Police, locals

ಕಾನ್ಪುರ ಎನ್ ಕೌಂಟರ್ ನಲ್ಲಿ ಇಬ್ಬರು ಕ್ರಿಮಿನಲ್ ಗಳ ಹತ್ಯೆ: ಐಜಿ ಮೋಹಿತ್ ಅಗರ್ವಾಲ್
ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು ಹೋಗಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಕ್ರಿಮಿನಲ್ ಗಳನ್ನು ಹತ್ಯೆಗೈಯಲಾಗಿದೆ ಎಂದು ಕಾನ್ಪುರ ಪೊಲೀಸ್ ಮಹಾ ನಿರ್ದೇಶಕ ಮೊಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಸತಾನ್‌ಕುಲಂ ಕಸ್ಟಡಿ ಸಾವು ಪ್ರಕರಣ: ಇನ್ಸ್'ಪೆಕ್ಟರ್ ಶ್ರೀಧರ್ ಸೇರಿ ಐವರು ಪೊಲೀಸರ ಬಂಧನ
ತಮಿಳುನಾಡಿನಲ್ಲಿ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಇನ್ಸ್'ಪೆಕ್ಟರ್ ಶ್ರೀಧರ್ ಸೇರಿದಂತೆ ಐವರು ಪೊಲೀಸರನ್ನು ಸಿಬಿ-ಸಿಐಡಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ: ಆ್ಯಂಬುಲೆನ್ಸ್ ಗಾಗಿ ರಸ್ತೆಯಲ್ಲಿ 5 ತಾಸು ಕಾದು ನಿಂತ ಕೊರೋನಾ ಪೀಡಿತ ಪೊಲೀಸರು!
ಕೊರೋನಾ ಪಾಸಿಟಿವ್ ಬಂದಿದ್ದ ಗೃಹ ರಕ್ಷಕ ದಳದ ಐವರು ಪೊಲೀಸರು ಆಂಬುಲೆನ್ಸ್ ಗಾಗಿ ಬರೋಬ್ಬರಿ 5 ಗಂಟೆಗಳ ಕಾಲ ರಸ್ತೆಯಲ್ಲಿಯೇ ಕಾದು ನಿಂತಿದ್ದ ಘಟನೆ ಮಂಗಳೂರಿನ ಉಲ್ಲಾಳ ನಿಲ್ದಾಣದಲ್ಲಿ ನಡೆದಿದೆ.

ಮಾಜಿ ಸಂಸದ ಕೆ.ಅರ್ಜುನನ್ ದರ್ಪ: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಾಲಿನಿಂದ ಒದ್ದು ದೌರ್ಜನ್ಯ
ತಮಿಳುನಾಡಿನ ಡಿಎಂಕೆ ಮಾಜಿ ಸಂಸದ ಕೆ.ಅರ್ಜುನನ್ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಾಲಿನಿಂದ ಒದ್ದಿದ್ದಾರೆ. ಭಾನುವಾರ ರಾತ್ರಿ ಸೇಲಮ್‌ನ ಚೆಕ್‌ಪೋಸ್ಟ್‌ನಲ್ಲಿ ಈ ಘಟನೆ ನಡೆದಿದೆ.

ಉಡುಪಿ: ಪ್ರಯಾಣ ಇತಿಹಾಸ ಮರೆಮಾಚ್ಚಿದ್ದ ಇಬ್ಬರು ಕೊವಿಡ್ ಸೋಂಕಿತರ ವಿರುದ್ಧ ಪ್ರಕರಣ ದಾಖಲು
ತಮ್ಮ ಪ್ರಾಥಮಿಕ ಸಂಪರ್ಕಗಳನ್ನು ಬಹಿರಂಗಪಡಿಸದ ಮತ್ತು ಪ್ರಯಾಣದ ಇತಿಹಾಸವನ್ನು ಮರೆಮಾಚಿದ್ದ ಇಬ್ಬರು ಕೊವಿಡ್ ಸೋಂಕಿತರ ವಿರುದ್ಧ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೋರ್ವ ಎಎಸ್ಐ ಬಲಿ ಪಡೆದ ಕೊರೊನಾ
ಸಿಲಿಕಾನ್ ಸಿಟಿ ಪೊಲೀಸರನ್ನು ಬೆಂಬಡದೇ ಬೇತಾಳದಂತೆ ಕಾಡುತ್ತಿರುವ ಕೊರೊನಾ, ಇದೀಗ ಮತ್ತೋರ್ವ ಎಎಸ್ ಐ ಯನ್ನು ಬಲಿ ಪಡೆದುಕೊಂಡಿದೆ.

ಪೊಲೀಸರಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ಹಲವು ಪೊಲೀಸ್ ಠಾಣೆಗಳ ಸ್ಥಳಾಂತರ
ಸಿಲಿಕಾನ್ ಸಿಟಿಯಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭದ್ರತೆ ನೀಡುವ ಕಾರ್ಯವನ್ನು ಮಾಡುತ್ತಿರುವ ಪೊಲೀಸರನ್ನು ಮಹಾಮಾರಿ ವೈರಸ್ ಎಡೆಬಿಡದೆ ಕಾಡುತ್ತಿದೆ. ನಗರದಲ್ಲಿ ಈ ವರೆಗೂ 123 ಮಂದಿ ಪೊಲೀಸರಲ್ಲಿ ವೈರಸ್ ಪತ್ತೆಯಾಗಿದ್ದು, ನಾಲ್ವರು ಪೊಲೀಸರು ಬಲಿಯಾಗಿದ್ದಾರೆ.

ಬೆಂಗಳೂರು: ಅಕ್ರಮ ಸಂಬಂಧ ಹಿನ್ನೆಲೆ ನಾದಿನಿ ಕತ್ತು ಹಿಸುಕಿ ಕೊಲೆಗೈದ ಬಾವನ ಸೆರೆ
ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಇನ್ನೂ ನಾಲ್ಕು ದಿನಗಳಲ್ಲಿ ವಿವಾಹವಾಗಬೇಕಿದ್ದ ನಾದಿನಿಯನ್ನು ಭೀಕರವಾಗಿ ಕೊಲೆಗೈದ ಬಾವನನ್ನು ದಾಬಸ್ಪೇಟೆ ಪೊಲೀಸರು ಬಂಧಿಸಿದ್ದಾರೆ.

ಗಂಗಾವತಿ: ಫೇಸ್‍ಬುಕ್‍ನಲ್ಲಿ ಪ್ರಧಾನಿ ಮೋದಿಗೆ ಸೀರೆಯುಡಿಸಿದ ಯುವಕನ ಬಂಧನ!
ಫೇಸ್‍ಬುಕ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೀರೆಯುಡಿಸಿ ಸಂಭ್ರಮಿಸಿ ವಿಕೃತಿ ಮೆರೆದ ಯುವಕನೊಬ್ಬ ಇದೀಗ ಶಹರ ಪೊಲೀಸರ ಕೈಗೆ ಸಿಕ್ಕು ಅಂದರ್ ಆದ ಘಟನೆ ನಡೆದಿದೆ.

