- Tag results for political
![]() | ಕಳೆದ 9 ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಆರ್ಥಿಕತೆ ಹೊಸ ದಿಕ್ಕನ್ನು ಕಂಡಿದೆ: ಅಮಿತ್ ಶಾಕಳೆದ ಒಂಬತ್ತು ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಪ್ರಜಾಪ್ರಭುತ್ವ ಮತ್ತು ಟೀಮ್‌ವರ್ಕ್‌ಗೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. |
![]() | ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ: ರಾಜಕೀಯ ಪಕ್ಷಗಳು, ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಮಿತಿದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಷಯವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಶನಿವಾರ ತನ್ನ ಮೊದಲ ಸಭೆ ನಡೆಸಿದ್ದು, ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ. |
![]() | ಸಿಎಂ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಸಲಹೆಗಾರರ ನೇಮಕವನ್ನು ಪ್ರಶ್ನಿಸಿ ಬೆಂಗಳೂರು ಮೂಲದ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. |
![]() | ಚಂದ್ರಬಾಬು ನಾಯ್ಡು ಬಂಧನ ಖಂಡಿಸಿದ ಪವನ್ ಕಲ್ಯಾಣ್; ರಾಜಕೀಯ ಸೇಡು ಎಂದ ಟಾಲಿವುಡ್ ನಟಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್‌ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ. |
![]() | ಮೈಸೂರು: ಖ್ಯಾತ ರಾಜಕೀಯ ವ್ಯಂಗ್ಯಚಿತ್ರಕಾರ ʻಅಜಿತ್ ನಿನನ್ʼ ಹೃದಯಾಘಾತದಿಂದ ನಿಧನಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದ ನಂತರ ವ್ಯಂಗ್ಯಚಿತ್ರಕಾರರಾದರು. |
![]() | ಬಿಜೆಪಿಯವರು ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಡಿ ಕೆ ಶಿವಕುಮಾರ್ ಸವಾಲುನೂರು ದಿನಗಳ ಆಡಳಿತ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತಿದೆ. ಕಾಂಗ್ರೆಸ್ ನ ರಾಷ್ಟ್ರ ನಾಯಕರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. |
![]() | ವಿಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು; ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾವಿರೋಧ ಪಕ್ಷಗಳ ಮಿತ್ರಕೂಟಕ್ಕೆ ಇಂಡಿಯಾ ಎಂಬ ಹೆಸರು ನೀಡಿರುವ ಕುರಿತಂತೆ ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. |
![]() | ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ ಗಳಿಗೆ ರಾಜಕೀಯ ಪಕ್ಷಗಳೇ ಕಾರಣ: ಹೈಕೋರ್ಟ್‌ಗೆ ಬಿಬಿಎಂಪಿಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್/ಹೋರ್ಡಿಂಗ್ ಹಾವಳಿ ಅನಿಯಂತ್ರಿತವಾಗಿದ್ದು, ಬಿಬಿಎಂಪಿ ಅಸಹಾಯಕತೆ ಮತ್ತು ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. |
![]() | 'ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು'; ವಿರೋಧ ಪಕ್ಷಗಳ ಮಿತ್ರಕೂಟ INDIA ಕುರಿತು ಎಐಎಂಐಎಂ ಹೇಳಿಕೆಬೆಂಗಳೂರಿನಲ್ಲಿ ಮಂಗಳವಾರ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ 26 ಸಮಾನ ಮನಸ್ಕ ಪಕ್ಷಗಳ ವಿರುದ್ಧ ಕಿಡಿಕಾರಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು ಎಂದು ಅಸಮಾಧಾನ ವ್ಯಕ್ತಪಡಿಸಿದೆ. |
![]() | ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿಮಹಾರಾಷ್ಟ್ರ ರಾಜಕೀಯದಲ್ಲಿ ಇತ್ತೀಚೆಗೆ ಸುನಾಮಿ ಎದ್ದಿದೆ. ಅದ್ರಲ್ಲೂ ಅಜಿತ್ ಪವಾರ್ ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಕೈಕೊಟ್ಟು ಬಿಜೆಪಿ ಮತ್ತು ಶಿವಸೇನೆ ಸರ್ಕಾರದ ಕೈಹಿಡಿದ ಬಳಿಕ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಿದೆ. |
![]() | ಸೋನಿಯಾ ಗಾಂಧಿ ಭೇಟಿ ಮಾಡಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್: ತೆಲಂಗಾಣ ಚುನಾವಣೆ ತಂತ್ರಗಾರಿಕೆ ಕುರಿತು ಚರ್ಚೆ?ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಕುರಿತು ಇಬ್ಬರೂ ಚರ್ಚಿಸಿದ್ದಾರೆ ಎಂಬ ವದಂತಿಗಳು ದಟ್ಟವಾಗಿದೆ. |
![]() | ರಾಜಕೀಯದಲ್ಲಿ ಆಸಕ್ತಿ ಹೊಂದಿರುವ ಪದವೀಧರರಿಗೆ 'ರಾಜಕೀಯ ತರಬೇತಿ ಕೇಂದ್ರ' ಸ್ಥಾಪನೆ: ಯುಟಿ ಖಾದರ್ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಬಯಸುವ ಯುವ ಪ್ರತಿಭೆಗಳನ್ನು ಬೆಳೆಸುವ ಪ್ರಯತ್ನದಲ್ಲಿ, ಸ್ಪೀಕರ್ ಯುಟಿ ಖಾದರ್ ಅವರು ಪದವಿ ಹೊಂದಿರುವ ಯುವಜನತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ರಾಜಕೀಯ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಯೋಜನೆಯನ್ನು ಅನಾವರಣಗೊಳಿಸಿದ್ದಾರೆ. |
![]() | ರಾಜಕೀಯ ವಿರೋಧಿಗಳನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ: ಡಿಕೆ ಶಿವಕುಮಾರ್ರಾಜಕೀಯ ವಿರೋಧಿಗಳನ್ನು ಭೇಟಿಯಾಗುವುದು ತಪ್ಪೇನಲ್ಲ ಮತ್ತು ಪ್ರಜಾಪ್ರಭುತ್ವದಲ್ಲಿ ಇದು ಯಾವಾಗಲೂ ಒಳ್ಳೆಯ ಅಭ್ಯಾಸ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಇಲ್ಲಿ ಹೇಳಿದರು. |
![]() | ಅಮಿತ್ ಮಾಳವಿಯಾ ವಿರುದ್ಧದ ಎಫ್‌ಐಆರ್ ರಾಜಕೀಯ ಪ್ರೇರಿತ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ಗ್ಯಾರಂಟಿಗಳ ಅನುಷ್ಠಾನಕ್ಕೆ ಯಡಿಯೂರಪ್ಪ ಪ್ರತಿಭಟನೆಗೆ ಕರೆ: 'ರಾಜಕೀಯ ಗಿಮ್ಮಿಕ್ ' ಎಂದ ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ "ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. |