Police, locals

ಸಚಿನ್ ಅಭಿಮಾನಿ ಸುಧೀರ್‍ಗೆ ಬೈದ ಎಸಿಪಿ!
ಕ್ರಿಕೆಟ್ ಪಂದ್ಯ ನಡೆಯುವ ವೇಳೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಮೈಮೇಲೆ ಬಳಿದುಕೊಂಡು, ಬೆನ್ನ ಹಿಂದೆ ಸಚಿನ್ ತೆಂಡೂಲ್ಕರ್ ...

ಪ್ಯಾರಿಸ್ ದಾಳಿಗೆ ಬಳಸಲಾಗಿದ್ದ ಎರಡನೇ ಕಾರನ್ನು ವಶಪಡಿಸಿಕೊಂಡ ಪೊಲೀಸರು
ಪ್ಯಾರಿಸ್ ನಲ್ಲಿ ದಾಳಿ ನಡೆಸಿದ್ದ ಉಗ್ರರು ಬಳಿಸಿ ಎರಡನೇ ಕಾರನ್ನು ಪ್ಯಾರಿಸ್ ಪೊಲೀಸರು ಮೊಂಟ್ರೆಲಿಯಾದಲ್ಲಿ ಪತ್ತೆ ಹಚ್ಚಿದ್ದಾರೆ...

ಜೂಜುಕೋರರಿಂದ ಸಬ್-ಇನ್ಸ್‌ಪೆಕ್ಟರ್ ಹತ್ಯೆ
ಕರ್ತವ್ಯ ನಿರತರಾಗಿದ್ದ ಸಬ್ ಇನ್ಸ್ ಪೆಕ್ಟರ್ ರನ್ನು ಜೂಜುಕೋರರ ತಂಡ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ...

ದಾರಿ ತಪ್ಪಿ ಅಡ್ಡಾಡಿದರೆ ದಂಡ
ಮೆಜೆಸ್ಟಿಕ್ ಬಸ್ ನಿಲ್ದಾಣ ಪ್ರವೇಶ ದ್ವಾರ ಸೇರಿದಂತೆ ವಾಹನ ದಟ್ಟಣೆ ತೀವ್ರವಾಗಿರುವ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ರಸ್ತೆ ದಾಟುವ ಅಶಿಸ್ತಿನ ಪಾದಚಾರಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ಮಂಗಳ ವಾರ 30 ಪ್ರಕರಣಗಳನ್ನು ದಾಖಲಿಸಿದ್ದಾರೆ...

ಪ್ರತ್ಯೇಕ ಘಟನೆ: ಇಬ್ಬರ ಸಾವು
ನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸೆಕ್ಯುರಿಟಿ ಗಾರ್ಡ್ ಸೇರಿ ಇಬ್ಬರು ಪಾದಚಾರಿಗಳು ಮೃತಪಟ್ಟಿದ್ದಾರೆ. ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದು ಸೆಕ್ಯುರಿಟಿ ಗಾರ್ಡ್ ಮೃತಪಟ್ಟಿರುವ..

ನಾಲ್ವರು ಸರಗಳ್ಳರು ಖಾಕಿ ಬಲೆಗೆ
ಒಂಟಿ ಮಹಿಳೆಯರ ಸರ ಅಪಹರಣ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಸರಗಳ್ಳರನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ...

ಮುಂಬೈನಲ್ಲಿ ನೈತಿಕ ಪೊಲೀಸ್ ಗಿರಿ: ಠಾಣೆಯಲ್ಲಿ ದಂಪತಿಗಳಿಗೆ ಥಳಿಸಿದ ಪೊಲೀಸರು
ಮುಂಬೈನ ಪೊಲೀಸ್ ಠಾಣೆಯಲ್ಲಿ ದಂಪತಿಗಳಿಗೆ ಪೊಲೀಸರು ಥಳಿಸಿರುವ ವೀಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ...

ಚೋಟಾ ರಾಜನ್ ಕರೆತರಲು ಪೊಲೀಸರ ತಂಡ ಇಂಡೋನೇಷ್ಯಾಕ್ಕೆ
ಭೂಗತ ದೊರೆ ಚೋಟಾ ರಾಜನ್‍ನನ್ನು ಕರೆತರಲು ಸಿಬಿಐ ಹಾಗೂ ಪೊಲೀಸ್ ಅಧಿಕಾರಿಗಳ ಜಂಟಿ ಪಡೆ ಭಾನುವಾರ ಇಂಡೋನೇಷ್ಯಾಗೆ ತಲುಪಿದೆ...

ಸರಕದ್ದ ಏಳು ಇರಾನಿಗಳ ಬಂಧನ
ನಾವು ಪೊಲೀಸರು. ನಿಮ್ಮ ಆಭರಣ ಬಿಚ್ಚಿ ಬ್ಯಾಗ್‍ನಲ್ಲಿ ಹಾಕಿಕೊಂಡು ಹೋಗಿ, ಕಳ್ಳರ ಬಗ್ಗೆ ಎಚ್ಚರವಿರಲಿಎಂದು ಯಾರಾದರೂ ನಿಮಗೆ...ತಿಳಿಸಿದರೆ

