Police, locals

ದೆಹಲಿಯಲ್ಲಿ ಇಬ್ಬರು ದರೋಡೆಕೋರರ ಬಂಧನ
ಹಲವಾರು ಕ್ರಿಮಿನಲ್ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಗುರುವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬಡ್ಡಿ ಕೃಷ್ಣಪ್ಪನ ಕೊಲೆ: ಸಿಕ್ಕಿಬಿದ್ದ ಆರೋಪಿ
ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ ಮತ್ತಿಕೆರೆ ಎಚ್ ಎಂಟಿ ಬಡಾವಣೆ ಕೃಷ್ಣಪ್ಪ (54) ಅಲಿಯಾಸ್ ಬಡ್ಡಿ ಕೃಷ್ಣಪ್ಪ ಎಂಬಾತನನ್ನು ಆತ ಧರಿಸುತ್ತಿದ್ದ ಕೆಜಿಗಟ್ಟಲೇ ಚಿನ್ನಾಭರಣ ದೋಚುವ ಉದ್ದೇಶದಿಂದ ಹತ್ಯೆಗೈದು ಶವ ಹೂತು ಹಾಕಿದ್ದ ಆರೋಪಿಯೊಬ್ಬನನ್ನು ಯಶವಂತಪುರ ಪೊಲೀಸರು...

ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ: ಮೂರು ಕಡೆ ಸರಗಳ್ಳತನ
ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದ್ದು ಶುಕ್ರವಾರ ಮೂವರು ಮಹಿಳೆಯರಿಂದ ದುಷ್ಕರ್ಮಿಗಳು ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ....

ಎಸ್ಪಿ ಮುಖಂಡನ ಮಗ ಸೇರಿ ಮೂವರಿಂದ ಬಾಲಕಿ ಮೇಲೆ ಅತ್ಯಾಚಾರ
ಸಮಾಜವಾದಿ ಪಕ್ಷದ ಮುಖಂಡ ತೇಕ್ಚಂದ್ ಪಾಲ್ ಪುತ್ರ ಸೇರಿ ಮೂವರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ...

ಅಪ್ಘಾನಿಸ್ತಾನ ನೋಟುಗಳ ಮಾರಾಟ ಯತ್ನ : ಇಬ್ಬರ ಸೆರೆ
ಚಲಾವಣೆ ನಿಲ್ಲಿಸಿರುವ ಅಪ್ಘಾನಿಸ್ತಾನ ನೋಟುಗಳ(ಅಪ್ಘಾನಿ) ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ತನಿಖೆಯಲ್ಲಿ ವಿಳಂಬ, ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ತರಾಟೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಹೈಕೋರ್ಟ್ ಬುಧವಾರ ಲೋಕಾಯುಕ್ತ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಗರ್ಭಿಣಿ ನೆರವಿಗೆ ಬಾರದ ಆ್ಯಂಬುಲೆನ್ಸ್: ಆರೋಪ ನಿರಾಕರಿಸಿದ ಅಧಿಕಾರಿಗಳು
ಹೆಗ್ಗನಹಳ್ಳಿ ಸಮೀಪದ ಸಂಜೀವಿನಿ ನಗರದಲ್ಲಿ ತಡರಾತ್ರಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿಲ್ಲ ಎನ್ನುವ ಆರೋಪವನ್ನು 108 ಅಂಬುಲೆನ್ಸ್ ಅಧಿಕಾರಿ ನಿರಾಕರಿಸಿದ್ದಾರೆ...

ಕೋಮು ಹಿಂಸೆ: ಬೆಳಗಾವಿ ನಗರ ಶಾಂತ
ಪುಟಾಣಿಗಳ ಕ್ರಿಕೆಟ್ ವಿಚಾರವಾಗಿ ಶುರುವಾದ ಕಿಡಿಗೇಡಿಗಳ ಜಗಳ ಕೋಮು ಸಂಘರ್ಷದ ಸ್ವರೂಪ ಪಡೆದ ಕಾರಣ ಉದ್ವೇಗಗೊಂಡಿದ್ದ ಬೆಳಗಾವಿ ಸದ್ಯ ತಣ್ಣಗಾಗಿದೆ.

ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪತ್ರಕರ್ತನ ಬಂಧನ
ಮಧ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದ ಸಂಚಾರ ಠಾಣೆ ಎಸ್.ಐ ಮೇಲೆ ಹಲ್ಲೆ ನಡೆಸಿದ ಇಬ್ಬರು ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

