Police, locals

ಬೆಂಗಳೂರು: ಅಪರಿಚಿತ ಕಾರು ಡಿಕ್ಕಿ, ಯುವಕ ದುರ್ಮರಣ
ಮೃತನನ್ನು 21 ವರ್ಷದ ಆಯುಷ್ ಅಯ್ಯಪ್ಪ ಎಂದು ಗುರುತಿಸಲಾಗಿದೆ. ಮಾರತ್ತಹಳ್ಳಿ ನಿವಾಸಿಯಾಗಿದ್ದ ಅಯ್ಯಪ್ಪ, ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂಬುದು ತಿಳಿದುಬಂದಿದೆ.

ದೆಹಲಿ-ಮೀರತ್ ಎಕ್ಸ್ಪ್ರೆಸ್ವೇ ಭೀಕರ ಅಪಘಾತ: ಒನ್ ವೇನಲ್ಲಿ ಬಂದ ಕಾರು ಬೈಕ್ಗೆ ಡಿಕ್ಕಿ, ತಾಯಿ-ಮಗ ದುರ್ಮರಣ; ವಿಡಿಯೋ
ಉತ್ತರ ಪ್ರದೇಶದ ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇ ಸಂಭವಿಸಿದ ಭೀಕರ ರಸ್ತೆ ಅಪಘಾತದ ವೀಡಿಯೊ ವೈರಲ್ ಆಗಿದೆ. ಸ್ಕೂಟರ್ನಲ್ಲಿ ಹೋಗುತ್ತಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ.

ಅಂಕೋಲಾ ಗುಡ್ಡ ಕುಸಿತ: ಇಂದು ಮತ್ತೊಂದು ಮೃತದೇಹ ಪತ್ತೆ; ಕೇರಳದ ಲಾರಿ ಚಾಲಕ ಸೇರಿ ಮೂವರ ಪತ್ತೆಗಾಗಿ ಶೋಧ ಮುಂದುವರಿಕೆ!
ಕೇರಳದ ಕೋಝಿಕ್ಕೋಡ್ನ ಲಾರಿ ಚಾಲಕ ಅರ್ಜುನ್ ಎಂದು ತಿಳಿದುಬಂದಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು ಈ ಮಧ್ಯೆ ರಸ್ತೆ ಪುನಃಸ್ಥಾಪನೆ ಕಾರ್ಯವು ನಡೆಯುತ್ತಿದೆ.

ಭೀಕರ ದೃಶ್ಯ: ಸ್ನೇಹಿತೆಯ ಹೆಗಲ ಮೇಲೆ ಕೈ ಹಾಕಿದ ಯುವಕ; ಆಯಾತಪ್ಪಿ 3ನೇ ಮಹಡಿಯಿಂದ ಬಿದ್ದ ಮಹಿಳೆ; ವಿಡಿಯೋ ವೈರಲ್!
ಮಹಿಳೆಯ ಜೊತೆಗೆ ಯುವಕನೂ ಬಿದ್ದಿದ್ದು, ಆತನನ್ನು ಹೇಗೋ ಜನ ರಕ್ಷಿಸಿದ್ದಾರೆ. ಸದ್ಯ ಮಾನ್ಪಾಡ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ದೊಡ್ಡಬಳ್ಳಾಪುರ ಬಳಿ ರೈಲು ಡಿಕ್ಕಿ ಹೊಡೆದು ದಂಪತಿ ಸಾವು
ರೈಲು ಬರುತ್ತಿದ್ದುದನ್ನು ಕಂಡು ಕಂಡು ಪತ್ನಿಯು ಗಂಡನ ರಕ್ಷಣೆಗೆ ಧಾವಿಸಿದ್ದಳು. ವೇಗವಾಗಿ ಬಂದ ರೈಲು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೇಲಕ್ಕೆ ಹಾರಿ ಕೆಳಕ್ಕೆ ಬಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥ

ವಿಡಿಯೋ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್ಗೆ ಪೊಲೀಸರ ಎಚ್ಚರಿಕೆ: ಕಾರಣವೇನು?
ಡ್ರಗ್ಸ್ ಬಗೆಗಿನ ಪ್ರಚೋದನಾತ್ಮಕ ಹೇಳಿಕೆಯ ವೀಡಿಯೋ ಕೂಡಲೇ ಡಿಲೀಟ್ ಮಾಡಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಡಾ ಹಗರಣ ಸಂಬಂಧ ಮೈಸೂರು ಚಲೋ: ಬಿ.ವೈ. ವಿಜಯೇಂದ್ರ ಸೇರಿ ಹಲವು ನಾಯಕರು ಪೊಲೀಸರ ವಶಕ್ಕೆ!
ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಬೃಹತ್ ರ್ಯಾಲಿ ನಡೆಸುವ ಮೂಲಕ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಯೋಜಿಸಲಾಗಿತ್ತು. ಆದರೆ, ಮೈಸೂರು ರೋಡ್ ಕದಂಬ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರನ್ನು ಮುಂದಕ್ಕೆ ತೆರಳಲು ಪೊಲೀಸರು ಅವಕಾಶ ನೀಡಲಿಲ್ಲ.

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ
ಮೃತರನ್ನು ಚಿತ್ರದುರ್ಗ ಮೂಲದ ಯುವರಾಜ್, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್ ಎಂದು ಗುರುತಿಸಲಾಗಿದೆ.

'ಪೆನ್ ಡ್ರೈವ್' ಚಿತ್ರದಲ್ಲಿ ಬಿಗ್ ಬಾಸ್ ತನಿಷಾ ಕುಪ್ಪಂಡ ಪೊಲೀಸ್ ಅಧಿಕಾರಿ ಪಾತ್ರ
ಈ ಹಿಂದೆ 15 ಕ್ಕೂ ಹೆಚ್ಚು ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಸೆಬಾಸ್ಟಿನ್ ಡೇವಿಡ್ 'ಪೆನ್ ಡ್ರೈವ್' ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

