Police, locals

ಚಿತ್ರದುರ್ಗ: ಮೊಮ್ಮಗನಿಗೆ ಆಸ್ತಿ ಬರಿತೀನಿ ಅಂದ ತಂದೆ, ಅಣ್ಣನ ಮಗನನ್ನೇ ತೊಟ್ಟಿಯಲ್ಲಿ ಮುಳುಗಿಸಿ‌ ಕೊಂದ ಚಿಕ್ಕಪ್ಪ!
ರಾಜ್ಯ

ಚಿತ್ರದುರ್ಗ: ಮೊಮ್ಮಗನಿಗೆ ಆಸ್ತಿ ಬರಿತೀನಿ ಅಂದ ತಂದೆ, ಅಣ್ಣನ ಮಗನನ್ನೇ ತೊಟ್ಟಿಯಲ್ಲಿ ಮುಳುಗಿಸಿ‌ ಕೊಂದ ಚಿಕ್ಕಪ್ಪ!

ಆಸ್ತಿ ಆಸೆಗಾಗಿ ಚಿಕ್ಕಪ್ಪನೇ ಏಳು ವರ್ಷದ ತನ್ನ ಅಣ್ಣನ ಮಗನನ್ನೇ‌ ತೊಟ್ಟಿಯಲ್ಲಿ ಮುಳುಗಿಸಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ವಿಜಯಪುರ ರಸ್ತೆ ಅಪಘಾತ; ಅಜ್ಜಿ ಮೊಮ್ಮಗಳು ಸಾವು, ನಾಲ್ವರಿಗೆ ಗಾಯ
ರಾಜ್ಯ

ವಿಜಯಪುರ ರಸ್ತೆ ಅಪಘಾತ; ಅಜ್ಜಿ ಮೊಮ್ಮಗಳು ಸಾವು, ನಾಲ್ವರಿಗೆ ಗಾಯ

ಮಾರುತಿ ಓಮ್ನಿ ವ್ಯಾನ್ ಗೆ ಖಾಸಗಿ ಬಸ್  ಹಿಂಬಂದಿಯಿಂದ  ಡಿಕ್ಕಿಹೊಡೆದ ಪರಿಣಾಮ ವ್ಯಾನ್ ನಲ್ಲಿದ್ದ   ಅಜ್ಜಿ, ಮೊಮ್ಮಗಳು ಮೃತಪಟ್ಟು,ಇತರ ನಾಲ್ವರು ಗಾಯಗೊಂಡಿರುವ ದುರ್ಘಟನೆ  ಜಿಲ್ಲೆಯ ಕೊಲ್ಹಾರ ಬಳಿ ಜರುಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ

ಪೊಲೀಸರು ಕಾನೂನು ಜಾರಿಗೊಳಿಸಲು ವಿಫಲರಾದರೆ ಪ್ರಜಾಪ್ರಭುತ್ವ ವಿಫಲವಾಗುತ್ತದೆ: ಅಜಿತ್ ದೋವಲ್ 
ದೇಶ

ಪೊಲೀಸರು ಕಾನೂನು ಜಾರಿಗೊಳಿಸಲು ವಿಫಲರಾದರೆ ಪ್ರಜಾಪ್ರಭುತ್ವ ವಿಫಲವಾಗುತ್ತದೆ: ಅಜಿತ್ ದೋವಲ್ 

ಪೊಲೀಸರು ಕಾನೂನುಗಳನ್ನು ಜಾರಿಗೊಳಿಸಲು ವಿಫಲರಾದರೆ ಪ್ರಜಾಪ್ರಭುತ್ವ ವಿಫಲವಾಗುತ್ತದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಬಂಧನ: 23 ಲಕ್ಷ ರೂ. ಮೌಲ್ಯದ ವಸ್ತುಗಳ ವಶ
ರಾಜ್ಯ

ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಬಂಧನ: 23 ಲಕ್ಷ ರೂ. ಮೌಲ್ಯದ ವಸ್ತುಗಳ ವಶ

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಆರು ಜನರನ್ನು ಸಿಸಿಬಿ  ಪೊಲೀಸರು ಬಂಧಿಸಿ, 23 ಲಕ್ಷ ರೂ ಮೌಲ್ಯದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ರಾಜ್ಯ

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕೊಲೆ ಆರೋಪಿ ಮೇಲೆ ಡಿಜೆ ಹಳ್ಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ

ವದಂತಿಗಳನ್ನು ಹರಡಬೇಡಿ: ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಮನವಿ
ದೇಶ

ವದಂತಿಗಳನ್ನು ಹರಡಬೇಡಿ: ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಮನವಿ

ರಾಷ್ಟ್ರ  ರಾಜಧಾನಿಯಲ್ಲಿ ಶಾಂತಿಗೆ ಭಂಗ ತರುವ, ಕೋಮುಸೌಹಾರ್ದತೆಗೆ ಭಂಗ ತರುವಂತಹ ವದಂತಿಗಳನ್ನು ಹರಡದಂತೆ  ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಸಾರ್ವಜನಿಕರಲ್ಲಿ ಇಂದು ಮನವಿ ಮಾಡಿಕೊಂಡಿದ್ದಾರೆ.

ದೆಹಲಿ: ಸಂಸತ್ ವರೆಗಿನ ಸಿಎಎ ವಿರೋಧಿ ಜಾಥಾಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು
ದೇಶ

ದೆಹಲಿ: ಸಂಸತ್ ವರೆಗಿನ ಸಿಎಎ ವಿರೋಧಿ ಜಾಥಾಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಮಲೀಲಾ ಮೈದಾನದಿಂದ ಸಂಸತ್ ವರೆಗೆ ವಿದ್ಯಾರ್ಥಿಗಳು ಜಾಥಾ ನಡೆಸಲು ಪೊಲೀಸರು ಅನುಮತಿಯನ್ನು ನಿರಾಕರಿಸಿದ್ದಾರೆ.

ಚಾಮರಾಜನಗರ: ಮೂಕ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಅಂದರ್​​
ರಾಜ್ಯ

ಚಾಮರಾಜನಗರ: ಮೂಕ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಅಂದರ್​​

ಮೂಕ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಮೆಂದಾರೆಯಲ್ಲಿ ನಡೆದಿದೆ.

ಬೆಂಗಳೂರು: ಗೋಡೆ ಮೇಲೆ ಫ್ರೀ ಕಾಶ್ಮೀರ ಬರಹ
ರಾಜ್ಯ

ಬೆಂಗಳೂರು: ಗೋಡೆ ಮೇಲೆ ಫ್ರೀ ಕಾಶ್ಮೀರ ಬರಹ

ಇತ್ತೀಚೆಗಷ್ಟೇಅಮೂಲ್ಯಾ ಲಿಯೋನಾ ನಗರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಬೆನ್ನಲ್ಲೇ ಇಂದು ಶಿವಾಜಿನಗರದಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ