Police, locals

ಕೆಲಸಕ್ಕೆ ಗಡ್ಡವೇ ಅಡ್ಡವಾಯ್ತು: ಉತ್ತರಪ್ರದೇಶದಲ್ಲಿ ಎಸ್ಐ ಅಮಾನತು!
ಉತ್ತರಪ್ರದೇಶದಲ್ಲಿ ಸಬ್ ಇನ್ ಸ್ಪೆಕ್ಟರ್ ಗಡ್ಡ ಬೆಳೆಸಿದ್ದಾರೆ ಎಂದು ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಮಂಗಳೂರು: ಕೊಲೆ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು; ಇನ್ನಿಬ್ಬರು ಪರಾರಿ
ನಿನ್ನೆ ಬಂಟ್ವಾಳದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆಯೇ ತಲವಾರು ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕುಖ್ಯಾತ ರೌಡಿಯ ಕಾಲಿಗೆ ಪೊಲೀಸರು ಗುಂಡಿಕ್ಕಿ ಬಂಧಿಸಿದ್ದಾರೆ.

ನಿವೃತ್ತಿ ಹೊಂದಿದ ಪೊಲೀಸರಿಗೂ ಐಡಿ ಕಾರ್ಡ್ ವಿತರಣೆ: ಡಿಜಿಪಿ ಪ್ರವೀಣ್ ಸೂದ್
ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳಂತೆಯೇ ನಿವೃತ್ತಿ ಹೊಂದಿದ ಪೊಲೀಸರಿಗೂ ಗೂರುತಿನ ಚೀಟಿ ನೀಡಲು ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ.

ಪೊಲೀಸರ ಹೆಸರಿನಲ್ಲಿ ಆನ್'ಲೈನ್ ವಂಚನೆ: ನಾಲ್ವರ ಬಂಧನ
ಇತ್ತೀಚಿನ ಸಾಮಾಜಿಕ ಜಾಲತಾಣಗಳಲ್ಲಿ ಡಿಜಿಪಿ ಪ್ರವೀಣ್ ಸೂದ್ ಸೇರಿದಂತೆ ಹಿರಿ-ಕಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚಿಸುತ್ತಿದ್ದ ನಾಲ್ವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರ ಬೆಲೆಗೆ ಬಿದ್ದಿದ್ದಾರೆ.

ಅಶ್ಲೀಲ ಫೋಟೋ ಕಳುಹಿಸಿದ ವ್ಯಕ್ತಿಯ ವಿರುದ್ಧ ನಟಿ ಕವಿತಾ ಕೌಶಿಕ್ ದೂರು ದಾಖಲು
ಸಾಮಾಜಿಕ ಜಾಲತಾಣದ ಮೂಲಕ ಮರ್ಮಾಂಗ ಕಳುಹಿಸಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜನಪ್ರಿಯ ನಟಿ ಕವಿತಾ ಕೌಶಿಲ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಬೆಂಗಳೂರು: ಅನ್ಯರ ಡೆಬಿಟ್ ಕಾರ್ಡ್ ಬಳಸಿ ಲಕ್ಷ ಲಕ್ಷ ಹಣ ಡ್ರಾ ಮಾಡುತ್ತಿದ್ದವನ ಬಂಧನ, 1.60 ಲಕ್ಷ ವಶ
ಬೇರೆಯವರ ಡೆಬಿಟ್ ಕಾರ್ಡ್ ಬಳಸಿ ಹಣ ಡ್ರಾ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ,1.60 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಮಹಾರಾಷ್ಟ್ರ: ಗಡ್ಚಿರೊಲಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಐವರು ನಕ್ಸಲರ ಹತ್ಯೆ
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಬಿಸಾಡಿ ಹೋದ ಪತಿ!
ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ನಡೆದಿದೆ.

ರಾಮನಗರ: ಮಾಗಡಿ ಯುವತಿಯದ್ದು ಕೊಲೆಯಲ್ಲ, ಮರ್ಯಾದಾ ಹತ್ಯೆ; ತಂದೆ, ಸಹೋದರನ ಬಂಧನ
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಗಡಿಯ 19 ವರ್ಷದ ಯುವತಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

