Police, locals

ಬೆಂಗಳೂರು: ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ! ಸಹೋದ್ಯೋಗಿ ಮಹಿಳೆಗೆ ಬೆದರಿಕೆ ಹಾಕಿದ ವ್ಯಕ್ತಿ, ಕೆಲಸದಿಂದ ವಜಾ
ರಾಜ್ಯ

ಬೆಂಗಳೂರು: ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ! ಸಹೋದ್ಯೋಗಿ ಮಹಿಳೆಗೆ ಬೆದರಿಕೆ ಹಾಕಿದ ವ್ಯಕ್ತಿ, ಕೆಲಸದಿಂದ ವಜಾ

ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು.

ಬೆಂಗಳೂರಿನಲ್ಲಿ ಇನ್ನೂ 14 ಪಾಕ್ ಪ್ರಜೆಗಳ ಬಂಧನ
ರಾಜ್ಯ

ಬೆಂಗಳೂರಿನಲ್ಲಿ ಇನ್ನೂ 14 ಪಾಕ್ ಪ್ರಜೆಗಳ ಬಂಧನ

ಈ ಹಿಂದೆ ಎರಡು ಪಾಕಿಸ್ತಾನಿ ಕುಟುಂಬಗಳನ್ನು ಬಂಧಿಸಲಾಗಿತ್ತು. ನಕಲಿ ಗುರುತಿನ ಮೂಲಕ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನೀಯರು ಎಂದು ತಿಳಿದ ನಂತರ ಅವರನ್ನು ಬಂಧಿಸಲಾಯಿತು.

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ
ರಾಜ್ಯ

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಹೆಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್​ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್​ಗಾಗಿ ಶೋಧ ನಡೆದಿದೆ.

ಉತ್ತರ ಪ್ರದೇಶ: ರೈಲು ಹಳಿಗಳ ಮೇಲೆ ಮಣ್ಣಿನ ರಾಶಿ ಪತ್ತೆ!
ದೇಶ

ಉತ್ತರ ಪ್ರದೇಶ: ರೈಲು ಹಳಿಗಳ ಮೇಲೆ ಮಣ್ಣಿನ ರಾಶಿ ಪತ್ತೆ!

ರಾಯ್ ಬರೇಲಿಯ ರಘುರಾಜ್ ಸಿಂಗ್ ನಿಲ್ದಾಣದ ಬಳಿ ರೈಲು ಹಳಿಗಳ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ನೋಡಿದ ನಂತರ ಲೋಕೋ ಪೈಲಟ್ ಪ್ಯಾಸೆಂಜರ್ ರೈಲನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಿದ್ದರು.

ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬೇಧಿಸಿದ ಕೊಡಗು ಪೊಲೀಸರು!
ರಾಜ್ಯ

ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬೇಧಿಸಿದ ಕೊಡಗು ಪೊಲೀಸರು!

ಮಾದಕ ದ್ರವ್ಯ ದಂಧೆ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕ ನಂತರ ದಂಧೆ ಬಯಲಿಗೆಳೆಯಲು ಮಡಿಕೇರಿ ಬಳಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿತ್ತು. ಸೆ. 28ರಂದು ಮೂರ್ನಾಡು-ಮಡಿಕೇರಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ವಾಹನಗಳ ತಪಾಸಣೆ ನಡೆಸಿದ್ದರು.

ಉತ್ತರ ಪ್ರದೇಶ: ರೈಲು ಹಳಿ ಮೇಲೆ ಮತ್ತೆ ಅಗ್ನಿಶಾಮಕ ಸಿಲಿಂಡರ್ ಪತ್ತೆ
ದೇಶ

ಉತ್ತರ ಪ್ರದೇಶ: ರೈಲು ಹಳಿ ಮೇಲೆ ಮತ್ತೆ ಅಗ್ನಿಶಾಮಕ ಸಿಲಿಂಡರ್ ಪತ್ತೆ

ರೈಲುಗಳನ್ನು ಹಳಿ ತಪ್ಪಿಸುವ ಹಾಗೂ ರೈಲು ಸೇವೆಯಲ್ಲಿ ವ್ಯತ್ಯಯ ಉಂಟು ಮಾಡಲು ಯತ್ನಿಸುತ್ತಿರುವ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ಹೆಚ್ಚಾಗುತ್ತಿದೆ.

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ FIR ದಾಖಲು..!
ರಾಜ್ಯ

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ FIR ದಾಖಲು..!

ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಧ್ಯಪ್ರದೇಶ: ಬಸ್ ಅಪಘಾತ, ಮೃತರ ಸಂಖ್ಯೆ 9ಕ್ಕೆ ಏರಿಕೆ
ದೇಶ

ಮಧ್ಯಪ್ರದೇಶ: ಬಸ್ ಅಪಘಾತ, ಮೃತರ ಸಂಖ್ಯೆ 9ಕ್ಕೆ ಏರಿಕೆ

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮೈಹಾರ್‌ನಲ್ಲಿ ನಿಂತಿದ್ದ ಕಲ್ಲು ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ನಂತರ ಸುಮಾರು 20 ಜನರು ಗಾಯಗೊಂಡಿದ್ದರು.

ಹೃದಯ ವಿದ್ರಾವಕ‌ ಘಟನೆ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ರಾಜ್ಯ

ಹೃದಯ ವಿದ್ರಾವಕ‌ ಘಟನೆ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಮೃತರನ್ನು 30 ವರ್ಷದ ಯಲ್ಲವ್ವ ಕರಿಹೊಳ, ಮಕ್ಕಳಾದ 5 ವರ್ಷದ ಸಾತ್ವಿಕ್​​, ಒಂದು ವರ್ಷದ ಮುತ್ತಪ್ಪ ಎಂದು ಗುರುತಿಸಲಾಗಿದೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.