Police, locals

ಅಪರಾಧ ಕೃತ್ಯಗಳು ಹೆಚ್ಚಾದರೆ ಠಾಣಾಧಿಕಾರಿಗಳೇ ಹೊಣೆ: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ
ಠಾಣಾ ಮಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕದೆ ಹೋದರೆ, ಆಯಾ ಠಾಣಾಧಿಕಾರಿಗಳು ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಗಸ್ತು ವಾಹನಕ್ಕೆ ಕಾರು ಡಿಕ್ಕಿ: ಓರ್ವ ಪೊಲೀಸ್ ಸಾವು, ಮತೊಬ್ಬರಿಗೆ ಗಂಭೀರ ಗಾಯ
ಪೊಲೀಸ್ ಗಸ್ತು ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸಾವಿಗೀಡಾಗಿ, ಮತ್ತೋರ್ವರುಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಬೆಂಗಳೂರು: ಮದ್ಯದ ಪಾರ್ಟಿ ವೇಳೆ ಕಬಾಬ್ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ, ಓರ್ವನನ್ನು ಕೊಚ್ಚಿ ಭೀಕರ ಕೊಲೆ
ಮದ್ಯದ ಪಾರ್ಟಿ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಿನ್ನೆ ತಡರಾತ್ರಿ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.

ಹಳೆ ವೈಷಮ್ಯ ಹಿನ್ನೆಲೆ: ಕೊಲೆ ಆರೋಪಿಯ ಬರ್ಬರ ಹತ್ಯೆ
ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹಳೆ ಕೊಲೆ ಆರೋಪಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪತ್ನಿಯ ಎರಡನೇ ಗಂಡನಿಂದ ಮೊದಲ ಪತಿಯ ಬರ್ಬರ ಹತ್ಯೆ
ಪತ್ನಿ ತನ್ನನ್ನು ತೊರೆದು ಹೋಗಿ ಬೇರೆ ಯುವಕನನ್ನು ಮದುವೆಯಾದ ಬಳಿಕವೂ ಆಕೆಗೆ ಕಿರುಕುಳ ನೀಡುತ್ತಿದ್ದ ಲಾರಿ ಕ್ಲೀನರ್ ಒಬ್ಬನನ್ನು ಪತ್ನಿಯ ಎರಡನೇ ಗಂಡ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರು: ಶಬನಮ್ ಡೆವಲಪರ್ಸ್ ಶೂಟ್‍ಔಟ್ ಪ್ರಕರಣ, 13 ವರ್ಷ ಬಳಿಕ ಪ್ರಮುಖ ಆರೋಪಿ ಸೆರೆ
ಶಬನಮ್ ಡೆವಲಪರ್ಸ್ ಶೂಟ್‌ಔಟ್ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು 13 ವರ್ಷಗಳ ಬಳಿಕ ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಯುವಕನ ಬರ್ಬರ ಹತ್ಯೆ, 3 ಆರೋಪಿಗಳ ಸೆರೆ
ಕ್ಷುಲ್ಲಕ ಕಾರಣಕ್ಕೆ ಮೂವರು ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಿನ್ನೆ ರಾತ್ರಿ ನೆಲಮಂಗಲದ ಜಯನಗರದಲ್ಲಿ ನೆಡೆದಿದೆ.

ಅಮೆರಿಕ: ಜಾಗಿಂಗ್ ಮಾಡುತ್ತಿದ್ದ ವೇಳೆ ಭಾರತೀಯ ಮೂಲದ ಮಹಿಳಾ ಸಂಶೋಧಕಿಯ ಕೊಲೆ
ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಮಹಿಳಾ ಸಂಶೋಧಕಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಪೊಲೀಸರು ಈ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕರ್ತವ್ಯದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ನಮ್ಮ ಮುಂದಿರುವ ಬಹುದೊಡ್ಡ ಸವಾಲು: ಕಮಲ್ ಪಂತ್
ಕೋವಿಡ್-19 ಹಿನ್ನೆಲೆಯಲ್ಲಿ ಅನ್ ಲಾಕ್ -3 ಆರಂಭವಾಗಿರುವ ಹೊತ್ತಿನಲ್ಲಿ ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ವಹಿಸಿಕೊಂಡಿದ್ದಾರೆ.

