Police, locals

ಇಂದು ಭಾರತ ಬಂದ್: ವಾಹನ ಸಂಚಾರ, ಅಗತ್ಯ ವಸ್ತುಗಳ ಪೂರೈಕೆಗೆ ತಟ್ಟಿದ ಬಿಸಿ, ಜನಸಾಮಾನ್ಯ ಚಟುವಟಿಕೆ ಎಂದಿನಂತೆ
ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ನಿಂದ ಸಾರಿಗೆ ಸೇವೆ, ಕಚೇರಿಗಳು, ಅಂಗಡಿ-ಮುಂಗಟ್ಟುಗಳ ತೆರೆಯುವಿಕೆ, ಹಣ್ಣು-ತರಕಾರಿ ಮಾರಾಟಗಳ ಮೇಲೆ ಪರಿಣಾಮ ಬೀರಲಿದೆ.

ಟೆಡ್ಡಿ ಬೇರ್ನಲ್ಲಿಟ್ಟು ಮಾದಕ ವಸ್ತು ಮಾರಾಟ: ಅಂತಾರಾಜ್ಯ ಡ್ರಗ್ ಪೆಡ್ಲರ್ ಬಂಧನ
ಮಕ್ಕಳಾಡುವ ಟೆಡ್ಡಿ ಬೇರ್ನಲ್ಲಿ ಮಾದಕ ವಸ್ತುವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಡ್ರಗ್ ಪೆಡ್ಲರ್ನನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ.

ಮದುವೆಗೆ 3 ದಿನ ಮುನ್ನ ವರನ ಮರ್ಮಾಂಗಕ್ಕೆ ಕತ್ತರಿಸಿದರು, ಕಾರಣ ಕೇಳಿ ಶಾಕ್ ಹಾಕ್ತೀರಾ!
ಉತ್ತರಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ಯುವಕನೋರ್ವವನ್ನು ಮರ್ಮಾಂಗವನ್ನು ಕತ್ತರಿಸುವ ಭಯಾನಕ ಘಟನೆ ನಡೆದಿದೆ.

ಕರ್ನಾಟಕ ಬಂದ್ ಬೆನ್ನಲ್ಲೇ 100 ಮಂದಿ ರೌಡಿ ಶೀಟರ್'ಗಳು ಪೊಲೀಸರ ವಶಕ್ಕೆ!
ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗದಲ್ಲಿದ್ದ 100ಕ್ಕೂ ಹೆಚ್ಚು ರೌಡಿ ಶೀಟಲ್'ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಬೆಂಗಳೂರು: ಫಸ್ಟ್ ನೈಟ್ ನಲ್ಲೇ ವರನ ಎಡವಟ್ಟು: ಒಂದೇ ತಿಂಗಳಿಗೆ ಮುರಿದು ಬಿತ್ತು ದಾಂಪತ್ಯ!
ಮಗಳು ಚನ್ನಾಗಿರಲಿ ಎಂದು ಪೋಷಕರು ಅಳಿಯನಿಗೆ ಮರ್ಸಿಡಿಸ್ ಬೆಂಝ್ ಕಾರನ್ನು ವರೋಪಚಾರವಾಗಿ ನೀಡಿದ್ದರು. ಅಲ್ಲದೆ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟರೂ ಫಸ್ಟ್ ನೈಟ್ ನಲ್ಲೇ ವರ ಎಡವಟ್ಟು ಮಾಡಿಕೊಂಡಿದ್ದು ಮದುವೆಯಾಗಿ ಒಂದೇ ತಿಂಗಳಿಗೆ ದಾಂಪತ್ಯ ಜೀವನ ಮುರಿದುಬಿದ್ದಿದೆ.

ಟ್ರಾವೆಲ್ಸ್ ಏಜೆನ್ಸಿ ಸೋಗಿನಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ, 30 ಲಕ್ಷ ರೂ. ಮೌಲ್ಯದ ಗಾಂಜಾ ವಶ
ಟ್ರಾವೆಲ್ಸ್ ಏಜೆನ್ಸಿ ಸೋಗಿನಲ್ಲಿ ಕಾರಿನಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೇಂದ್ರ ವಿಭಾಗದ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

'ದೆಹಲಿ ಚಲೋ' ಪ್ರತಿಭಟನಾ ನಿರತ ರೈತರು-ಪೊಲೀಸರ ನಡುವೆ ಘರ್ಷಣೆ: ಎಫ್ಐಆರ್ ದಾಖಲು
ಕಳೆದ ವಾರ ದೆಹಲಿಯ ಸಿಂಘು ಗಡಿಭಾಗದಲ್ಲಿ ರೈತರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ 25 ಲಕ್ಷ ವಂಚಿಸಿದ್ದವನನ್ನು ದೆಹಲಿಯಲ್ಲಿ ಬಂಧಿಸಿದ ಪೊಲೀಸರು
ಬೆಂಗಳೂರು ಮೂಲದ ಯುವತಿಗೆ ವೈವಾಹಿಕ ಜಾಲತಾಣದಲ್ಲಿ ಪರಿಚಯವಾಗಿ ವಂಚಿಸಿದ್ದ ಖದೀಮನೋರ್ವನನ್ನು ವೈಟ್‌ಫೀಲ್ಡ್ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ಸಿಂಗು, ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಜಮಾವಣೆ: ಉತ್ತರ ದೆಹಲಿಯತ್ತ ಹೋಗಲು ಪ್ರತಿಭಟನಾಕಾರರು ನಕಾರ
ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ಪಂಜಾಬ್ ಭಾಗದ ರೈತರ ಪ್ರತಿಭಟನೆ ಮುಂದುವರಿದಿದ್ದು, ರೈತರು ದೇಶದ ರಾಜಧಾನಿ ದೆಹಲಿಗೆ ಸಮೀಪಿಸುತ್ತಿದ್ದಂತೆ ಪರಿಸ್ಥಿತಿ ಬಿಗಡಾಯಿಸಿದೆ. ವಾಹನ ಸವಾರರು ಸಂಚಾರ ದಟ್ಟಣೆ, ಬದಲಿ ಸಂಚಾರ ಮಾರ್ಗಗಳನ್ನು ಪೊಲೀಸರು ಕಲ್ಪಿಸಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

