Police, locals

ಸ್ಟಿಂಗ್ ಆಪರೇಷನ್ ಕೇಸ್: ವಿಚಾರಣೆಗೆ ರಾಕೇಶ್ ಶೆಟ್ಟಿ ವಶಕ್ಕೆ ಪಡೆದು ಬಿಡುಗಡೆ
ರಾಕೇಶ್ ಶೆಟ್ಟಿ ಅವರನ್ನು ವಿಚಾರಣೆ ನಡೆಸಿ ಬಳಿಕ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಹಾಜರಾಗುವಂತೆ ಅವರಿಗೆ ನೋಟಿಸ್ ಕೂಡ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತನಿಖೆ ಮಾಡಿ ವರದಿ ನೀಡಲು ಹೇಳಿದ್ದೇನೆ: ಸಚಿವರನ್ನೇ ಅಡ್ಡಗಟ್ಟಿ ನಿಲ್ಲಿಸಿದ ಪೊಲೀಸರ ವರ್ತನೆಗೆ ಸಿಎಂ ಏನೆಂದರು? Video
ದಸರಾ ಆಚರಣೆ ವೇಳೆ ದಲಿತ ಸಚಿವರನ್ನು ಪೊಲೀಸರು ತಡೆದಿದ್ದಾರೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಇಂದು ಪ್ರತಿಕ್ರಿಯಿಸಿದ ಸಿಎಂ ಡಿ.ಕೆ ಶಿವಕುಮಾರ್, ದಸರಾ ಕಾರ್ಯಕ್ರಮಗಳು ಸುಗಮವಾಗಿ ನಡೆದಿವೆ, ಆದರೆ, ಧ್ವಜಸ್ತಂಭ ಪೂಜೆಯ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಸಚಿವರನ್ನು ತಡೆದಿದ್ದು ಹೌದು ಎಂದು ಒಪ್ಪಿಕೊಂಡರು.

ಪತ್ನಿ ಜೊತೆ ದೇವಿಗೆ ಸಿಎಂ ಪುಷ್ಪನಮನ; ಸಚಿವರನ್ನು ಅಡ್ಡಗಟ್ಟಿದ SP ರಿಷ್ಯಂತ್; ನಾನು ಕಲ್ಚರಲ್ ಮಿನಿಸ್ಟರ್ ಬಿಡಪಾ; Video
ಕನ್ನಡ ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ಮುಜರಾಯಿ ಸಚಿವ ಕೆಎಸ್ ಬಸವಂತಪ್ಪ ಹಾಗೂ ಕೃಷಿ ಸಚಿವ ಪಿಎಂ ನರೇಂದ್ರ ಸ್ವಾಮಿ ಕೂಡ ಆಗಮಿಸಿದರು. ಸ್ಥಳದಲ್ಲಿದ್ದ ಐಪಿಎಸ್ ಅಧಿಕಾರಿಯು ಸಿಎಂ ತೆರಳಿದ ಬಳಿಕ ಹಿಂಬದಿಯಲ್ಲಿದ್ದ ಸಚಿವರನ್ನು ತಡೆದರು. ಅಡ್ಡಗಟ್ಟಿ ಅನುಮತಿ ಇಲ್ಲ ಸರ್ ಎಂದರು

ಪೊಲೀಸರ ತ್ಯಾಗಕ್ಕೆ ಬೆಲೆ ಕಟ್ಟಲಾಗದು; ಕಳೆದ 3 ವರ್ಷಗಳಲ್ಲಿ 5,911 ಪೊಲೀಸ್ ಹುದ್ದೆಗಳ ಭರ್ತಿ- ಸಿಎಂ
"ಪೊಲೀಸ್ ಇಲಾಖೆಯನ್ನು ಬಲಪಡಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಸಿಎಂ , ಕಳೆದ ಮೂರು ವರ್ಷಗಳಲ್ಲಿ 5,911 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಖಾಲಿ ಇರುವ ಇನ್ನೂ 7,925 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ"

ಪೂಜಾ ಪೆಂಡಾಲ್‌ನಲ್ಲಿ ಡ್ಯಾನ್ಸರ್ ಕಪಾಳಕ್ಕೆ ಬಾರಿಸಿ ಜನರಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಇನ್ಸ್‌ಪೆಕ್ಟರ್, Video!
ಬಿಹಾರದ ಬೇಗುಸರಾಯ್ ಜಿಲ್ಲೆಯ ಮುಫುಸಿಲ್ ಪೊಲೀಸ್ ಠಾಣೆ ಪ್ರದೇಶದ ಪಂಗಾಚಿ ಚೌಕ್‌ನಲ್ಲಿರುವ ದುರ್ಗಾ ಪೂಜಾ ಪೆಂಡಾಲ್‌ಗೆ ಪ್ರವೇಶಿಸಿದ ಪೊಲೀಸ್ ಅಧಿಕಾರಿಯೊಬ್ಬರು ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ.

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಮೂವರು ಆರೋಪಿಗಳಿಗೆ ಅಕ್ಟೋಬರ್ 31ರವರೆಗೆ ಪೊಲೀಸ್ ಕಸ್ಟಡಿ!
ಈ ಪ್ರಕರಣದಲ್ಲಿ ಬಂಧಿತರಾದ ಮೂವರು ಪ್ರಮುಖ ಆರೋಪಿಗಳನ್ನು ರಾಜಸ್ಥಾನದ ಕೋಟಾದಿಂದ ಬುಧವಾರ ಮುಂಜಾನೆ ಮುಂಬೈಗೆ ಕರೆತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಳ್ಳಾರಿ: ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆ
ವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದರಿಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ ಕಾಲುವೆಗೆ ಎಸೆದು ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿ ನಡೆದಿದೆ.

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!
ಜರ್ಮನಿಯ ಕಲೋನ್‌ನಲ್ಲಿ ಮಧ್ಯರಾತ್ರಿಯಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ ರೋಬೋಟ್ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ವರದಿಯಾಗಿದೆ. ಸುಮಾರು 1.2 ಮೀಟರ್ ಎತ್ತರದ ರೋಬೋಟ್ ಅಪ್ರಾಪ್ತೆ ಬಳಿ ಬಂದು ಆಕೆಯ ದೇಹವನ್ನು ಮುಟ್ಟಿ ತಳ್ಳಲು ಪ್ರಾರಂಭಿಸಿದೆ ಎಂದು ಆರೋಪಿಸಲಾಗಿದೆ.

'ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಯೋಗ್ಯತೆ ಇಲ್ಲ, ಹೊಸದಾಗಿ 1,022 ಹುದ್ದೆಗಳಿಗೆ ಹಣಕಾಸು ಎಲ್ಲಿಂದ ತರುತ್ತೀರಿ..?'
ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ತನ್ನದೇ ಆದ ಗೌರವ ಮತ್ತು ಘನತೆ ಇದೆ. ಹಲವು ವರ್ಷಗಳಿಂದ ಜಾರಿಯಲ್ಲಿರುವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಬದಲು, ಅದನ್ನು ಐದು ಆಯುಕ್ತಾಲಯಗಳಾಗಿ ವಿಭಜಿಸುವ ಅಗತ್ಯವೇನಿತ್ತು?

