Police, locals

'ತಾರಕ್ ಮೆಹ್ತಾ' ನಟ ಗುರುಚರಣ್ ಸಿಂಗ್ ನಿಗೂಢ ನಾಪತ್ತೆ: ಕೊನೆಯದಾಗಿ ದೆಹಲಿಯಲ್ಲಿ ಪತ್ತೆ, ಸಿಸಿಟಿವಿ ದೃಶ್ಯ!
ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ ಗುರುಚರಣ್ ಸಿಸಿಟಿವಿ ದೃಶ್ಯಾವಳಿ: 'ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ' ಕಾರ್ಯಕ್ರಮದ ಅಭಿಮಾನಿಗಳು ಈ ಸಮಯದಲ್ಲಿ ದೊಡ್ಡ ಆಘಾತಕ್ಕೆ ಒಳಗಾಗಿದ್ದಾರೆ. ಕಾರ್ಯಕ್ರಮದ ಮಿಸ್ಟರ್ ರೋಷನ್ ಸಿಂಗ್ ಸೋಧಿ ಅಂದರೆ ಗುರುಚರಣ್ ಸಿಂಗ್ ಹಠಾತ್ ನಾಪತ್ತೆಯಾದ ಸುದ್ದಿ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಕಲಬುರಗಿ: ಅಪಘಾತದಲ್ಲಿ ಬಂಗರಗಾ ಹಿರೇಮಠದ ಗುರುಲಿಂಗ ಶಿವಾಚಾರ್ಯ ವಿಧಿವಶ!
ಮಠಾಧೀಶರು ಪ್ರಯಾಣಿಸುತ್ತಿದ್ದ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಠಾಧೀಶರೊಬ್ಬರು ವಿಧಿವಶರಾಗಿರುವ ಘಟನೆ ಆಳಂದ ಪಟ್ಟಣದಲ್ಲಿ ನಡೆದಿದೆ.

ರಣವೀರ್ ಸಿಂಗ್ ಡೀಪ್ ಫೇಕ್ ವಿಡಿಯೋ: ಎಫ್ ಐಆರ್ ದಾಖಲು
ಇತ್ತೀಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟ ರಣವೀರ್ ಸಿಂಗ್ ಅವರ ಡೀಪ್ ಫೇಕ್ ವಿಡಿಯೋ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕಾರವಾರ: ಕಾಳಿ ನದಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಅಹ್ಮದ್ ಕುಟುಂಬದ 6 ಮಂದಿ ದುರ್ಮರಣ
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಸಂಭವಿಸಿದೆ.

ಡ್ರಗ್ಸ್ ಪ್ರಕರಣ: ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳ ಬಂಧನ
ಮಾವಳ್ಳಿಪುರದ ಮಾದಕ ದ್ರವ್ಯ ದಂಧೆಕೋರರ ಮನೆ ಮೇಲೆ ದಾಳಿ ನಡೆಸಿo ಆರು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆಫ್ರಿಕನ್ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

ನೇಹಾಳ ಬರ್ಬರ ಹತ್ಯೆ ಸಮರ್ಥಿಸಿ ಕಿಡಿಗೇಡಿಗಳಿಂದ ಪೋಸ್ಟ್: ಇನ್ ಸ್ಟಾಗ್ರಾಂನಲ್ಲಿ ವಿಕೃತಿ ಮೆರೆದ ಸಾದಿಕ್-ಆದಿಲ್!
ನೇಹಾಳ ಬರ್ಬರ ಹತ್ಯೆಯನ್ನು ಸಮರ್ಥಿಸಿ ಆರೋಪಿಗಳು ಪೋಸ್ಟ್ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಬೆಂಗಳೂರು: ರೈಸ್ ಪುಲ್ಲರ್ ಮಾರಾಟಕ್ಕೆ ಯತ್ನ, ಮೂವರ ಬಂಧನ
ರೈಸ್ ಪುಲ್ಲರ್ (ಲೋಹದ ಪಾತ್ರೆ) ವ್ಯಾಪಾರಕ್ಕೆ ಯತ್ನಿಸುತ್ತಿದ್ದ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದು, ಒಂದು ಪಾತ್ರೆ ಮತ್ತು 69 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಮೈಸೂರು: ಪ್ರಧಾನಿ ಮೋದಿ ಪರ ಹಾಡು ಬರೆದಿದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ, ದೂರು ದಾಖಲು, ಬಿಜೆಪಿ ಕಿಡಿ
ಪ್ರಧಾನಿ ಮೋದಿ ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ: ಇಜಾರಿ ಘೋಷಣೆ
ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.

