Police, locals

ಕರ್ನಾಟಕ ಡಿಐಜಿಗೆ ಜೈಲಿನಿಂದ ಬೆದರಿಕೆ ಕರೆ, ತನಿಖೆ ಶುರು!
ರಾಜ್ಯ

ಕರ್ನಾಟಕ ಡಿಐಜಿಗೆ ಜೈಲಿನಿಂದ ಬೆದರಿಕೆ ಕರೆ, ತನಿಖೆ ಶುರು!

ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್(ಡಿಐಜಿ)ಗೆ ರಾಜ್ಯದ ಎರಡು ವಿಭಿನ್ನ ಕಾರಾಗೃಹಗಳಿಂದ ಬಂದ ಬೆದರಿಕೆ ಕರೆಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಮಸೀದಿಗೆ ಮಂಗಳಾರತಿ ಪ್ರಕರಣ: ಕರ್ತವ್ಯ ಲೋಪವೆಸಗಿದ 3 ಪೊಲೀಸರ ಅಮಾನತು
ರಾಜ್ಯ

ಗಣೇಶ ವಿಸರ್ಜನೆ ವೇಳೆ ಮಸೀದಿಗೆ ಮಂಗಳಾರತಿ ಪ್ರಕರಣ: ಕರ್ತವ್ಯ ಲೋಪವೆಸಗಿದ 3 ಪೊಲೀಸರ ಅಮಾನತು

ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಮಂಗಳೂರು: ನಕಲಿ ದಾಖಲೆ ಸೃಷ್ಟಿಸುತ್ತಿದ್ದ ವ್ಯಕ್ತಿಯ ಬಂಧನ
ರಾಜ್ಯ

ಮಂಗಳೂರು: ನಕಲಿ ದಾಖಲೆ ಸೃಷ್ಟಿಸುತ್ತಿದ್ದ ವ್ಯಕ್ತಿಯ ಬಂಧನ

ಸರ್ಕಾರದ ಯೋಜನೆಗಳು ಮತ್ತು ಸಾಲ ಪಡೆಯಲು ಆಧಾರ್, ಪ್ಯಾನ್ ಮತ್ತು ವೋಟರ್ ಐಡಿಗಳಂತಹ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬರ್ನಾಡ್  ಬಜ್ಜೋಡಿ ಬಿಕರ್ನಕಟ್ಟೆ ನಿವಾಸಿ ರೋಶನ್ ಮಸ್ಕರೇನಸ್ (41) ಬಂಧಿತ ಆರೋಪಿ.

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪುರ್ಕಾಯಸ್ಥ ಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್
ದೇಶ

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪುರ್ಕಾಯಸ್ಥ ಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ಬಂಧನಕ್ಕೆ ಸಂಬಂಧಿಸಿದಂತೆ...

ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಸಹೋದರಿಯರು ಆತ್ಮಹತ್ಯೆ
ರಾಜ್ಯ

ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಸಹೋದರಿಯರು ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ವೃದ್ಧ ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳೂರಿನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ.

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ, 60 ಮಂದಿ ಬಂಧನ
ರಾಜ್ಯ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ, 60 ಮಂದಿ ಬಂಧನ

ಜಿಲ್ಲಾ ಕೇಂದ್ರ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 24 ಪ್ರಕರಣಗಳು ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆ: ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತ, ನಿಯಂತ್ರಣ- ಪೊಲೀಸರು
ರಾಜ್ಯ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆ: ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತ, ನಿಯಂತ್ರಣ- ಪೊಲೀಸರು

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಉದ್ರಿಕ್ತಗೊಂಡ ಗುಂಪೊಂದು ಹಿಂಸಾಚಾರ ನಡೆಸಿದ ನಂತರ ನಿಷೇಧಾಜ್ಞೆ ಜಾರಿಗೊಳಿಸಿರುವ ಶಿವಮೊಗ್ಗ ನಗರದ ರಾಗಿ ಗುಡ್ಡ ಪ್ರದೇಶದಲ್ಲಿ ಪರಿಸ್ಥಿತಿ ಈಗ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಶಿವಮೊಗ್ಗ ಗಲಭೆ ಕೇಸಿ​ನಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡುವುದಿಲ್ಲ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಶಿವಮೊಗ್ಗ ಗಲಭೆ ಕೇಸಿ​ನಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡುವುದಿಲ್ಲ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ ಎಂದರು.

ಹೂಡಿಕೆ ನೆಪದಲ್ಲಿ 854 ಕೋಟಿ ರೂ. ಮೊತ್ತದ ಸೈಬರ್ ವಂಚನೆ ಕೇಸ್, ಆರು ಮಂದಿ ಬಂಧನ
ರಾಜ್ಯ

ಹೂಡಿಕೆ ನೆಪದಲ್ಲಿ 854 ಕೋಟಿ ರೂ. ಮೊತ್ತದ ಸೈಬರ್ ವಂಚನೆ ಕೇಸ್, ಆರು ಮಂದಿ ಬಂಧನ

ನಗರದ ಪೊಲೀಸರು 854 ಕೋಟಿ ರೂಪಾಯಿ ಮೊತ್ತದ ಸೈಬರ್ ವಂಚನೆ ಹಗರಣವನ್ನು ಭೇದಿಸಿದ್ದಾರೆ ಮತ್ತು ಹೂಡಿಕೆ ಯೋಜನೆಯ ನೆಪದಲ್ಲಿ ಭಾರತದಾದ್ಯಂತ ಸಾವಿರಾರು ಸಂತ್ರಸ್ತರಿಗೆ ವಂಚಿಸಿದ ಆರು ಜನರನ್ನು ಬಂಧಿಸಿದ್ದಾರೆ.