Police, locals

ದೆಹಲಿ: ನಾಳಿನ ಸ್ವಾತಂತ್ರ್ಯ ದಿನಾಚರಣೆಗಾಗೆ ಬಿಗಿ ಭದ್ರತೆ, 70 ಸಾವಿರ ಪೊಲೀಸರ ನಿಯೋಜನೆ
ನಾಳಿನ 72 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರಮೋದಿ ಐತಿಹಾಸಿಕ ಕೆಂಪು ಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಎಲ್ಲೆಲ್ಲೂ ಖಾಕಿಪಡೆಯೇ ಕಂಡುಬರುತ್ತಿದೆ.

ಸಂವಿಧಾನ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!
ದೆಹಲಿಯ ಸಂಸತ್ ಸ್ಟ್ರೀಟ್ ನಲ್ಲಿ ಸಂವಿಧಾನ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು : ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: ಇಬ್ಬರ ಬಂಧನ
ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 20 ಯುವಕರಿಗೆ ನಕಲಿ ನೇಮಕಾತಿ ಪತ್ರ ನೀಡಿ ವಂಚಿಸಿದ್ದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಕಲಬುರಗಿ: ಕ್ಲಬ್ ಮೇಲೆ ಪೊಲೀಸರ ದಾಳಿ, 18 ಮಂದಿ ಬಂಧನ
ಕಲಬುರಗಿ ನಗರದ ಕ್ಲಬ್ ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ರಮ ಜೂಜಾಟದಲ್ಲಿ ತೊಡಗಿದ್ದ 18 ಮಂದಿಯನ್ನು ಬಂಧಿಸಿದ್ದಾರೆ.

ವಿಗ್ರಹ ಕಳವು ಪ್ರಕರಣ: ಟಿವಿಎಸ್ ಮೋಟಾರ್ ಮುಖ್ಯಸ್ಥ ವೇಣು ಶ್ರೀನಿವಾಸನ್ ಬಂಧನ ಇಲ್ಲ- ಪೊಲೀಸ್
ವಿಗ್ರಹ ಕಳವು ಪ್ರಕರಣದಲ್ಲಿ ಟಿವಿಎಸ್ ಮೋಟಾರ್ ಕಂಪನಿ ಮುಖ್ಯಸ್ಥ ವೇಣು ಶ್ರೀನಿವಾಸನ್ ಅವರನ್ನು ಆರು ವಾರಗಳ ಕಾಲ ಬಂಧಿಸುವುದಿಲ್ಲ ಎಂದು ತಮಿಳುನಾಡು ಪೊಲೀಸ್ ವಿಗ್ರಹ ವಿಭಾಗ ಮೈದ್ರಾಸ್ ಹೈಕೋರ್ಟ್ ಗೆ ಹೇಳಿಕೆ ನೀಡಿದೆ.

'ನೋ ಪಾರ್ಕಿಂಗ್' ವಲಯದಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟನ ಕಾರು; ಟೆಕ್ಕಿ ನಿವಾಸಿಯಿಂದ ದೂರು
ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ ಜೆ ಪಿ ನಗರದ 6ನೇ ಹಂತದ 28ನೇ ಎ ಮುಖ್ಯರಸ್ತೆಯಲ್ಲಿ ...

ಇಬ್ಬರು ಗಂಡಂದಿರ ಜಗಳ, ಮೂರನೇ ವ್ಯಕ್ತಿ ಜೊತೆ ಓಡಿ ಹೋದ ಮಹಿಳೆ!
ಬೆಂಗಳೂರು-ನೆಲಮಂಗಲ ಹೆದ್ದಾರಿಯಲ್ಲಿ ಒಬ್ಬ ಮಹಿಳೆಗಾಗಿ ಇಬ್ಬರು ಗಂಡಂದಿರು ಬಡಿದಾಡಿಕೊಂಡಿರುವ ಘಟನೆ ನಡೆಸಿದೆ...

ಕಿಕಿ ಚಾಲೆಂಜ್ ಸ್ವೀಕರಿಸದಂತೆ ಸರ್ಕಾರ, ಪೊಲೀಸರಿಂದ ಜನರಿಗೆ ಮನವಿ
ಅಪಾಯಕಾರಿ ಕಿಕಿ ಚಾಲೆಂಜ್ ನ ಪರಿಣಾಮವನ್ನು ಅರಿತ ಸರ್ಕಾರ ಯುವಜನತೆಗೆ ಈ ಅಪಾಯಕಾರಿ ...

ತೆಲಂಗಾಣ ಸೆಕ್ಸ್ ರಾಕೆಟ್: ಅಪ್ರಾಪ್ತ ಮಕ್ಕಳಿಗೆ ಹಾರ್ಮೋನ್ ಇಂಜೆಕ್ಸನ್ ನೀಡಿ ಸೆಕ್ಸ್ ದಂಧೆ!
ಅಪ್ರಾಪ್ತ ಬಾಲಕಿಯರಿಗೆ ಹಾರ್ಮೋನ್ ಇಂಜೆಕ್ಷನ್ ನೀಡಿ ಸೆಕ್ಸ್ ದಂಧೆಗೆ ಬಳಸಿಕೊಳ್ಳುತ್ತಿದ್ದ ಜಾಲವನ್ನು ತೆಲಂಗಾಣ ಪೊಲೀಸರು ಬೇಧಿಸಿದ್ದಾರೆ...

