾಗುತ್ತಿದ್ದವರು ಬಿಯರ್ ಬಾಟಲಿಗಳನ್ನು ಹೊತ್ತೊಯ್ದಿದ್ದಾರೆ.

ಬಾಲಕಿಯನ್ನು ರೇಪ್ ಮಾಡಿ 4 ತಿಂಗಳ ಗರ್ಭಿಣಿಯಾಗಿಸಿದ ಆರೋಪ: ಟಿಕ್ ಟಾಕ್ ಖ್ಯಾತಿಯ ಭಾರ್ಗವ ಬಂಧನ, ಆತನ ವಿಡಿಯೋಗಳು!
ಟಿಕ್ ಟಾಕ್ ಮೂಲಕ ರಾತ್ರೋರಾತ್ರಿ ಸ್ಟಾರ್ ಗಳಾದವರೂ ಸಾಕಷ್ಟು ಜನರಿದ್ದಾರೆ. ಅದೇ ರೀತಿ ಹೆಸರು ಮಾಡಿದ್ದ ಫನ್ ಬಕೆಟ್ ಖ್ಯಾತಿಯ ಭಾರ್ಗವ ಎಂಬಾತನನ್ನು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬಂಧಿಸಲಾಗಿದೆ.

ಕೊರೋನಾಗೆ ಪೊಲೀಸ್ ಇಲಾಖೆ ಕಂಗಾಲು: 100 ಮಂದಿ ಪೊಲೀಸರಲ್ಲಿ ಸೋಂಕು ದೃಢ!
ಹೆಮ್ಮಾರಿ ಕೊರೋನಾಗೆ ಪೊಲೀಸ್ ಇಲಾಖೆ ಕಂಗಾಲಾಗಿದ್ದು, ನಗರದಲ್ಲಿ 100 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಕೋವಿಡ್ ಮಾರ್ಗಸೂಚಿ ಪಾಲನೆಯಾಗುತ್ತಿದೆಯೇ? ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕಲು ಪೊಲೀಸರು ಹಿಂಜರಿಯುತ್ತಿದ್ದಾರೆಯೇ?
ರಾಜ್ಯದಲ್ಲಿ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿದೆಯೇ, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಅಕ್ರಮ ಸಂಬಂಧ ಶಂಕೆ: ನಡುರಸ್ತೆಯಲ್ಲಿ ಪತ್ನಿಗೆ 25 ಬಾರಿ ಇರಿದು ಕೊಂದ ಪತಿ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಪತಿ ನಡುರಸ್ತೆಯಲ್ಲೇ ಪತ್ನಿಗೆ 25ಕ್ಕೂ ಹೆಚ್ಚು ಬಾರಿ ಇರಿದು ಕೊಂದಿರುವ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

