Police, locals

ಮುಂಬೈ: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪೋಟೋ ಜರ್ನಲಿಸ್ಟ್ ಥಳಿಸಿದ ಪೊಲೀಸರು
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನಗರದ ಟ್ಯಾಬ್ಲಾಯ್ಡ್ ವೊಂದರ ಪೋಟೋ ಜರ್ನಲಿಸ್ಟ್ ಒಬ್ಬರನ್ನು ಪೊಲೀಸರು ಥಳಿಸಿರುವ ಘಟನೆ ಗುರುವಾರ ನಡೆದಿದೆ

ಕನ್ಹಯ್ಯಾ ಕುಮಾರ್ ಬೆಂಗಾವಲು ವಾಹನದ ಮೇಲೆ ಮತ್ತೆ ದಾಳಿ: ಚಾಲಕನಿಗೆ ಗಾಯ
ಸಿಎಎ, ಎನ್ ಪಿಆರ್ ಹಾಗೂ ಎನ್ ಆರ್ ಸಿ ವಿರುದ್ಧ ಬಿಹಾರ ರಾಜ್ಯದಾದ್ಯಂತ ಪ್ರಚಾರದಲ್ಲಿ ತೊಡಗಿರುವ ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಎಂಎ ಪ್ರಕರಣ: 5 ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿದ ಸಿಬಿಐ
ಐ ಮಾನಿಟರಿ ಅಡ್ವೈಸರಿ ಕಂಪನಿ ಬಹುಕೋಟಿ ವಂಚನೆ ಪ್ರಕಱಣ ಸಂಬಂಧ ಿಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಐವರು ಪೊಲೀಸರ ವಿರುದ್ಧ ಕೇಂದ್ರೀಯ ತನಿಖಾ ದಳದ ಅಧಿಕಾರಿಗಲು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಶಾಹೀನ್ ಬಾಗ್ ಶೂಟರ್ ಎಎಪಿ ಸದಸ್ಯ: ದೆಹಲಿ ಪೊಲೀಸರ ಹೇಳಿಕೆ
ಸಿಎಎ ವಿರೋಧಿಸಿ ಕಳೆದ 50 ದಿನಗಳಿಂದಲೂ ಪ್ರತಿಭಟನೆ ನಡೆಯುತ್ತಿರುವ ಶಾಹೀನ್ ಬಾಗ್ ನಲ್ಲಿ ಫೆಬ್ರವರಿ 1 ರಂದು ಗಾಳಿಯಲ್ಲಿ ಗುಂಡು ಹಾರಿಸಿದ ಕಪಿಲ್ ಗುಜ್ಜಾರ್ ಆಮ್ ಆದ್ಮಿ ಪಕ್ಷದ ಸದಸ್ಯನೆಂಬುದನ್ನು ದೆಹಲಿ ಪೊಲೀಸರು ಬಯಲು ಗೊಳಿಸಿದ್ದಾರೆ.

ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ, ಬಾಲಕ ಸೇರಿ ನಾಲ್ವರ ಬಂಧನ
ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಮತ್ತು ಹದಿಹರೆಯದ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

23 ಮಕ್ಕಳ ಬಿಡುಗಡೆಗೆ 23 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಕಿಡಿಗೇಡಿ ಫಿನಿಶ್: ಮಕ್ಕಳು ಸೇಫ್
ದುಷ್ಕರ್ಮಿಯೊಬ್ಬ 23 ಮಕ್ಕಳನ್ನು ಒತ್ತೆಯಿಟ್ಟುಕೊಂಡು ಅವರ ಬಿಡುಗಡೆಗೆ 23 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಪೊಲೀಸರ ತಾಳ್ಮೆ ಹಾಗೂ ಜಾಣ್ಮೆಯ ಪರಿಣಾಮ ಎನ್ ಕೌಂಟರ್ ನಲ್ಲಿ ಆರೋಪಿ ಮೃತಪಟ್ಟಿದ್ದು ಮಕ್ಕಳು ಸುರಕ್ಷಿತವಾಗಿ ಬಿಡುಗಡೆಯಾಗಿದ್ದಾರೆ.

ಹಾಸನ: ಭೀಕರ ಸರಣಿ ಅಪಘಾತದಲ್ಲಿ ಮೂವರು ದುರ್ಮರಣ
ಅರಸೀಕೆರೆ ತಾಲೂಕಿನ ಸೂಳೆಕೆರೆ ಬಳಿ ಸಾರಿಗೆ ಬಸ್ ಸೇರಿ ಮೂವರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.

ಬಿಹಾರ: ದೇಶದ್ರೋಹ ಪ್ರಕರಣ, ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಬಂಧನ
ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದಾಗಿ ಬೆಳಕಿಗೆ ಬಂದಿರುವ ವಿವಾದಾತ್ಮಾಕ ಜೆಎನ್ ಯು ವಿದ್ಯಾರ್ಥಿ ಹಾಗೂ ಹೋರಾಟಗಾರ ಶಾರ್ಜೀಲ್ ಇಮಾಮ್ ಅವರನ್ನು ದೇಹದ್ರೋಹ ಪ್ರಕರಣದಲ್ಲಿ ಜಿಹಾನ್ ಬಾದ್ ನಲ್ಲಿಂದು ಬಂಧಿಸಲಾಗಿದೆ

ನಾಗ್ಪುರ್: 19 ವರ್ಷದ ಯುವತಿ ಮೇಲೆ ಅತ್ಯಾಚಾರ, ಗುಪ್ತಾಂಗಕ್ಕೆ ರಾಡ್ ಹಾಕಿ ಪೈಶಾಚಿಕ ಕೃತ್ಯ!
19 ವರ್ಷದ ಯುವತಿ ಮೇಲೆ ಮೇಲೆ ಅತ್ಯಾಚಾರವೆಸಗಿದ ಕಾಮುಕ, ಬಳಿಕ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಪೈಶಾಚಿಕ ಕೃತ್ಯವೆಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಪರ್ಡಿ ಪ್ರದೇಶದಲ್ಲಿ ನಡೆದಿದೆ.

