Police, locals

ಹೈದರಾಬಾದ್ ಎನ್ಕೌಂಟರ್: ಡಿ.13ರವರೆಗೂ ಮೃತದೇಹಗಳ ರಕ್ಷಿಸಿ- ಪೊಲೀಸರಿಗೆ 'ಹೈ' ಸೂಚನೆ
ಪೊಲೀಸರ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಶವಗಳನ್ನು ಡಿ.13ರವರೆಗೂ ರಕ್ಷಣೆ ಮಾಡುವಂತೆ ಪೊಲೀಸರಿಗೆ ಹೈದರಬಾದ್ ಹೈಕೋರ್ಟ್ ಸೂಚನೆ ನೀಡಿದೆ.

ಜೆಎನ್ ಯು ಪ್ರತಿಭಟನೆ: ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್
ಹಾಸ್ಟೆಲ್ ಶುಲ್ಕ ಏರಿಕೆ,ಸಂಚಾರ ದೆಹಲಿಯ ಮೂರು ಮೆಟ್ರೊ ಸ್ಟೇಷನ್ ಗಳಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.

ಹೈದರಾಬಾದ್ ಎನ್ಕೌಂಟರ್: ತೆಲಂಗಾಣ ಸಿಎಂ ಕೆಸಿಆರ್, ಪೊಲೀಸರ ಬಗ್ಗೆ ಆಂಧ್ರ ಸಿಎಂ ಜಗನ್ ರೆಡ್ಡಿ ಹೇಳಿದ್ದು ಇಷ್ಟು...
ಹೈದರಾಬಾದ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಎಂ ಜಗನ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡು ಬಸ್ ಡಿಕ್ಕಿ: ಬೈಕ್ ಸವಾರ ದುರ್ಮರಣ
ಬೈಕ್‌ಗೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಅರ್ಚಕ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ರಾಮನಗರದಲ್ಲಿ ರೇವ್ ಪಾರ್ಟಿ: 10 ಮಂದಿ ಬಂಧನ
ರಾಮನಗರ ತಾಲೂಕಿನ ವಿಭೂತಿಕೆರೆ ಬಳಿಯ ಮಾವಿನ ತೋಟದಲ್ಲಿ ಶನಿವಾರ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರಾಮನಗರ ಎಸ್ಪಿ ಅನೂಪ್ ಶೆಟ್ಟಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ 10 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ದೆಹಲಿ ಅಗ್ನಿ ಅವಘಡ: 43 ಮಂದಿ ಸಜೀವದಹನ, ಅನಜ್ ಮಂಡಿ ಕಟ್ಟಡದ ಮಾಲೀಕನ ಬಂಧನ
ಉತ್ತರ ದೆಹಲಿಯ ಅನಜ್ ಮಂಡಿ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 43 ಮಂದಿ ಸಜೀವ ದಹನವಾಗಿದ್ದು ಈ ಸಂಬಂಧ ಅನಜ್ ಮಂಡಿ ಕಟ್ಟಡದ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು: ಪೊಲೀಸರು, ಪ್ರಧಾನಿಯಿಂದ ಪರಿಹಾರ
ದೆಹಲಿಯಲ್ಲಿ ಭಾನುವಾರ ಬೆಳಗ್ಗೆ ನಡೆದ ಅಗ್ನಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಗದಗ: ಮಹಿಳೆಯರಿಗೆ ಉಚಿತ ಡ್ರಾಪ್ ಸೇವೆ ಪ್ರಾರಂಭಿಸಿದ ಪೊಲೀಸರು
ಮಹಿಳೆಯರಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಗದಗ್ ನಲ್ಲಿ ಮಹಿಳೆಯರಿಗೆ ಉಚಿತ ಡ್ರಾಪ್ ಸೇವೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.

ಮತ್ತಷ್ಟು‘ಎನ್‌ಕೌಂಟರ್’ಗಳಿಗೆ ತೆಲಂಗಾಣ ಪೊಲೀಸರಿಗೆ ಹೆಚ್ಚಾದ ಬೇಡಿಕೆ
ಪಶು ವೈದ್ಯೆ ಹತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನಾಲ್ವರು ಕಾಮುಕರನ್ನು ಎನ್ ಕೌಂಟರ್ ಮಾಡಿದ ಬೆನ್ನಲ್ಲೇ, ಅತ್ಯಾಚಾರಿಗಳಿಗೆ ಶಿಕ್ಷೆ ನೀಡಲು ಮತ್ತಷ್ಟು ಇಂತಹ ಕಾರ್ಯಾಚರಣೆ ಮಾಡುವಂತೆ ಜನರು ಬೇಡಿಕೆ ಇಡುತ್ತಿದ್ದಾರೆ.

