Police, locals

ಅಸ್ಸಾಂ: ಪತ್ನಿ, ಮಗಳಿಂದಲೇ 52 ವರ್ಷದ ಉದ್ಯಮಿ ಹತ್ಯೆ!
ದೇಶ

ಅಸ್ಸಾಂ: ಪತ್ನಿ, ಮಗಳಿಂದಲೇ 52 ವರ್ಷದ ಉದ್ಯಮಿ ಹತ್ಯೆ!

52 ವರ್ಷದ ಉತ್ತಮ್ ಗೊಗೋಯ್ ಜುಲೈ 25 ರಂದು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.

ನಿಶ್ಚಿತ್‌ ಕೊಲೆ ಪ್ರಕರಣ; ಬಾಲಕನ ಕುಟುಂಬದ ಮಾಹಿತಿಯನ್ನು ಅಪರಾಧಿಗಳಿಗೆ ಕಳುಹಿಸುತ್ತಿದ್ದದ್ದು ಯಾರು?
ರಾಜ್ಯ

ನಿಶ್ಚಿತ್‌ ಕೊಲೆ ಪ್ರಕರಣ; ಬಾಲಕನ ಕುಟುಂಬದ ಮಾಹಿತಿಯನ್ನು ಅಪರಾಧಿಗಳಿಗೆ ಕಳುಹಿಸುತ್ತಿದ್ದದ್ದು ಯಾರು?

ಈ ಸಂಬಂಧ ಆರೋಪಿಗಳಾದ ಶಿವಪ್ರಕಾಶ್ (25) ಮತ್ತು ಗೋಪಿ (27) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಹಿಂದಿನವರು ಮೃತ ಬಾಲಕನ ತಂದೆಯ ಹಿಂದಿನ ಚಾಲಕನಾಗಿದ್ದು, ಆತ ಬಾಲಕನಿಗೂ ಚಿರಪರಿಚಿತನಾಗಿದ್ದ.

ಬೆಂಗಳೂರು: 80 ವರ್ಷ ಹಳೆಯ ಕಟ್ಟಡ ಕುಸಿತ; ನಾಲ್ವರನ್ನು ಬದುಕಿಸಿದ್ದು ಈ 4 ನಿಮಿಷ, ಮಾಲೀಕನನ್ನು ರಕ್ಷಿಸಿದ ಮೇಸ್ತ್ರಿ!
ರಾಜ್ಯ

ಬೆಂಗಳೂರು: 80 ವರ್ಷ ಹಳೆಯ ಕಟ್ಟಡ ಕುಸಿತ; ನಾಲ್ವರನ್ನು ಬದುಕಿಸಿದ್ದು ಈ 4 ನಿಮಿಷ, ಮಾಲೀಕನನ್ನು ರಕ್ಷಿಸಿದ ಮೇಸ್ತ್ರಿ!

ಸಂಪಂಗಿರಾಮ ನಗರದಲ್ಲಿ ಇಂದು 80 ವರ್ಷ ಹಳೆಯ ಕಟ್ಟಡ ಕುಸಿದು ಬಿದ್ದಿದ್ದು ಅವಶೇಷಗಳ ಅಡಿಯಲ್ಲಿ ಕಟ್ಟಡದ ಮಾಲೀಕ ಅಶ್ವಿನ್ ಎಂಬುವರು ಸಿಲುಕಿಕೊಂಡಿದ್ದು ಅವರನ್ನು ಮೇಸ್ತ್ರಿಯೊಬ್ಬರು ರಕ್ಷಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ; ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, ಬರಿಗೈಯಲ್ಲಿ SIT ವಾಪಸ್!
ರಾಜ್ಯ

ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ; ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, ಬರಿಗೈಯಲ್ಲಿ SIT ವಾಪಸ್!

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ.

ಗಾಜಿಯಾಬಾದ್‌ 'ರಾಯಭಾರ ಕಚೇರಿ ದಂಧೆ': 300 ಕೋಟಿ ರೂ ವಂಚನೆ, 162 ವಿದೇಶ ಪ್ರವಾಸ, 25 ನಕಲಿ ಕಂಪನಿಗಳ ಸಾಮ್ರಾಜ್ಯ ಕಟ್ಟಿದ ಭೂಪ!
ದೇಶ

ಗಾಜಿಯಾಬಾದ್‌ 'ರಾಯಭಾರ ಕಚೇರಿ ದಂಧೆ': 300 ಕೋಟಿ ರೂ ವಂಚನೆ, 162 ವಿದೇಶ ಪ್ರವಾಸ, 25 ನಕಲಿ ಕಂಪನಿಗಳ ಸಾಮ್ರಾಜ್ಯ ಕಟ್ಟಿದ ಭೂಪ!

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಆರೋಪದ ಮೇಲೆ ಹರ್ಷವರ್ಧನ್ ಜೈನ್ ಎಂಬಾತನನ್ನು ಬಂಧಿಸಲಾಗಿದ್ದು ಇದೀಗ ಪ್ರಕರಣದಲ್ಲಿ ನೋಯ್ಡಾ ಎಸ್‌ಟಿಎಫ್ ಪ್ರತಿದಿನ ಹೊಸ ಹೊಸ ವಿಷಯಗಳನ್ನು ಬಹಿರಂಗಪಡಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ: ಮಾರಕಾಸ್ತ್ರಗಳಿಂದ ಕೊಚ್ಚಿ Congress ಮುಖಂಡನ ಬರ್ಬರ ಹತ್ಯೆ
ರಾಜ್ಯ

ಬೆಂಗಳೂರು ದಕ್ಷಿಣ: ಮಾರಕಾಸ್ತ್ರಗಳಿಂದ ಕೊಚ್ಚಿ Congress ಮುಖಂಡನ ಬರ್ಬರ ಹತ್ಯೆ

ಬೆಂಗಳೂರು ದಕ್ಷಿಣ (Ramanagara) ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ (Congress) ಮುಖಂಡನೋರ್ವನ ಬರ್ಬರ ಹತ್ಯೆ ಮಾಡಲಾಗಿದೆ.

ತಾಲಿಬಾನ್ ಶಿಕ್ಷೆ: ಗೆಳತಿಯ ಭೇಟಿ ವೇಳೆ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನ ತಲೆ ಬೋಳಿಸಿ, ಹೊಡೆದು ಕೊಂದ ದುಷ್ಕರ್ಮಿಗಳು!
ದೇಶ

ತಾಲಿಬಾನ್ ಶಿಕ್ಷೆ: ಗೆಳತಿಯ ಭೇಟಿ ವೇಳೆ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನ ತಲೆ ಬೋಳಿಸಿ, ಹೊಡೆದು ಕೊಂದ ದುಷ್ಕರ್ಮಿಗಳು!

ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನನ್ನು ಹೊಡೆದು ಸಾಯಿಸಲಾಗಿದೆ. ಅಪ್ರಾಪ್ತ ಬಾಲಕ ತನ್ನ ಗೆಳತಿಯನ್ನು ಭೇಟಿಯಾಗಲು ಹೋಗಿದ್ದನು.

ಬೆಂಗಳೂರು: ಅಣ್ಣನ 3 ಮಕ್ಕಳ ಮರ್ಮಾಂಗಕ್ಕೆ ರಾಡ್‌ನಿಂದ ಹೊಡೆದು ಹಲ್ಲೆ; ಇಬ್ಬರು ಸಾವು, 5ರ ಬಾಲಕ ಜೀವನ್ಮರಣ ಹೋರಾಟ!
ರಾಜ್ಯ

ಬೆಂಗಳೂರು: ಅಣ್ಣನ 3 ಮಕ್ಕಳ ಮರ್ಮಾಂಗಕ್ಕೆ ರಾಡ್‌ನಿಂದ ಹೊಡೆದು ಹಲ್ಲೆ; ಇಬ್ಬರು ಸಾವು, 5ರ ಬಾಲಕ ಜೀವನ್ಮರಣ ಹೋರಾಟ!

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿದ್ದು 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸಿದ್ದಾನೆ.

ತವರು ಮನೆಗೆ ಹೋದ ಪತ್ನಿ: ಮಗ, ಮಗಳು, ತಾಯಿ ಜೊತೆ ಸಲ್ಫಾ ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ!
ದೇಶ

ತವರು ಮನೆಗೆ ಹೋದ ಪತ್ನಿ: ಮಗ, ಮಗಳು, ತಾಯಿ ಜೊತೆ ಸಲ್ಫಾ ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ!

ತೆಹಾರ್ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಒಟ್ಟಿಗೆ ಸಲ್ಫಾ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.