Police, locals

ನವ ದೆಹಲಿ ರೈಲು ನಿಲ್ದಾಣದಲ್ಲಿ ಮಹಿಳೆ ಮೇಲೆ ರಾಸಾಯನಿಕ ದಾಳಿ
ನವ ದೆಹಲಿ ರೈಲು ನಿಲ್ದಾಣದ ಅಜ್ಮೀರ್ ಗೇಟ್ ಬಳಿ ಮಹಿಳೆಯೊಬ್ಬರ ಮೇಲೆ ಆಕೆಯ ಪ್ರಿಯಕರ ಕೆಲ ರಾಸಾಯನಿಕದಿಂದ ದಾಳಿ ನಡೆಸಿರುವ ಘಟನೆ ಇಂದು ನಡೆದಿದೆ. ಆತ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗಿ 1 ವರ್ಷವಾಗಿತ್ತು, ಗಂಡನಿಲ್ಲದೆ ನಾನು ಹೇಗೆ ಬದುಕಲಿ: ಎನ್‌ಕೌಂಟರ್ ಆದ ಚೆನ್ನಕೇಶವುಲು ಪತ್ನಿ ಅಳಲು
ಪ್ರಿಯಾಂಕಾ ರೆಡ್ಡಿ(ದಿಶಾ) ಹತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಲಾಗಿದ್ದು ಈ ಪೈಕಿ ಆರೋಪಿ ಮೃತ ಚೆನ್ನಕೇಶವುಲು ಪತ್ನಿ ಗಂಡನಿಲ್ಲದೆ ನಾನು ಹೇಗೆ ಬದುಕಲಿ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ನಿತ್ಯಾನಂದ ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲು ಗುಜರಾತ್ ಪೊಲೀಸರ ಮನವಿ
ತಲೆಮರೆಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮೀಜಿ ಪತ್ತೆಗೆ ‘ಬ್ಲೂ ಕಾರ್ನರ್ ನೋಟಿಸ್’ ಜಾರಿಗೊಳಿಸಲು ಗುಜರಾತ್ ರಾಜ್ಯ ಪೊಲೀಸರು ಈಗ ಇಂಟರ್‌ಪೋಲ್‌ಗೆ ಮನವಿ ಮಾಡಲಿದ್ದಾರೆ.

ಕಲಬುರಗಿ: ಪಶುವೈದ್ಯೆ ಅತ್ಯಾಚಾರ ಬೆನ್ನಲ್ಲೇ ರಾಜ್ಯದಲ್ಲೂ ಹೇಯಕೃತ್ಯ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ
ಹೈದ್ರಾಬಾದಿನಲ್ಲಿ ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಆಕ್ರೋಶ ಮಡುಗಟ್ಟಿರುವಂತೆ ಜಿಲ್ಲೆಯ ಚಿಂಚೊಳಿ ತಾಲೂಕಿನ ಯಾಕಾಪುರ ಗ್ರಾಮದಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ.

ಹಣಕಾಸಿನ ಬಿಕ್ಕಟ್ಟು: ಅಪಾರ್ಟ್ ಮೆಂಟ್ ನ 8 ನೇ ಮಹಡಿಯಿಂದ ಜಿಗಿದು ದಂಪತಿ ಆತ್ಮಹತ್ಯೆ
ಹಣಕಾಸಿನ ಬಿಕ್ಕಟ್ಟಿನ ಕಾರಣದಿಂದ ದಂಪತಿಯೊಂದು ಅಪಾರ್ಟ್ ಮೆಂಟ್ ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾಪುರಂನಲ್ಲಿ ಇಂದು ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ ತಂಡದ ಕೋಚ್ ಮನೆ ಮೇಲೆ ಸಿಸಿಸಿ ದಾಳಿ
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಸುಧೀರ್ ಶಿಂಧೆ ಅವರ ನಿವಾಸದ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ.

ಆನ್'ಲೈನ್'ನಲ್ಲಿ ಕೇಕ್ ಆರ್ಡರ್ ಮಾಡಿ ರೂ.71,500 ಕಳೆದುಕೊಂಡ ಮಹಿಳೆ!
ಆನ್'ಲೈನ್'ನಲ್ಲಿ ಕೇಕ್ ಆರ್ಡರ್ ಮಾಡಿದ್ದ ಮಹಿಳೆಯೊಬ್ಬರೂ ರೂ.71,500 ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಬಾಲಕನ ಅಪಹರಿಸಿದ್ದವನಿಗೆ ಗುಂಡು, ಬಂಧನ
ಹೋಟೆಲ್ ಮಾಲೀಕನ ಪುತ್ರನ ಅಪಹರಿಸಿ ರೂ.50 ಲಕ್ಷ ಬೇಡಿಕೆ ಇಟ್ಟಿದ್ದ ಅಪಹರಣಕಾರನ ಕಾಲಿಗೆ ಬಾಣಸವಾಡಿ ಪೊಲೀಸರು ಗುಂಡು ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ.

ಉತ್ತರ್ ಖಂಡ್ ನ ತೆಹ್ರಿಯಲ್ಲಿ ಕರುನಾಡಿನ ಯುವತಿ ಮೇಲೆ ಅತ್ಯಾಚಾರ
ಉತ್ತರ ಖಂಡ್ ರಾಜ್ಯದ ಹೊಸ ತೆಹ್ರಿ ಜಿಲ್ಲೆಯಲ್ಲಿ ಕರ್ನಾಟಕದಿಂದ ಬಂದಿದ್ದ ಯುವತಿ ಮೇಲೆ ಟ್ರಕ್ ಚಾಲಕ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

