Police, locals

ಕೀಕೀ ಡ್ಯಾನ್ಸ್ ರೂಪದಲ್ಲಿ ಮತ್ತೆ ಬಂತು ಮಾರಣಾಂತಿಕ ಚಾಲೆಂಜ್: ಕೀಕೀ ಡ್ಯಾನ್ಸ್ ಬಗ್ಗೆ ತಿಳಿದುಕೊಳ್ಳಬೇಕಾದ ಅಂಶಗಳು
ವಿದೇಶ

ಕೀಕೀ ಡ್ಯಾನ್ಸ್ ರೂಪದಲ್ಲಿ ಮತ್ತೆ ಬಂತು ಮಾರಣಾಂತಿಕ ಚಾಲೆಂಜ್: ಕೀಕೀ ಡ್ಯಾನ್ಸ್ ಬಗ್ಗೆ ತಿಳಿದುಕೊಳ್ಳಬೇಕಾದ ಅಂಶಗಳು

ಬ್ಲೂ ವೇಲ್ ಚಾಲೆಂಜ್ ನಂತರ ವಿಶ್ವಾದ್ಯಂತ ಕೀಕೀ ಡ್ಯಾನ್ಸ್ ರೂಪದಲ್ಲಿ ಮತ್ತೆ ಮಾರಣಾಂತಿಕ ಚಾಲೆಂಜ್ ಒಂದು ಟ್ರೆಂಡ್ ಆಗುತ್ತಿದ್ದು, ಪೊಲೀಸರು ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹರಸಾಹಸ ಮಾಡುತ್ತಿದ್ದಾರೆ.

ಬೆಂಗಳೂರು: ಕಾನ್ಸ್ ಟೇಬಲ್ ಮೇಲೆ ಹಲ್ಲೆ, ಏಳು ಆರೋಪಿಗಳ ಬಂಧನ
ರಾಜ್ಯ

ಬೆಂಗಳೂರು: ಕಾನ್ಸ್ ಟೇಬಲ್ ಮೇಲೆ ಹಲ್ಲೆ, ಏಳು ಆರೋಪಿಗಳ ಬಂಧನ

ಮಧ್ಯರಾತ್ರಿಯಲ್ಲಿ ರೆಸ್ಟೋರೆಂಟ್ ನಿಂದ ಹೊರಗೆ ದಬ್ಬಿ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸರು ಭದ್ರತಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ರೆಸ್ಟೋರೆಂಟ್ ಸದಸ್ಯರನ್ನು ಬಂಧಿಸಿದ್ದಾರೆ.

ಅಮಾನ್ಯ ನೋಟು ದರೋಡೆ: ಅಮಾನತುಗೊಂಡಿದ್ದ  ಐವರು ಪೊಲೀಸರು ಮತ್ತೆ ಕರ್ತವ್ಯಕ್ಕೆ
ರಾಜ್ಯ

ಅಮಾನ್ಯ ನೋಟು ದರೋಡೆ: ಅಮಾನತುಗೊಂಡಿದ್ದ ಐವರು ಪೊಲೀಸರು ಮತ್ತೆ ಕರ್ತವ್ಯಕ್ಕೆ

ಅಮಾನ್ಯಗೊಂಡಿದ್ದ 35.5 ಲಕ್ಷ ರೂ. ನೋಟು ದರೋಡೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐವರು ಪೊಲೀಸರನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳಲು ಗೃಹ ಇಲಾಖೆಗೆ ಆದೇಶಿಸಿದೆ.

ಬಿಹಾರ ನಿರಾಶ್ರಿತ ಶಿಬಿರ ಬಾಲಕಿಯರ ಅತ್ಯಾಚಾರ: ನರಕಯಾತನೆಯ ಕಹಿಸತ್ಯ ಬಿಚ್ಚಿಟ್ಟ ಸಂತ್ರಸ್ತ ಬಾಲಕಿ!
ದೇಶ

ಬಿಹಾರ ನಿರಾಶ್ರಿತ ಶಿಬಿರ ಬಾಲಕಿಯರ ಅತ್ಯಾಚಾರ: ನರಕಯಾತನೆಯ ಕಹಿಸತ್ಯ ಬಿಚ್ಚಿಟ್ಟ ಸಂತ್ರಸ್ತ ಬಾಲಕಿ!

ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿನ ನಿರಾಶ್ರಿತ ಶಿಬಿರದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ...

ನಾನು ದೇಶವಿರೋಧಿ ನನ್ನ ವಿರುದ್ಧ ಕ್ರಮ ಕೈಗೊಳ್ಳಿ: ಪೊಲೀಸರಿಗೆ ದಿಗ್ವಿಜಯ್ ಸಿಂಗ್
ದೇಶ

ನಾನು ದೇಶವಿರೋಧಿ ನನ್ನ ವಿರುದ್ಧ ಕ್ರಮ ಕೈಗೊಳ್ಳಿ: ಪೊಲೀಸರಿಗೆ ದಿಗ್ವಿಜಯ್ ಸಿಂಗ್

ಭೋಪಾಲ್ ಪೊಲೀಸರೆದುರು ಹಾಜರಾಗಿದ್ದ ಹಿರಿಯ ಕಾಂಗ್ರೆಸ್ಸಿಗ ದಿಗ್ವಿಜಯ್ ಸಿಂಗ್, ತಮ್ಮನ್ನು ಬಂಧಿಸುವಂತೆ ಪೊಲೀಸರನ್ನು ಕೇಳಿದ್ದಾರೆ.

ಮಹಾರಾಷ್ಟ್ರ ಬಂದ್ : ಹಿಂಸಾಚಾರದ ಹಿನ್ನೆಲೆಯಲ್ಲಿ 447 ಮಂದಿ  ಬಂಧನ
ದೇಶ

ಮಹಾರಾಷ್ಟ್ರ ಬಂದ್ : ಹಿಂಸಾಚಾರದ ಹಿನ್ನೆಲೆಯಲ್ಲಿ 447 ಮಂದಿ ಬಂಧನ

ಮರಾಠ ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ಮುಂಬೈಯಲ್ಲಿ ಇಂದು ನಡೆದ ಪ್ರತಿಭಟನಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ 400 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

ಕರ್ತವ್ಯನಿರತ ದೆಹಲಿ ಪೊಲೀಸ್ ಅಧಿಕಾರಿಯ ಈ ಫೋಟೋ ವೈರಲ್, ವರ್ಗಾವಣೆ!
ದೇಶ

ಕರ್ತವ್ಯನಿರತ ದೆಹಲಿ ಪೊಲೀಸ್ ಅಧಿಕಾರಿಯ ಈ ಫೋಟೋ ವೈರಲ್, ವರ್ಗಾವಣೆ!

ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ದೆಹಲಿಯ ಪೊಲೀಸ್ ಅಧಿಕಾರಿಯೊಬ್ಬರ ತಲೆ ಮೇಲೆ ಕೈ ಇಟ್ಟು ಆಶೀರ್ವದಿಸುತ್ತಿರುವ ಫೋಟೋ ವೈರಲ್ ಆಗಿದೆ...

ಬಳ್ಳಾರಿ: ಪಾನಮತ್ತ ಎಸ್ಐ ಮತ್ತು ಪ್ರೇಯಸಿಯಿಂದ ಪೊಲೀಸರ ಅತಿಥಿ ಗೃಹಕ್ಕೆ ಬೆಂಕಿ
ರಾಜ್ಯ

ಬಳ್ಳಾರಿ: ಪಾನಮತ್ತ ಎಸ್ಐ ಮತ್ತು ಪ್ರೇಯಸಿಯಿಂದ ಪೊಲೀಸರ ಅತಿಥಿ ಗೃಹಕ್ಕೆ ಬೆಂಕಿ

ಜಿಲ್ಲಾ ಸೇನಾ ಮೀಸಲು ಪೊಲೀಸ್ ಕೇಂದ್ರ ಕಚೇರಿ ಆವರಣದಲ್ಲಿ ಅಗ್ನಿ ಅವಘಡವುಂಟಾಗಿ ಅದೇ ಕಚೇರಿಯ ...

ಶಿರೂರು ಶ್ರೀಗಳ ಅನುಮಾನಾಸ್ಪದ ಸಾವು; ಅಡುಗೆ ಮನೆ ವಸ್ತುಗಳು, ಆಹಾರ ಪೊಲೀಸರ ವಶಕ್ಕೆ
ರಾಜ್ಯ

ಶಿರೂರು ಶ್ರೀಗಳ ಅನುಮಾನಾಸ್ಪದ ಸಾವು; ಅಡುಗೆ ಮನೆ ವಸ್ತುಗಳು, ಆಹಾರ ಪೊಲೀಸರ ವಶಕ್ಕೆ

ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಗಳ ಹಠಾತ್ ನಿಧನ ...