Police, locals

ಪಾದರಾಯನಪುರದಲ್ಲಿ ಸಂಪೂರ್ಣ ಸೀಲ್ ಡೌನ್ ನಡುವೆ ಕಳ್ಳರ ಕೈಚಳಕ, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕಳವು
ಕರ್ತವ್ಯ ನಿರತ ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಫೋನ್ ಅನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ.

ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: ಮತ್ತೆ 60 ಮಂದಿ ಬಂಧನ- ಸರ್ಕಾರ ಮಾಹಿತಿ
ರಾಜಧಾನಿಯ ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 60 ಮಂದಿಯನ್ನು ಬಂಧನಕ್ಕೊಳಪಡಿಸಿಲಾಗಿದೆ.

ನಾಗಮಂಗಲ: ಲಾಕ್ ಡೌನ್ ನಡುವೆ ಕಾರ್‌ನಲ್ಲಿ ಅಕ್ರಮ ಮದ್ಯ ಸಾಗಾಟ, ಮೂವರ ಬಂಧನ
ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದಿರುವ ನಾಗಮಂಗಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಪೊಲೀಸರ ಜೊತ ಅಸಭ್ಯ ವರ್ತನೆ, ಇಬ್ಬರು ಮಹಿಳೆಯರ ಬಂಧನ
ಚೆಕ್ ಪೋಸ್ಟ್ ಬಳಿ ಪೊಲೀಸರ ಜೊತೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಕೋವಿಡ್-19: ಸೋಂಕಿಗೊಳಗಾಗಿದ್ದ ಮಧ್ಯಪ್ರದೇಶ ಪೊಲೀಸ್ ಸಾವು
ಮಹಾಮಾರಿ ಕೊರೋನಾ ದೇಶದಲ್ಲಿ ರುದ್ರತಾಂಡವವನ್ನಾಡುತ್ತಿದ್ದು, ಇದೇ ಮೊದಲ ಬಾರಿಗೆ ವೈರಸ್'ಗೆ ಪೊಲೀಸ್ ಒಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮಾರ್ಗ ಮಧ್ಯೆ ಪೊಲೀಸ್ ಜೀಪ್‍ನಲ್ಲಿ ಮಗುವಿಗೆ ಜನ್ಮ, ಧೈರ್ಯ ಮಾಡಿ ಗಂಡನೇ ಹೆರಿಗೆ ಮಾಡಿಸಿದ!
ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಗರ್ಭಿಣಿ ಮಹಿಳೆಯ ನೆರವಿಗೆ ದಾವಿಸಿದ್ದು ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಪೊಲೀಸರ ಜೀಪ್ ನಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರು: ಫೇಸ್‍ಬುಕ್‍ನಲ್ಲಿ ಪ್ರೀತಿಸುವುದಾಗಿ ನಂಬಿಸಿ, ಅತ್ಯಾಚಾರ ಎಸಗಿದ್ದ ಆರೋಪಿಯ ಬಂಧನ
ಫೇಸ್ ಬುಕ್‍ನಲ್ಲಿ ನಕಲಿ ಖಾತೆ ತೆರೆದು ಯುವತಿಯರನ್ನು ಪ್ರೀತಿಸುವುದಾಗಿ ನಂಬಿಸಿ ನಂತರ ಹೆದರಿಸಿ ಅತ್ಯಾಚಾರವೆಸಗಿ ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಲಾಕ್ ಡೌನ್ ಮುಗಿದ ನಂತರವಷ್ಟೇ ಸೀಜ್ ಆದ ವಾಹನಗಳ ರಿಲೀಸ್: ಭಾಸ್ಕರ್ ರಾವ್
ಕೊರೋನಾ ಹಿನ್ನೆಲೆಯಲ್ಲಿ ಮೇ 3 ರವರೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದೂ ಇದುವರೆಗೂ 30 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ.

ಮಾನವೀಯತೆಯಿಂದ ಕೆಲಸ ಮಾಡಿ: ಪೊಲೀಸರಿಗೆ ಭಾಸ್ಕರ್ ರಾವ್ ಸೂಚನೆ
ಪ್ರಧಾನಿ ನರೇಂದ್ರ ಮೋದಿ ಭಾಷಣ ಬೆನ್ನಲ್ಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

