Police, locals

ಅವ್ಯವಹಾರ ಮುಚ್ಚಿಡಲು ಪಿಎಂಸಿ ಬ್ಯಾಂಕ್ ನಿಂದ ಬರೋಬ್ಬರಿ 21 ಸಾವಿರ ನಕಲಿ ಖಾತೆ ಸೃಷ್ಟಿ!
ಪಂಜಾಬ್ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್(ಪಿಎಂಸಿ) ದೊಡ್ಡ ಮಟ್ಟದ ಅವ್ಯವಹಾರದಲ್ಲಿ ತೊಡಗಿದ್ದು ಬರೋಬ್ಬರಿ 21 ಸಾವಿರ ನಕಲಿ ಖಾತೆಗಳನ್ನು ಸೃಷ್ಟಿಸಲಾಗಿತ್ತು ಎಂದು ಪೊಲೀಸರು ಕೋರ್ಟ್ ಗೆ ತಿಳಿಸಿದ್ದಾರೆ.

ತನ್ನನ್ನು ಬಿಟ್ಟು ಮತ್ತೊಬ್ಬಳ ಜೊತೆ ಚಕ್ಕಂದವಾಡುತ್ತಿದ್ದ ಪತಿಗೆ ಒನಕೆಯಿಂದ ಹೊಡೆದು ಬರ್ಬರ ಹತ್ಯೆ!
ಮದುವೆಯಾಗಿ ಮಗುವಾದ ನಂತರ ಮತ್ತೊಬ್ಬಳ ಜೊತೆ ಚಕ್ಕಂದವಾಡುತ್ತಿದ್ದ ಪತಿಯ ವರ್ತನೆಯಿಂದ ರೋಸಿ ಹೋದ ಪತ್ನಿಯೊರ್ವಳು ಒನಕೆಯಿಂದ ಆತನ ತಲೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ಬೆಂಗಳೂರು: ಎಟಿಎಂಗೆ ತುಂಬಿಸಬೇಕಾಗಿದ್ದ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ
ಕಮ್ಮನಹಳ್ಳಿ ಮುಖ್ಯರಸ್ತೆಯ ಐಸಿಐಸಿಐ ಬ್ಯಾಂಕ್‌ನ ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ಹಣ ತಂದಿದ್ದ ಕಸ್ಟೋಡಿಯನ್ ವಾಹನದೊಂದಿಗೆ ಪರಾರಿಯಾಗಿದ್ದ ಚಾಲಕ ಪವನ್ ಎಂಬಾತನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ನೇತ್ರಾವತಿ ನದಿಗೆ ಹಾರಿದ ತಾಯಿ, ಮಕ್ಕಳು: ಮನೆಯೊಡತಿಯನ್ನು ರಕ್ಷಿಸಿಲು ಯತ್ನಿಸಿದ ಸಾಕು ನಾಯಿ
ಕಳೆದ ರಾತ್ರಿ ಇಲ್ಲಿನ ನೇತ್ರಾವತಿ ನದಿಗೆ ಹಾರಿದ ಮೂವರ ಗುರುತು ಪತ್ತೆಯಾಗಿದ್ದು, ಮೈಸೂರು ಮೂಲದ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.

ಔರಾದ್ಕರ್ ವರದಿ ಜಾರಿಗೆ ತರುವುದು ನಿಶ್ಚಿತ: ಸಿಎಂ ಯಡಿಯೂರಪ್ಪ
ನವರಾತ್ರಿ ಹಬ್ಬದ ಶುಭಗಳಿಗೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದ ಪೊಲೀಸರಿಗೆ ಶುಭಸುದ್ದಿ ನೀಡಿದ್ದಾರೆ.

ವಂಚನೆ ಪ್ರಕರಣ: ಬಿಜೆಪಿ ಸಂಸದ ಗೌತಮ್ ಗಂಭೀರ್ ಸೇರಿ ಹಲವರ ವಿರುದ್ಧ ಚಾರ್ಚ್ ಶೀಟ್!
ವಂಚನೆ ಪ್ರಕರಣ ಸಂಬಂಧ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಸೇರಿ ಹಲವರ ವಿರುದ್ಧ ದೆಹಲಿ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ.

ಬೆಂಗಳೂರು: ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ವಾಹನದ ಚಾಲಕ 99 ಲಕ್ಷದೊಂದಿಗೆ ಪರಾರಿ!
ಕಮ್ಮನಹಳ್ಳಿ ಮುಖ್ಯರಸ್ತೆಯ ಐಸಿಐಸಿಐ ಬ್ಯಾಂಕ್‌ನ ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ಹಣ ತಂದಿದ್ದ ವಾಹನದ ಚಾಲಕ ಹಣದೊಂದಿಗೆ ಪರಾರಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಟಿಕ್ ಟಾಕ್ ಗಾಗಿ ಕಳ್ಳತನ ಮಾಡುತ್ತಿದ್ದ ವಿದ್ಯಾರ್ಥಿಗಳ ಬಂಧನ
ಟಿಕ್ ಟಾಕ್ ಮಾಡಲು ಕಳ್ಳನತಕ್ಕೆ ಇಳಿದಿದ್ದ ಮೂವರು ವಿದ್ಯಾರ್ಥಿಗಳನ್ನು ನಗರದ ಮಾಳ ಮಾರುತಿ ಪೊಲೀಸರು ಬಂಧಿಸಿದ್ದು, 1.65 ಲಕ್ಷ ರೂ. ಮೌಲ್ಯದ 54 ಗ್ರಾಂ ಬಂಗಾರ, ಬೈಕ್, ಕ್ಯಾಮರಾ, ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಂಡಿದ್ದಾರೆ.

5 ವರ್ಷಗಳಲ್ಲಿ ಎರಡನೇ ಬಾರಿ ಕಳ್ಳತನ; ಹೊನ್ನಾಳಿಯ ಕರ್ನಾಟಕ ಬ್ಯಾಂಕ್ ನಿಂದ ನಗದು, ಉಪಕರಣಗಳ ಲೂಟಿ
ಕಳೆದ ಮಂಗಳವಾರ ರಾತ್ರಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದ ಕರ್ನಾಟಕ ಬ್ಯಾಂಕ್ ನಲ್ಲಿ ದರೋಡೆಯಾಗಿದೆ. ದರೋಡೆಕೋರರು 13 ಸಾವಿರದ 241 ರೂಪಾಯಿ ನಗದು, ಒಂದು ಕಂಪ್ಯೂಟರ್ ಮತ್ತು ಐದು ಸಿಸಿಟಿವಿ ಕ್ಯಾಮರಾಗಳನ್ನು ಎಗರಿಸಿದ್ದಾರೆ. ಬ್ಯಾಂಕಿನ ಲಾಕರ್ ತೆಗೆಯಲು ಮಾತ್ರ ವಿಫಲರಾಗಿದ್ದಾರೆ.

