Police, locals

ಲೈಂಗಿಕ ಸೇವೆ ನೆಪದಲ್ಲಿ ಗ್ರಾಹಕರಿಂದ ಹಣ ಪಡೆದು ವಂಚನೆ: ಹಾಸನದ ಎಂಟು ಮಂದಿ ಬಂಧನ
ರಾಜ್ಯ

ಲೈಂಗಿಕ ಸೇವೆ ನೆಪದಲ್ಲಿ ಗ್ರಾಹಕರಿಂದ ಹಣ ಪಡೆದು ವಂಚನೆ: ಹಾಸನದ ಎಂಟು ಮಂದಿ ಬಂಧನ

ಆರೋಪಿಗಳು 'Locanto App' ಮೂಲಕ ಲೈಂಗಿಕ ಸೇವೆ ನೀಡುವುದಾಗಿ ಆನ್‌ಲೈನ್‌ನಲ್ಲಿ ಜನರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದರು.

ತಡರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ವಿಡಿಯೋ
ದೇಶ

ತಡರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ವಿಡಿಯೋ

ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯದಿಂದ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಕಾಣೆಯಾಗಿದ್ದ ಮಡಿವಾಳ ಠಾಣೆ ಪೊಲೀಸ್ ಪೇದೆ ಜ್ಞಾನಭಾರತಿಯಲ್ಲಿ ಶವವಾಗಿ ಪತ್ತೆ!
ರಾಜ್ಯ

ಬೆಂಗಳೂರು: ಕಾಣೆಯಾಗಿದ್ದ ಮಡಿವಾಳ ಠಾಣೆ ಪೊಲೀಸ್ ಪೇದೆ ಜ್ಞಾನಭಾರತಿಯಲ್ಲಿ ಶವವಾಗಿ ಪತ್ತೆ!

ಜೂನ್ 25 ರಿಂದ ನಾಪತ್ತೆಯಾಗಿದ್ದ ಮಡಿವಾಳ ಠಾಣೆಯ ಪೊಲೀಸ್ ಪೇದೆಯೊಬ್ಬರು ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ತೆರೆದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕರೌಲಿಯಲ್ಲಿ ಟ್ರಕ್-ಬೊಲೆರೋ ನಡುವೆ ಭೀಕರ ಅಪಘಾತ: 6 ಮಹಿಳೆಯರು, 2 ಮಕ್ಕಳು ಸೇರಿದಂತೆ 9 ಮಂದಿ ದುರ್ಮರಣ
ದೇಶ

ಕರೌಲಿಯಲ್ಲಿ ಟ್ರಕ್-ಬೊಲೆರೋ ನಡುವೆ ಭೀಕರ ಅಪಘಾತ: 6 ಮಹಿಳೆಯರು, 2 ಮಕ್ಕಳು ಸೇರಿದಂತೆ 9 ಮಂದಿ ದುರ್ಮರಣ

ಕರೌಲಿ-ಮಂದರಯಾಲ್ ರಸ್ತೆಯಲ್ಲಿ ಸಂಜೆ 5 ಗಂಟೆ ಸುಮಾರಿಗೆ ಬೊಲೆರೋ ಮತ್ತು ಟ್ರಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ.

BNS ಜಾರಿ; ಪೊಲೀಸರಿಗಾಗಿ ಆ್ಯಪ್!; ಉದ್ಯೋಗ ಮೀಸಲಾತಿ ಆಗ್ರಹಿಸಿ ಕ.ರ.ವೇ ಪ್ರತಿಭಟನೆ; ಪತ್ನಿಯನ್ನು ಇರಿದು ಕೊಂದ ಪೊಲೀಸ್; ಹೈ ತೀರ್ಮಾನಕ್ಕೆ ಬದ್ಧ- ಸಿಎಂ
ವಿಡಿಯೋ

BNS ಜಾರಿ; ಪೊಲೀಸರಿಗಾಗಿ ಆ್ಯಪ್!; ಉದ್ಯೋಗ ಮೀಸಲಾತಿ ಆಗ್ರಹಿಸಿ ಕ.ರ.ವೇ ಪ್ರತಿಭಟನೆ; ಪತ್ನಿಯನ್ನು ಇರಿದು ಕೊಂದ ಪೊಲೀಸ್; ಹೈ ತೀರ್ಮಾನಕ್ಕೆ ಬದ್ಧ- ಸಿಎಂ

ಬಳ್ಳಾರಿ: ದಲ್ಲಾಳಿಗಳ ಕಾಟಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ರೈತರು ಯತ್ನ!
ರಾಜ್ಯ

ಬಳ್ಳಾರಿ: ದಲ್ಲಾಳಿಗಳ ಕಾಟಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ರೈತರು ಯತ್ನ!

ಬಳ್ಳಾರಿಯ ನಾಲ್ವರು ರೈತರು ದಲ್ಲಾಳಿಗಳ ಕಾಟದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.

ದೆಹಲಿಯಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಪ್ರವಾಹ ಪ್ರದೇಶಗಳಲ್ಲಿ 4 ಮಕ್ಕಳ ಮೃತದೇಹ ಪತ್ತೆ
ದೇಶ

ದೆಹಲಿಯಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಪ್ರವಾಹ ಪ್ರದೇಶಗಳಲ್ಲಿ 4 ಮಕ್ಕಳ ಮೃತದೇಹ ಪತ್ತೆ

ಪ್ರಾಥಮಿಕ ವಿಚಾರಣೆಯ ಪ್ರಕಾರ, ಬಾಲಕರು ಈಜಾಡುವ ಸಲುವಾಗಿ ನೀರಿಗೆ ಇಳಿದಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಹಾವೇರಿ ಅಪಘಾತ: ಚೆಲ್ಲಾಪಿಲ್ಲಿಯಾಗಿದ್ದ ದೇಹಗಳು; ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಗಾಯಾಳುಗಳು; ಕಣ್ಣೆದುರೇ ಪ್ರಾಣಬಿಟ್ಟ ಮಕ್ಕಳು!
ರಾಜ್ಯ

ಹಾವೇರಿ ಅಪಘಾತ: ಚೆಲ್ಲಾಪಿಲ್ಲಿಯಾಗಿದ್ದ ದೇಹಗಳು; ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಗಾಯಾಳುಗಳು; ಕಣ್ಣೆದುರೇ ಪ್ರಾಣಬಿಟ್ಟ ಮಕ್ಕಳು!

ಘಟನೆಯ ಸ್ಥಳ, ಮೃತದೇಹಗಳು ಮತ್ತು ಗಾಯಾಳುಗಳನ್ನು ನೋಡಿ ಕೆಲವು ಪೊಲೀಸರು, ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಸ್ವಲ್ಪ ಸಮಯದವರೆಗೆ ಆಘಾತಕ್ಕೊಳಗಾದರು.

ಕಳ್ಳತನಕ್ಕಿಳಿದ UPSC ಆಕಾಂಕ್ಷಿ: ದಂಪತಿಯ ರಾಸಲೀಲೆ ವಿಡಿಯೋ ಮಾಡಿ ಬ್ಲಾಕ್ ಮೇಲ್ ವೇಳೆ ಸಿಕ್ಕಿಬಿದ್ದ ಆರೋಪಿ
ದೇಶ

ಕಳ್ಳತನಕ್ಕಿಳಿದ UPSC ಆಕಾಂಕ್ಷಿ: ದಂಪತಿಯ ರಾಸಲೀಲೆ ವಿಡಿಯೋ ಮಾಡಿ ಬ್ಲಾಕ್ ಮೇಲ್ ವೇಳೆ ಸಿಕ್ಕಿಬಿದ್ದ ಆರೋಪಿ

ನಾಗರಿಕ ಸೇವಾ ಪರೀಕ್ಷೆ ಬರೆದು ಅಧಿಕಾರಿಯಾಗುವ ಕನಸು ಕಾಣುತ್ತಿದ್ದ ಯುವಕನೊಬ್ಬ ಪದೇ ಪದೇ ಸಿವಿಲ್ ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದರಿಂದ ಕೊನೆಗೆ ಕಳ್ಳನಾಗಲು ನಿರ್ಧರಿಸಿದ್ದ. ತನ್ನ ಮನೆಯ ಸುತ್ತಮುತ್ತ ಕಳ್ಳತನ ಮಾಡಲು ಆರಂಭಿಸಿದದ್ದು ಆಗಾಗ ಜನರ ಮೊಬೈಲ್ ಗಳನ್ನು ಕದಿಯುತ್ತಿದ್ದನು.