Police, locals

ಗುಜರಾತ್ನಲ್ಲಿ ಪತ್ನಿ ಕೊಂದು ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಟೆಕ್ಕಿ, 15 ವರ್ಷಗಳ ಬಳಿಕ ಬಂಧನ!
2003ರಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ಪತ್ನಿಯನ್ನು ಕೊಂದು ಅಲ್ಲಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನಕಲಿ ಹೆಸರಿನಲ್ಲಿ ಪ್ರತಿಷ್ಠಿತ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ...

ಪಾಸ್'ಪೋರ್ಟ್ ಪಡೆಯುವುದು ಇನ್ನೂ ಸುಲಭ: ಸೇವೆ ಸುಲಭಗೊಳಿಸಲು ಸಹಕಾರಿಯಾಗಲಿದೆ ಆ್ಯಪ್
ಪಾಸ್ ಪೋರ್ಟ್ ಪಡೆಯಲು ಇನ್ನು ಮುಂದೆ ಸುದೀರ್ಘ ದಿನಗಳ ಕಾಲ ಕಾಯಬೇಕಿಲ್ಲ. ಪಾಸ್ ಪೋರ್ಟ್ ಸೇವೆಯನ್ನು ಸುಲಭಗೊಳಿಸುವ ಸಲುವಾಗಿ ಸ್ಥಳೀಯ ಪಾಸ್ ಪೋರ್ಟ್ ಕಚೇರಿ ಆ್ಯಪ್ ಅಭಿವೃದ್ಧಿಪಡಿಸಿದ್ದು, ಇದರಿಂದ ಸೇವೆಗಳು ಅತ್ಯಂತ ಸುಲಭಗೊಂಡಿವೆ...

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಶಕ್ತಿಗಳನ್ನು ಮಟ್ಟಹಾಕಿ: ಪೊಲೀಸರಿಗೆ ಸಿಎಂ ಕುಮಾರಸ್ವಾಮಿ
ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಶಕ್ತಿಗಳನ್ನು ಮಟ್ಟಹಾಕಿ ಎಂದು ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಭಾನುವಾರ ಸೂಚಿಸಿದ್ದಾರೆ...

ಶಬರಿಮಲೆಯತ್ತ ಹೆಜ್ಜೆ ಹಾಕಿದ ಮತ್ತಷ್ಟು ಮಹಿಳೆಯರು: ಹಲವೆಡೆ ನಿಷೇಧಾಜ್ಞೆ, ಭದ್ರತೆ ಹೆಚ್ಚಿಸಿದ ಅಧಿಕಾರಿಗಳು
ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಲು ಮತ್ತಷ್ಟು ಮಹಿಳೆಯರು ಪ್ರಯಾಣ ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಿರುವ ಅಧಿಕಾರಿಗಳು ಭದ್ರತೆಯನ್ನು ಹೆಚ್ಚಿಸಿದ್ದಾರೆಂದು ತಿಳಿದುಬಂದಿದೆ...

ಶಬರಿಮಲೆಯಲ್ಲಿ ಧಾರಾಕಾರ ಮಳೆ: ದಲಿತ ಕಾರ್ಯಕರ್ತೆ ಎಸ್ ಪಿ ಮಂಜು ಗೆ ವಿಶೇಷ ಭದ್ರತೆ ನೀಡಲು ನಿರಾಕರಿಸಿದ ಪೊಲೀಸರು
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಪ್ರವೇಶ ಮಾಡಲು ಮಹಿಳೆಯರು ಯತ್ನಿಸುತ್ತಿದ್ದಾರೆ. ಈ ನಡುವೆ ಕೇರಳ ದಲಿತ ಮಹಿಳಾ ಸಂಘಟನೆ ಅಧ್ಯಕ್ಷೆ ಎಸ್ ಪಿ ಮಂಜು(38) ಗೆ ಪೊಲೀಸರು ವಿಶೇಷ ಭದ್ರತೆ ಒದಗಿಸಲು

ಮೈಸೂರು ದಸರಾ: ಮಹಿಳೆಯರಿಗೆ ಲೈಂಗಿಕ ಕಿರುಕುಳ; ಲಕ್ಷಾಂತರ ಜನರ ರಕ್ಷಣೆಗೆ ಕೇವಲ 250 ಪೊಲೀಸರ ನಿಯೋಜನೆ!
ದಸರಾ ಉತ್ಸವದ ವೇಳೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದೆ. ಉತ್ಸವದ ವೇಳೆ ಸ್ಥಳದಲ್ಲಿದ್ದ ಮಹಿಳೆಯರೊಂದಿಗೆ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ರಕ್ಷಣಾಗಾಗಿ ಸರ್ಕಾರ ಭದ್ರತೆಯನ್ನೇನೋ ಹೆಚ್ಚಿಸಿರುವುದಾಗಿ ಹೇಳುತ್ತಿದೆ...

ತನ್ನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಶಂಕೆ; ಪತ್ನಿಯ ಕತ್ತು ಸೀಳಿ ಕೊಂದ ಪತಿ!
ಮೂರು ಮಕ್ಕಳ ತಾಯಿ ಆಗಿರುವ ತನ್ನ ಪತ್ನಿ ತನ್ನೊಬ್ಬನ ಸ್ನೇತನ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆ ಹಿನ್ನಲೆಯಲ್ಲಿ ಪತಿ ಪತ್ನಿಗೆ ಚೂರಿ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ...

ವಿಜಯವಾಡ : ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ, 22 ಮಂದಿ ಬಂಧನ !
ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು 22 ಮಂದಿ ಬುಕ್ಕಿಗಳು, ಉಪ ಬುಕ್ಕಿಗಳು ಹಾಗೂ ಪಂಟರ್ಸ್ ಗಳನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸಿ. ಹೆಚ್. ದ್ವಾರಕಾ ತಿರುಮಲ ರಾವ್ ತಿಳಿಸಿದ್ದಾರೆ.

ಗಲಾಟೆ ಪ್ರಶ್ನಿಸಿದ್ದ ಪೇದೆ ಮೇಲೆ ಹಲ್ಲೆ: ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿ ಹಿಡಿದ ಪೊಲೀಸರು!
ಮಧ್ಯರಾತ್ರಿ ಕುಡಿದು ಗಲಾಟೆ ಮಾಡುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಮುಖ್ಯ ಪೇದೆಯೊಬ್ಬರಿಗೆ ಬಿಯರ್ ಬಾಟಲ್'ನಿಂದ ಹಲ್ಲೆ ನಡೆಸಿ ಪುಂಡಾಟಿಗೆ ನಡೆಸಿದ್ದ ಆರೋಪಿಯನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

